ಪ್ರತಿಯೊಬ್ಬರು ಮಾದರಿ ನೀತಿ ಸಂಹಿತೆ ಪಾಲಿಸಿ

ಬೀದರ್ : ಜಿಲ್ಲಾಧಿಕಾರಿ ಕಚೇರಿ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿ ಮತ್ತು ಪಕ್ಷಗಳ ಪ್ರತಿನಿಧಿಗಳೊಂದಿಗೆ ಜಿಲ್ಲಾ ಚುನಾವಣಾಧಿಕಾರಿಗಳು ಸಭೆ ನಡೆಸಿದರು. ಮಾದರಿ ನೀತಿ ಸಂಹಿತೆ ಪಾಲನೆ, ಪೂರ್ವಾನುಮತಿ ಪಡೆದು ಕಾರ್ಯಚಟುವಟಿಕೆ ನಡೆಸುವುದು,…

View More ಪ್ರತಿಯೊಬ್ಬರು ಮಾದರಿ ನೀತಿ ಸಂಹಿತೆ ಪಾಲಿಸಿ

ಲೋಕ ಸಮರ ಯಶಸ್ವಿಗೆ ಸಹಕರಿಸಿ

ವಿಜಯವಾಣಿ ಸುದ್ದಿಜಾಲ ಬೀದರ್ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಭಾನುವಾರ ರಂಗಮಂದಿರ, ಗುರುನಾನಕ ಪಬ್ಲಿಕ್ ಶಾಲೆಯಲ್ಲಿ ಎರಡು ಹಂತಗಳಲ್ಲಿ ತರಬೇತಿ ನಡೆಯಿತು. ಬೀದರ್ ಉತ್ತರ ವಿಧಾನಸಭೆ ಕ್ಷೇತ್ರದ 500ಕ್ಕೂ ಹೆಚ್ಚು ಮತಗಟ್ಟೆ ಅಧ್ಯಕ್ಷಾಧಿಕಾರಿಗಳು (ಪಿಆರ್ಒ),…

View More ಲೋಕ ಸಮರ ಯಶಸ್ವಿಗೆ ಸಹಕರಿಸಿ

ತೆಲಸಂಗ: ಖಾಲಿ ಕೊಡ ಹಿಡಿದು ಪ್ರತಿಭಟನೆ

ತೆಲಸಂಗ: ಗ್ರಾಮದಲ್ಲಿ ನಿರ್ಮಿಸಿರುವ ಜಲಕುಂಭದಲ್ಲಿ ನೀರಿಲ್ಲ. ನೀರು ತುಂಬಿಸದಿದ್ದರೆ ಜಲಕುಂಭ ಕಟ್ಟಿದ್ದೇಕೆ. ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ನಮಗೆ ನೀರು ಕೊಡುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಖಾಲಿ ಕೊಡ ಹಿಡಿದು ಸ್ಥಳೀಯ…

View More ತೆಲಸಂಗ: ಖಾಲಿ ಕೊಡ ಹಿಡಿದು ಪ್ರತಿಭಟನೆ

ಸವದತ್ತಿ: ನೀರಿನ ಸಮಸ್ಯೆ ಶೀಘ್ರ ಬಗೆಹರಿಸುವ ಭರವಸೆ

ಸವದತ್ತಿ:  ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಸವದತ್ತಿ ತಾಲೂಕಿನ ನುಗ್ಗಾನಟ್ಟಿ, ಯರಜರ್ವಿ,ಯರಗಟ್ಟಿ, ಬೆನಕಟ್ಟಿ ಗ್ರಾಮಗಳಿಗೆ ಅಧಿಕಾರಿಗಳು ಭೇಟಿ ನೀಡಿ ನೀರಿನ ಸಮಸ್ಯೆ ಪರಿಹರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಕೋಟೆ ನಾಡಿನಲ್ಲಿ ನೀರಿಗೆ ತಾಪತ್ರಯ…

View More ಸವದತ್ತಿ: ನೀರಿನ ಸಮಸ್ಯೆ ಶೀಘ್ರ ಬಗೆಹರಿಸುವ ಭರವಸೆ

ಬೆಳಗಾವಿ: ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಳಗಾವಿ: ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್.ಬಿ.ಮುಳ್ಳಳ್ಳಿ ಅವರನ್ನು ಕೊಪ್ಪಳ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇವರ ತೆರವಾದ ಸ್ಥಾನಕ್ಕೆ ಕೊಪ್ಪಳ ಜಿಪಂದಲ್ಲಿ ಉಪಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್.ಕೆ.…

View More ಬೆಳಗಾವಿ: ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬಾಲ್ಯವಿವಾಹ ಮಾಡಿದರೆ 2 ವರ್ಷ ಜೈಲು, ಲಕ್ಷ ರೂ. ದಂಡ

ಮುದ್ದೇಬಿಹಾಳ: ಬಾಲ್ಯವಿವಾಹ ನಿಷೇಧ(ತಿದ್ದುಪಡಿ) ಅಧಿನಿಯಮ-2016ರ ಕಲಂ 15(ಚಿ) ಪ್ರಕಾರ ಪ್ರತಿಯೊಬ್ಬ ಪೊಲೀಸ್ ಅಧಿಕಾರಿ ತನ್ನ ಅಧಿಕಾರ ವ್ಯಾಪ್ತಿಯಲ್ಲಿ ನಡೆದ ಬಾಲ್ಯವಿವಾಹದ ಅಪರಾಧದ ಸಂಜ್ಞೆ ಗಮನಿಸಿ ತಾವಾಗಿಯೇ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ…

View More ಬಾಲ್ಯವಿವಾಹ ಮಾಡಿದರೆ 2 ವರ್ಷ ಜೈಲು, ಲಕ್ಷ ರೂ. ದಂಡ

ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡಲು ಆಗ್ರಹ

ಬೆಳಗಾವಿ: ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡಬೇಕೆಂದು ಆಗ್ರಹಿಸಿ ಶುಕ್ರವಾರ ಬೆಳಗಾವಿ ತಾಪಂ ಕಚೇರಿ ಆವರಣದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಅತವಾಡ ಗ್ರಾಮದ ಮಹಿಳಾ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ…

View More ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡಲು ಆಗ್ರಹ

ಟಿಳಕವಾಡಿಯ ಎಕ್ಸಿಸ್ ಬ್ಯಾಂಕ್ ಕಚೇರಿಗೆ ಮುತ್ತಿಗೆ

ಬೆಳಗಾವಿ:  ಕೃಷಿ ಟ್ರಾೃಕ್ಟರ್ ಸಾಲ ಮರುಪವಾತಿಸಿಲ್ಲ ಎಂಬ ಕಾರಣಕ್ಕೆ ರೈತನಿಗೆ ಕೋರ್ಟ್ ಮೂಲಕ ಎಕ್ಸ್ಸಿ ಸ್ ಬ್ಯಾಂಕ್ ಅಧಿಕಾರಿಗಳು ಬಂಧನ ವಾರೆಂಟ್ ಹೊರಡಿಸಿರುವುದನ್ನು ವಿರೋಧಿಸಿ ಬುಧವಾರ ನಗರದ ಟಿಳಕವಾಡಿಯ ಎಕ್ಸಿ ಸ್ ಬ್ಯಾಂಕ್‌ನ ಮುಖ್ಯ…

View More ಟಿಳಕವಾಡಿಯ ಎಕ್ಸಿಸ್ ಬ್ಯಾಂಕ್ ಕಚೇರಿಗೆ ಮುತ್ತಿಗೆ

ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ವಿಜಯಪುರ: ಜವಾಬ್ದಾರಿ ಹಾಗೂ ಮಾನವೀಯತೆ ಮರೆತು ವರ್ತನೆ ಮಾಡಿರುವ ಬೆಂಗಳೂರು ಮಹಿಳಾ ಸಾಂತ್ವನ ಕೇಂದ್ರದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ಸಮತಾವಾದ) ಜಿಲ್ಲಾ ಘಟಕದ ವತಿಯಿಂದ ಮಂಗಳವಾರ…

View More ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಗೋಕಾಕ: ಗ್ರಾಮ ಸಹಾಯಕ ಎಸಿಬಿ ಅಧಿಕಾರಿಗಳ ಬಲೆಗೆ

ಗೋಕಾಕ: ಜಮೀನಿನ ಪಹಣಿ ಪತ್ರಿಕೆ ತಿದ್ದುಪಡಿ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ ಹದಿನೈದು ಸಾವಿರ ರೂ. ಲಂಚ ಪಡೆಯುತ್ತಿದ್ದ ಕಂದಾಯ ಇಲಾಖೆ ಅಧಿಕಾರಿಯೊಬ್ಬರು ಶನಿವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ. ಭೂ ಸುಧಾರಣೆ ಇಲಾಖೆಯ ಗ್ರಾಮ ಸಹಾಯಕ ವೀರೇಂದ್ರ…

View More ಗೋಕಾಕ: ಗ್ರಾಮ ಸಹಾಯಕ ಎಸಿಬಿ ಅಧಿಕಾರಿಗಳ ಬಲೆಗೆ