ಬಾಗಲಕೋಟೆಯ ಜಿ.ಪಂ ಅಧ್ಯಕ್ಷೆ ವೀಣಾ ಕಾಶಪ್ಪನವರ್​ ರಾಜೀನಾಮೆ ಅಂಗೀಕಾರ

ಬಾಗಲಕೋಟೆ: ಜಿಪಂ ಅಧ್ಯಕ್ಷ ಸ್ಥಾನಕ್ಕೆ ವೀಣಾ ಕಾಶಪ್ಪನವರ ನೀಡಿದ್ದ ರಾಜೀನಾಮೆ ಅಂಗೀಕಾರವಾಗಿದೆ. ಸದ್ಯ ಉಪಾಧ್ಯಕ್ಷ ಮುತ್ತಪ್ಪ ಕೋಮಾರ ಹಂಗಾಮಿ ಅಧ್ಯಕ್ಷರಾಗಿ ಶುಕ್ರವಾರ ಸಂಜೆ ಅಧಿಕಾರ ಸ್ವೀಕಸಿದ್ದಾರೆ. 33 ತಿಂಗಳಿಂದ ಅಧ್ಯಕ್ಷರಾಗಿದ್ದ ವೀಣಾ ಕಾಶಪ್ಪನವರ ಫೆ.14ರಂದು…

View More ಬಾಗಲಕೋಟೆಯ ಜಿ.ಪಂ ಅಧ್ಯಕ್ಷೆ ವೀಣಾ ಕಾಶಪ್ಪನವರ್​ ರಾಜೀನಾಮೆ ಅಂಗೀಕಾರ

ಸಿಬಿಐ ಮುಖ್ಯಸ್ಥರಾಗಿ ಮತ್ತೆ ಅಧಿಕಾರ ಸ್ವೀಕರಿಸಿದ ನಾಗೇಶ್ವರ್‌ ರಾವ್‌

ನವದೆಹಲಿ: ಸಿಬಿಐನ ಆಂತರಿಕ ಕಚ್ಚಾಟದ ಹಿನ್ನೆಲೆಯಲ್ಲಿ ಹೈಡ್ರಾಮಗಳಿಗೆ ಸಾಕ್ಷಿಯಾಗಿದ್ದ ಸಿಬಿಐಗೆ ಇಂದು ಮತ್ತೆ ಹಂಗಾಮಿ ನಿರ್ದೇಶಕರಾಗಿ ಹೆಚ್ಚುವರಿ ನಿರ್ದೇಶಕ ಎಂ. ನಾಗೇಶ್ವರರಾವ್‌ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಅಕ್ಟೋಬರ್‌ನಲ್ಲಿ ಅಲೋಕ್‌ ವರ್ಮಾರನ್ನು ಕಡ್ಡಾಯ ರಜೆಗೆ ಕಳುಹಿಸಿದ…

View More ಸಿಬಿಐ ಮುಖ್ಯಸ್ಥರಾಗಿ ಮತ್ತೆ ಅಧಿಕಾರ ಸ್ವೀಕರಿಸಿದ ನಾಗೇಶ್ವರ್‌ ರಾವ್‌

ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಆದ್ಯತೆ

ದಾವಣಗೆರೆ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ಗೌತಮ್‌ಬಗಾದಿ ಭಾನುವಾರ ಅಧಿಕಾರ ಸ್ವೀಕರಿಸಿದರು. 2009ರ ಬ್ಯಾಚಿನ ಗೌತಮ್ ಅವರು ಬೆಳಗಾವಿಯಲ್ಲಿ ಸಿಇಒ ಹಾಗೂ ರಾಯಚೂರಿನ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಭಾನುವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಆನಂತರ…

View More ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಆದ್ಯತೆ

ಚಿತ್ರದುರ್ಗದ ನೂತನ ಎಸ್ಪಿ ಡಾ. ಕೆ. ಅರುಣ್ ಅಧಿಕಾರ ಸ್ವೀಕಾರ

ಚಿತ್ರದುರ್ಗ: ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ಡಾ. ಕೆ. ಅರುಣ್ ಸೋಮವಾರ ಅಧಿಕಾರ ವಹಿಸಿಕೊಂಡರು. ಸುದ್ದಿಗಾರರ ಜತೆ ಮಾತನಾಡಿ, ಏನೇ ಸಮಸ್ಯೆಗಳಿದ್ದರೂ ಸಾರ್ವಜನಿಕರು ತಮ್ಮನ್ನು ನೇರವಾಗಿ ಭೇಟಿ ಮಾಡಬಹುದು. ನನ್ನ ಭೇಟಿಗೆ ಯಾರ ಶಿಫಾರಸು, ಪರಿಚಯ…

View More ಚಿತ್ರದುರ್ಗದ ನೂತನ ಎಸ್ಪಿ ಡಾ. ಕೆ. ಅರುಣ್ ಅಧಿಕಾರ ಸ್ವೀಕಾರ