ಬೆಂಗ್ಳೂರು ಗ್ರಾಮಾಂತರ ಪ್ರಚಾರದಲ್ಲಿ ಜೆಡಿಎಸ್ ನಿರುತ್ಸಾಹ

ರಾಮನಗರ: ಮತದಾನಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಮೈತ್ರಿ ಪಕ್ಷದ ಅಭ್ಯರ್ಥಿ ಡಿ.ಕೆ.ಸುರೇಶ್ ಪರವಾಗಿ ಜೆಡಿಎಸ್ ಪಾಳಯ ಸಂಪೂರ್ಣವಾಗಿ ಕಣಕ್ಕಿಳಿಯದೇ ನಿರುತ್ಸಾಹ ತೋರಿದ್ದರೆ, ಬಿಜೆಪಿ ಅಭ್ಯರ್ಥಿ ಅಶ್ವತ್ಥನಾರಾಯಣಗೌಡ ಪರವಾಗಿ ಪಕ್ಷದ ಕಾರ್ಯಕರ್ತರು ಸದ್ದಿಲ್ಲದೆ ಮನೆಮನೆ ಪ್ರಚಾರಕ್ಕೆ…

View More ಬೆಂಗ್ಳೂರು ಗ್ರಾಮಾಂತರ ಪ್ರಚಾರದಲ್ಲಿ ಜೆಡಿಎಸ್ ನಿರುತ್ಸಾಹ

ಪುತ್ರನ ಪರ ಪ್ರಚಾರಕ್ಕೆ ಇಳಿದ ಅನಿತಾ ಕುಮಾರಸ್ವಾಮಿಗೆ ಮಡಿಲು ತುಂಬಿ ಸ್ವಾಗತಿಸಿದ ಮುತ್ತೈದೆಯರು…

ಮಂಡ್ಯ: ಶಾಸಕಿ ಅನಿತಾ ಕುಮಾರಸ್ವಾಮಿ ಪುತ್ರ ನಿಖಿಲ್​ ಪರ ಪ್ರಚಾರಕ್ಕೆ ಇಳಿದಿದ್ದು, ಗೋಳೂರು ದೊಡ್ಡಿಯಲ್ಲಿ ಎತ್ತಿನ ಗಾಡಿಯಲ್ಲಿ ರೋಡ್​ ಶೋ ನಡೆಸಿದರು. ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಮಗನ ಪರ ಮತಯಾಚನೆಗೆ ಬಂದ ಅನಿತಾ ಕುಮಾರಸ್ವಾಮಿಯವರಿಗೆ…

View More ಪುತ್ರನ ಪರ ಪ್ರಚಾರಕ್ಕೆ ಇಳಿದ ಅನಿತಾ ಕುಮಾರಸ್ವಾಮಿಗೆ ಮಡಿಲು ತುಂಬಿ ಸ್ವಾಗತಿಸಿದ ಮುತ್ತೈದೆಯರು…

ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಶಾಸಕಿ ಅನಿತಾ ಕುಮಾರಸ್ವಾಮಿ ಚರ್ಚಿಸಿದ್ದೇನು?

ಬೆಂಗಳೂರು/ಮಂಡ್ಯ: ಪ್ರತಿಷ್ಠೆಯ ಕಣವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಶತಾಯಗತಾಯ ಗೆಲ್ಲಲ್ಲೇ ಬೇಕೆಂಬ ಹಠಕ್ಕೆ ಜೆಡಿಎಸ್ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಪುತ್ರನ ಗೆಲುವಿನ ಹಾದಿಯನ್ನು ಸುಗಮ ಮಾಡಿಕೊಡುವಂತೆ ಶಾಸಕಿ ಅನಿತಾ ಕುಮಾರಸ್ವಾಮಿ ಕಾಂಗ್ರೆಸ್​ ಶಾಸಕಾಂಗ ಪಕ್ಷದ…

View More ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಶಾಸಕಿ ಅನಿತಾ ಕುಮಾರಸ್ವಾಮಿ ಚರ್ಚಿಸಿದ್ದೇನು?

ಮಾಜಿ ಸ್ಪೀಕರ್ ಕೃಷ್ಣ ಮನೆಗೆ ನಿಖಿಲ್ ಭೇಟಿ

ಮೈಸೂರು: ಮಂಡ್ಯ ಲೋಕಸಭೆ ಕ್ಷೇತ್ರದ ಜೆಡಿಎಸ್ (ಮೈತ್ರಿ) ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕುವೆಂಪುನಗರದಲ್ಲಿರುವ ಮಾಜಿ ಸ್ಪೀಕರ್ ಕೃಷ್ಣ ಅವರ ಮನೆಗೆ ಶನಿವಾರ ತಮ್ಮ ತಾಯಿ ಅನಿತಾಕುಮಾರಸ್ವಾಮಿ ಅವರೊಂದಿಗೆ ಭೇಟಿ ನೀಡಿ ಬೆಂಬಲ ಕೋರಿದರು. ರಾಜಕೀಯದಲ್ಲಿ…

View More ಮಾಜಿ ಸ್ಪೀಕರ್ ಕೃಷ್ಣ ಮನೆಗೆ ನಿಖಿಲ್ ಭೇಟಿ

ಮಂಡ್ಯ ಚುನಾವಣಾ ಅಖಾಡಕ್ಕೆ ಅನಿತಾ ಕುಮಾರಸ್ವಾಮಿ ಎಂಟ್ರಿ: ಪುತ್ರನ ರಾಜಕೀಯ ಹಾದಿ ಸುಗಮಗೊಳಿಸಲು ಯತ್ನ

ಮಂಡ್ಯ: ತೀವ್ರ ಕುತೂಹಲ ಮೂಡಿಸಿರುವ ಮಂಡ್ಯ ಲೋಕಸಭಾ ಚುನಾವಣೆಯ ಅಖಾಡಕ್ಕೆ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಪ್ರವೇಶಿಸಿದ್ದಾರೆ. ತಮ್ಮ ಪಕ್ಷದ ಅತೃಪ್ತ ಶಾಸಕನ ಮನವೊಲಿಕೆಗೆ ಯತ್ನಿಸುವ ಮೂಲಕ ನಿಖಿಲ್​ ಕುಮಾರಸ್ವಾಮಿ ಅವರ ರಾಜಕೀಯ ರಂಗದ…

View More ಮಂಡ್ಯ ಚುನಾವಣಾ ಅಖಾಡಕ್ಕೆ ಅನಿತಾ ಕುಮಾರಸ್ವಾಮಿ ಎಂಟ್ರಿ: ಪುತ್ರನ ರಾಜಕೀಯ ಹಾದಿ ಸುಗಮಗೊಳಿಸಲು ಯತ್ನ

ಶಾಸಕಿಗೆ ಆತುರ, ಜನಕ್ಕೆ ಬೇಸರ

ಹಾರೋಹಳ್ಳಿ: ಜೆಡಿಎಸ್​ನ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಹಾರೋಹಳ್ಳಿ ಮತ್ತು ಮರಳವಾಡಿ ಹೋಬಳಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಶಾಸಕಿ ಅನಿತಾ ಕುಮಾರಸ್ವಾಮಿ ಕಾರ್ಯಕರ್ತರೊಂದಿಗೆ ಸಮಾಲೋಚಿಸದೆ, ಅವರಿಗಾಗಿ ಕಾದಿದ್ದ ಜನರ ಕುಂದುಕೊರತೆ ಆಲಿಸದೆ ತರಾತುರಿಯಲ್ಲಿ ನಿರ್ಗಮಿಸಿದ್ದು…

View More ಶಾಸಕಿಗೆ ಆತುರ, ಜನಕ್ಕೆ ಬೇಸರ

ಪುತ್ರನ ಚಿತ್ರಕ್ಕಾಗಿ ಠಾಣೆ ಮೆಟ್ಟಿಲೇರಿದ ಜೆಡಿಎಸ್​​ ಶಾಸಕಿ ಅನಿತಾ ಕುಮಾರಸ್ವಾಮಿ

ಬೆಂಗಳೂರು: ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್​ ಕುಮಾರಸ್ವಾಮಿ ಅಭಿನಯದ ಸೀತಾರಾಮ ಕಲ್ಯಾಣ ಚಿತ್ರಕ್ಕೆ ಪೈರಸಿ ಕಾಟ ಎದುರಾಗಿದೆ. ಈ ಸಂಬಂಧ ನಿರ್ಮಾಪಕಿ ಅನಿತಾ ಕುಮಾಸ್ವಾಮಿ ದೂರು ದಾಖಲಿಸಿದ್ದು, ಗುರುವಾರ ಎಫ್​ಐಆರ್​ ದಾಖಲಾಗಿದೆ. ಚಂದನವನದಲ್ಲಿ…

View More ಪುತ್ರನ ಚಿತ್ರಕ್ಕಾಗಿ ಠಾಣೆ ಮೆಟ್ಟಿಲೇರಿದ ಜೆಡಿಎಸ್​​ ಶಾಸಕಿ ಅನಿತಾ ಕುಮಾರಸ್ವಾಮಿ

ಮಕ್ಕಳಿಗೆ ಶಿಕ್ಷಣವೇ ದೊಡ್ಡ ಆಸ್ತಿ

ರಾಮನಗರ: ಮಕ್ಕಳಿಗೆ ಶಿಕ್ಷಣ ಕೊಡಿಸಿದರೆ ಆಸ್ತಿ ಸಂಪಾದಿಸಿದಂತೆ. ಈ ನಿಟ್ಟಿನಲ್ಲಿ ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು. ನಗರದ ಹೋಲಿ ಕ್ರೆಸೆಂಟ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನಕ್ಕೆ…

View More ಮಕ್ಕಳಿಗೆ ಶಿಕ್ಷಣವೇ ದೊಡ್ಡ ಆಸ್ತಿ

ಶಾಸಕಿ ಅನಿತಾ ಕುಮಾರಸ್ವಾಮಿಗೆ ಝುಡ್ ಶ್ರೇಣಿ ಭದ್ರತೆ

| ಕೀರ್ತಿನಾರಾಯಣ ಸಿ. ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪತ್ನಿ, ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಅವರಿಗೆ ಜೀವ ಬೆದರಿಕೆ ಇರುವ ಮಾಹಿತಿ ಹಿನ್ನೆಲೆಯಲ್ಲಿ ‘ಝುಡ್’ ಶ್ರೇಣಿ ಭದ್ರತೆ ಒದಗಿಸುವಂತೆ ರಾಜ್ಯ ಪೊಲೀಸ್ ಇಲಾಖೆಗೆ…

View More ಶಾಸಕಿ ಅನಿತಾ ಕುಮಾರಸ್ವಾಮಿಗೆ ಝುಡ್ ಶ್ರೇಣಿ ಭದ್ರತೆ

ಸಿಎಂ ಎಲ್ಲ ಬೆಳೆಗಾರರಿಗೂ ನ್ಯಾಯ ಒದಗಿಸುತ್ತಾರೆ: ಅನಿತಾ ಕುಮಾರಸ್ವಾಮಿ

ರಾಮನಗರ: ಬೆಂಗಳೂರಿನಲ್ಲಿ ರೈತರ ಪ್ರತಿಭಟನೆ ವಿಚಾರ ನನಗೇನು ಗೊತ್ತಿಲ್ಲ. ಅದೆಲ್ಲ ರಾಜ್ಯದ ವಿಷಯ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿ, ರೈತರ ಬಗ್ಗೆ ಮುಖ್ಯಮಂತ್ರಿಯವರಿಗೆ ಕಾಳಜಿ ಇದೆ. ಈ ವಿಚಾರವನ್ನೆಲ್ಲ ಸಿಎಂ…

View More ಸಿಎಂ ಎಲ್ಲ ಬೆಳೆಗಾರರಿಗೂ ನ್ಯಾಯ ಒದಗಿಸುತ್ತಾರೆ: ಅನಿತಾ ಕುಮಾರಸ್ವಾಮಿ