ಮಹಾಮಸ್ತಕಾಭಿಷೇಕ ಯಶಸ್ಸಿಗೆ ಸಿದ್ಧತೆ

ಧರ್ಮಸ್ಥಳ:  ಮಹಾಮಸ್ತಕಾಭಿಷೇಕ ದೇವರು ಕೊಟ್ಟ ಭಾಗ್ಯ. ಜಿಲ್ಲಾಡಳಿತ ಹಾಗೂ ಸರ್ಕಾರಕ್ಕೆ ಕಾರ‌್ಯಕ್ರಮ ಯಶಸ್ವಿಗೊಳಿಸುವ ಜವಾಬ್ದಾರಿಯಿದ್ದು, ಲೋಕೋಪಯೋಗಿ ಇಲಾಖೆಯಿಂದ 23 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ. ಹೆಚ್ಚುವರಿಯಾಗಿ ಪ್ರವಾಸೋದ್ಯಮ ಇಲಾಖೆಯಿಂದ ಧರ್ಮಸ್ಥಳ ಸುಂದರೀಕರಣಕ್ಕಾಗಿ 2 ಕೋಟಿ ರೂ.…

View More ಮಹಾಮಸ್ತಕಾಭಿಷೇಕ ಯಶಸ್ಸಿಗೆ ಸಿದ್ಧತೆ