ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ಬಿಜೆಪಿಯಲ್ಲಿ ಎಲ್​.ಕೆ.ಆಡ್ವಾಣಿಯವರೇ ಅತ್ಯುನ್ನತ ನಾಯಕ ಎಂದ ಶಿವಸೇನೆ

ಮುಂಬೈ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಎಲ್​.ಕೆ.ಆಡ್ವಾಣಿಯವರು ಸ್ಪರ್ಧಿಸದೇ ಇದ್ದರೂ ಅವರೇ ಬಿಜೆಪಿಯಲ್ಲಿ ಅತ್ಯುನ್ನತ ಸ್ಥಾನದಲ್ಲಿ ಇರುತ್ತಾರೆ ಎಂದು ಶಿವಸೇನೆ ಇಂದು ಹೇಳಿದೆ. ಲಾಲ್​ ಕೃಷ್ಣ ಆಡ್ವಾಣಿಯವರು ಭಾರತದ ರಾಜಕೀಯದಲ್ಲಿ ಭೀಷ್ಮಾಚಾರ್ಯ ಎಂದೇ ಪ್ರಸಿದ್ಧಿ…

View More ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ಬಿಜೆಪಿಯಲ್ಲಿ ಎಲ್​.ಕೆ.ಆಡ್ವಾಣಿಯವರೇ ಅತ್ಯುನ್ನತ ನಾಯಕ ಎಂದ ಶಿವಸೇನೆ

ರಾಜ್ಯ ಕಾಂಗ್ರೆಸ್ ಪಟ್ಟಿ ಅಂತಿಮ

ಬೆಂಗಳೂರು: ದೋಸ್ತಿ ಪಕ್ಷ ಜೆಡಿಎಸ್ ಜತೆಗಿನ ಸೀಟು ಹಂಚಿಕೆ ತಿಕ್ಕಾಟ, ಸೂಕ್ತ ಅಭ್ಯರ್ಥಿ ಹುಡುಕಾಟದಲ್ಲೇ ಹೈರಾಣಾಗಿದ್ದ ಕಾಂಗ್ರೆಸ್ ಕೊನೆಗೂ ಲೋಕಸಭೆ ಚುನಾವಣೆಗೆ ಪಕ್ಷದ ಹುರಿಯಾಳುಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಗುರುವಾರ ಹಾಗೂ ಶುಕ್ರವಾರ ದೆಹಲಿಯಲ್ಲಿ ಸಭೆ…

View More ರಾಜ್ಯ ಕಾಂಗ್ರೆಸ್ ಪಟ್ಟಿ ಅಂತಿಮ

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ರಾಜ್ಯದ ಹಾಲಿ ಸಂಸದರ ಕೈಹಿಡಿದ ಕಮಲ

ನವದೆಹಲಿ: ಲೋಕಸಮರದ ಜಿದ್ದಾಜಿದ್ದಿಯ ಕಣದಲ್ಲಿ ಬಹುನಿರೀಕ್ಷಿತ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ವಿವಿಧ ರಾಜ್ಯಗಳ ಒಟ್ಟು 184 ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದ್ದು ಇದರಲ್ಲಿ ಕರ್ನಾಟಕದ 21 ಕ್ಷೇತ್ರಗಳೂ ಸೇರಿವೆ. ರಾಜ್ಯದ 14 ಹಾಲಿ…

View More ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ರಾಜ್ಯದ ಹಾಲಿ ಸಂಸದರ ಕೈಹಿಡಿದ ಕಮಲ

ಬಿಜೆಪಿ ಹಾಲಿ ಸಂಸದರು ನಿರಾಳ

ಬೆಂಗಳೂರು: ಲೋಕಸಭೆ ಹಣಾಹಣಿಗೆ ಕಲಿಗಳನ್ನು ಕಣಕ್ಕಿಳಿಸಿರುವ ಬಿಜೆಪಿ ಕೊಪ್ಪಳ ಕ್ಷೇತ್ರದಲ್ಲಿ ಕುತೂಹಲ ಉಳಿಸುವ ಜತೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಒತ್ತಾಸೆಯಂತೆ ಹಾಲಿ ಎಲ್ಲ ಸಂಸದರಿಗೂ ಟಿಕೆಟ್ ನೀಡಿದೆ. 28ರಲ್ಲಿ 21…

View More ಬಿಜೆಪಿ ಹಾಲಿ ಸಂಸದರು ನಿರಾಳ

ರಾಜ್ಯದ 28 ಕ್ಷೇತ್ರಗಳಿಗೂ ಇನ್ನೆರಡು‌ ದಿನದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಈಶ್ವರಪ್ಪ

ಶಿವಮೊಗ್ಗ: ದೆಹಲಿಯಲ್ಲಿ ನಡೆದ ಬಿಜೆಪಿ ಪ್ರಮುಖರ ಸಭೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದು, ಇನ್ನೆರಡು ದಿನದಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದ್ದಾರೆಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ…

View More ರಾಜ್ಯದ 28 ಕ್ಷೇತ್ರಗಳಿಗೂ ಇನ್ನೆರಡು‌ ದಿನದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಈಶ್ವರಪ್ಪ

ಮಕ್ಕಳ್‌ ನೀಧಿ ಮೈಯಂನಿಂದ 21 ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆ, ಕಮಲ್‌ ಹಾಸನ್‌ ಹೆಸರಿಲ್ಲ

ಚೆನ್ನೈ: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಕಮಲ್‌ ಹಾಸನ್‌ರ ಮಕ್ಕಳ್‌ ನೀಧಿ ಮೈಯಂ ಪಕ್ಷವು ಮೊದಲ ಹಂತವಾಗಿ ತಮಿಳುನಾಡು ಮತ್ತು ಪಾಂಡಿಚೆರಿಯ 21 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 19 ಸೀಟುಗಳ…

View More ಮಕ್ಕಳ್‌ ನೀಧಿ ಮೈಯಂನಿಂದ 21 ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆ, ಕಮಲ್‌ ಹಾಸನ್‌ ಹೆಸರಿಲ್ಲ

ಇಂದು ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಬಿ.ಎಸ್​ ಯಡಿಯೂರಪ್ಪ

ಬೆಂಗಳೂರು: ಬಿಜೆಪಿಯ ಕೇಂದ್ರ ಚುನಾವಣೆ ಸಮಿತಿಯು ಇಂದು ಸಂಜೆ ಹೊತ್ತಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಹೇಳಿದ್ದಾರೆ. ಅಭ್ಯರ್ಥಿಗಳ ಕುರಿತು ಚರ್ಚಿಸುವ ಸಲುವಾಗಿ ದೆಹಲಿಗೆ ತೆರಳಿದ್ದ…

View More ಇಂದು ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಬಿ.ಎಸ್​ ಯಡಿಯೂರಪ್ಪ