ಮದ್ಯ ನಿಷೇಧಕ್ಕೆ ಸರ್ಕಾರ ಚಿಂತಿಸಲಿ

ಅರಕಲಗೂಡು: ಸಾಮಾಜಿಕ ಪಿಡುಗಾದ ಮದ್ಯ ನಿಷೇಧಕ್ಕೆ ಸರ್ಕಾರ ಗಂಭೀರ ಚಿಂತನೆ ನಡೆಸಬೇಕಿದೆ ಎಂದು ದೊಡ್ಡ ಮಠದ ಮಠಾಧೀಶರಾದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಪ್ರತಿಪಾದಿಸಿದರು. ಪಟ್ಟಣದ ಚನ್ನಬಸವೇಶ್ವರ ಸಮುದಾಯ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ…

View More ಮದ್ಯ ನಿಷೇಧಕ್ಕೆ ಸರ್ಕಾರ ಚಿಂತಿಸಲಿ

ಅಭಿವೃದ್ಧಿ ದೃಷ್ಟಿಯಿಂದ ಬೆಟ್ಟಸೋಗೆ ದತ್ತು

ಅರಕಲಗೂಡು: ಕೃಷಿಕರಿಗೆ ಹಾಗೂ ಹೈನುಗಾರಿಕೋದ್ಯಮದ ಬೆಳವಣಿಗೆ ದೃಷ್ಟಿಯಿಂದ ಎಲ್ಲ ರೀತಿಯ ಸಾಲ ಸೌಲಭ್ಯ ಒದಗಿಸಲು ಬೆಟ್ಟಸೋಗೆ ಗ್ರಾಮವನ್ನು ಬ್ಯಾಂಕ್ ಆಫ್ ಬರೋಡ ದತ್ತು ಸ್ವೀಕರಿಸಿದೆ ಎಂದು ಬ್ಯಾಂಕ್ ವ್ಯವಸ್ಥಾಪಕ ಮಂಜುನಾಥ್ ತಿಳಿಸಿದರು. ತಾಲೂಕಿನ ಬೆಟ್ಟಸೋಗೆ…

View More ಅಭಿವೃದ್ಧಿ ದೃಷ್ಟಿಯಿಂದ ಬೆಟ್ಟಸೋಗೆ ದತ್ತು

ಸರ್ಕಾರಿ ಶಾಲೆಗಳಲ್ಲಿ ಹಸಿರು ವನ ನಿರ್ಮಿಸಿ

ಕೊಣನೂರು(ಅರಕಲಗೂಡು ತಾಲೂಕು): ಸರ್ಕಾರಿ ಶಾಲಾ ಕಟ್ಟಡಗಳ ಸುತ್ತಲಿನ ಮೈದಾನದಲ್ಲಿ ಸಸಿಗಳನ್ನು ಬೆಳೆಸಿ ಹಸಿರು ವನವಾಗಿ ನಿರ್ಮಿಸಿದರೆ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸಲು ಸಹಕಾರಿಯಾಗಲಿದ್ದು, ಎಲ್ಲ ಶಾಲೆಗಳ ಶಿಕ್ಷಕರು ಮುತುವರ್ಜಿ ವಹಿಸಬೇಕು ಎಂದು ಶಾಸಕ ಎ.ಟಿ.…

View More ಸರ್ಕಾರಿ ಶಾಲೆಗಳಲ್ಲಿ ಹಸಿರು ವನ ನಿರ್ಮಿಸಿ

1 ಸಾವಿರ ಸದಸ್ಯರನ್ನು ನೋಂದಾಯಿಸುವ ಗುರಿ

ಅರಕಲಗೂಡು: ಬಿಜೆಪಿ ಸಂಘಟನೆ ಉದ್ದೇಶದಿಂದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಸಾವಿರ ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಿದೆ ಎಂದು ಮಾಜಿ ಸಚಿವ ಎ. ಮಂಜು ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶನಿವಾರ ಪಕ್ಷದ…

View More 1 ಸಾವಿರ ಸದಸ್ಯರನ್ನು ನೋಂದಾಯಿಸುವ ಗುರಿ

ಜನಪರ ಕಾಳಜಿ ಹೊಂದಿದ್ದ ನಾಡಪ್ರಭು

ಅರಕಲಗೂಡು: ಪಟ್ಟಣದಲ್ಲಿ ನಾಡಪ್ರಭು ಕೆಂಪೇಗೌಡ ವೇದಿಕೆ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವವನ್ನು ವೈಭವದಿಂದ ಆಚರಿಸಲಾಯಿತು. ವೇದಿಕೆ ಕಾರ್ಯಕ್ರಮ ಉದ್ಘಾಟಿಸಿದ ಸದ್ಗುರು ಸಾಯಿ ಸಿದ್ದಾಶ್ರಮದ ಡಾ.ಗುರುಮೂರ್ತಿ ಗೂರೂಜಿ ಮಾತನಾಡಿ, ಜನಪರ ಕಾಳಜಿ ಹೊಂದಿದ್ದ ಆಡಳಿತಗಾರರಾಗಿದ್ದ ನಾಡಪ್ರಭು…

View More ಜನಪರ ಕಾಳಜಿ ಹೊಂದಿದ್ದ ನಾಡಪ್ರಭು

ಜನರನ್ನು ಸತಾಯಿಸುವ ಪ್ರವೃತ್ತಿ ಬಿಡಿ

ಅರಕಲಗೂಡು: ಜನರನ್ನು ಸತಾಯಿಸುವ ಪ್ರವೃತ್ತಿಯನ್ನು ಅಧಿಕಾರಿಗಳು ಬೆಳೆಸಿಕೊಳ್ಳಬಾರದು ಎಂದು ಶಾಸಕ ಎ.ಟಿ.ರಾಮಸ್ವಾಮಿ ಸಲಹೆ ನೀಡಿದರು. ಪಟ್ಟಣದ ಶಿಕ್ಷಕರ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಜನಸಂಪರ್ಕ ಸಭೆಗೆ ಚಾಲನೆ ನೀಡಿ ಮಾತನಾಡಿ, ಜನರು ತಮ್ಮ ಕೆಲಸಕ್ಕಾಗಿ ಕಚೇರಿಗಳಿಗೆ…

View More ಜನರನ್ನು ಸತಾಯಿಸುವ ಪ್ರವೃತ್ತಿ ಬಿಡಿ

ಬಸವಾಪಟ್ಟಣದಲ್ಲಿ ಸರ್ಕಾರಿ ಪಬ್ಲಿಕ್ ಶಾಲೆ

ಅರಕಲಗೂಡು: ರಾಜ್ಯದಲ್ಲಿ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆ ತೆರೆಯುವ ಮೂಲಕ ಸರ್ಕಾರ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಸಂಕಲ್ಪ ಮಾಡಿದೆ ಎಂದು ಶಾಸಕ ಎ.ಟಿ. ರಾಮಸ್ವಾಮಿ ತಿಳಿಸಿದರು. ತಾಲೂಕಿನ ಬಸವಾಪಟ್ಟಣದಲ್ಲಿ…

View More ಬಸವಾಪಟ್ಟಣದಲ್ಲಿ ಸರ್ಕಾರಿ ಪಬ್ಲಿಕ್ ಶಾಲೆ

ವಿದ್ಯುತ್ ಸಮಸ್ಯೆ ನಿವಾರಣೆಗೆ ಕ್ರಮ

ಅರಕಲಗೂಡು: ವಿದ್ಯುತ್ ಸಮಸ್ಯೆ ನಿವಾರಿಸುವ ಸಲುವಾಗಿ ಜಿಲ್ಲೆಯಲ್ಲಿ 48 ಉಪ ಕೇಂದ್ರಗಳನ್ನು ಸ್ಥಾಪಿಸಿ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ. ರೇವಣ್ಣ ಹೇಳಿದರು. ತಾಲೂಕಿನ ರುದ್ರಪಟ್ಟಣ ಗ್ರಾಮದಲ್ಲಿ ಬುಧವಾರ 5.27…

View More ವಿದ್ಯುತ್ ಸಮಸ್ಯೆ ನಿವಾರಣೆಗೆ ಕ್ರಮ

ಜನರಿಗೆ ಸರ್ಕಾರದ ಸವಲತ್ತುಗಳನ್ನು ತಲುಪಿಸಿ

ಅರಕಲಗೂಡು: ಕೆಎಸ್‌ಆರ್‌ಟಿಸಿ ಬಸ್‌ಗಳು ನಿಗದಿತ ಸಮಯಕ್ಕೆ ಸಂಚರಿಸುತ್ತಿಲ್ಲ. ಅಲ್ಲದೆ ಕೆಲವು ಚಾಲಕರು ಹಾಗೂ ನಿರ್ವಾಹಕರು ವಿದ್ಯಾರ್ಥಿ ಗಳನ್ನು ಹತ್ತಿಸಿಕೊಳ್ಳಲು ನಿರಾಕರಿಸುತ್ತಿರುವ ಬಗ್ಗೆ ವ್ಯಾಪಕ ದೂರುಗಳಿದ್ದು ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್ ಕ್ರಮ ವಹಿಸಬೇಕು ಎಂದು ಶಾಸಕ…

View More ಜನರಿಗೆ ಸರ್ಕಾರದ ಸವಲತ್ತುಗಳನ್ನು ತಲುಪಿಸಿ

ಹಸಿರು ವಲಯ ನಿರ್ಮಾಣಕ್ಕೆ ಚಾಲನೆ

ಅರಕಲಗೂಡು: ಪರಿಸರ ಸಮತೋಲನ ಕಾಪಾಡುವ ಉದ್ದೇಶದಿಂದ 59 ಕಿ.ಮೀ. ಉದ್ದದ ಹಾರಂಗಿ ಎಡದಂಡೆ ನಾಲೆಯ ಎರಡೂ ಬದಿ ಸಸಿಗಳನ್ನು ನೆಟ್ಟು ಹಸಿರು ವಲಯವನ್ನಾಗಿ ರೂಪಿಸಲಾಗುತ್ತಿದೆ ಎಂದು ಶಾಸಕ ಎ.ಟಿ.ರಾಮಸ್ವಾಮಿ ಹೇಳಿದರು. ತಾಲೂಕಿನ ಮುಗಳೂರು ಗ್ರಾಮದ…

View More ಹಸಿರು ವಲಯ ನಿರ್ಮಾಣಕ್ಕೆ ಚಾಲನೆ