ಸರ್ಜಿಕಲ್​ ಸ್ಟ್ರೈಕ್​ ಡೇ ಆಚರಣೆ ಕಡ್ಡಾಯವಲ್ಲ ಎಂದು ಸ್ಪಷ್ಟನೆ ನೀಡಿದ ಕೇಂದ್ರ

ನವದೆಹಲಿ: ದೇಶದ ಎಲ್ಲ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ “ಸರ್ಜಿಕಲ್​ ಸ್ಟ್ರೈಕ್​ ದಿನ” ಆಚರಣೆ ಮಾಡಬೇಕೆಂಬ ಕೇಂದ್ರ ಸರ್ಕಾರದ ಆದೇಶದ ವಿರುದ್ಧ ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆಚರಣೆ ಕಡ್ಡಾಯವೇನಲ್ಲ ಎಂದು ಕೇಂದ್ರ ಸರ್ಕಾರ…

View More ಸರ್ಜಿಕಲ್​ ಸ್ಟ್ರೈಕ್​ ಡೇ ಆಚರಣೆ ಕಡ್ಡಾಯವಲ್ಲ ಎಂದು ಸ್ಪಷ್ಟನೆ ನೀಡಿದ ಕೇಂದ್ರ

50ನೇ ವರ್ಷದ ಹುಟ್ಟುಹಬ್ಬ ಆಚರಣೆ ಕೈಬಿಟ್ಟ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌

ನವದೆಹಲಿ: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ನಿಧನ ಮತ್ತು ಕೇರಳದಲ್ಲಿನ ಪ್ರವಾಹದಿಂದಾಗಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ತಮ್ಮ 50ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ…

View More 50ನೇ ವರ್ಷದ ಹುಟ್ಟುಹಬ್ಬ ಆಚರಣೆ ಕೈಬಿಟ್ಟ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌

ಎಎಪಿಗೆ ರಾಜೀನಾಮೆ ನೀಡಿದ್ದ ಅಶುತೋಷ್‌ಗೆ ಬಿಡುಗಡೆಯಿಲ್ಲ ಅಂದ್ರು ಕೇಜ್ರಿವಾಲ್‌

ನವದೆಹಲಿ: ವೈಯಕ್ತಿಕ ಕಾರಣಗಳಿಂದಾಗಿ ಆಮ್‌ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಪಕ್ಷದ ಹಿರಿಯ ಮುಖಂಡ ಅಶುತೋಷ್‌ ಅವರ ರಾಜೀನಾಮೆಯನ್ನು ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ತಿರಸ್ಕರಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಕೇಜ್ರಿವಾಲ್‌, ಅದು…

View More ಎಎಪಿಗೆ ರಾಜೀನಾಮೆ ನೀಡಿದ್ದ ಅಶುತೋಷ್‌ಗೆ ಬಿಡುಗಡೆಯಿಲ್ಲ ಅಂದ್ರು ಕೇಜ್ರಿವಾಲ್‌

ವಿಪಕ್ಷಗಳ ಮಹಾಮೈತ್ರಿ ಸೇರುವುದಿಲ್ಲ ಎಂದ ಕೇಜ್ರಿವಾಲ್​

ಜಿಂದ್​ (ಹರಿಯಾಣ): ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ವಿರುದ್ಧ ವಿಪಕ್ಷಗಳು ಮಾಡಿಕೊಳ್ಳಲು ಉದ್ದೇಶಿಸಿರುವ ಮಹಾ ಮೈತ್ರಿ ಕೂಟದಲ್ಲಿ ಆಮ್​ ಆದ್ಮಿ ಪಕ್ಷ ಸೇರುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಘೋಷಿಸಿದ್ದಾರೆ. ಹರಿಯಾಣದಲ್ಲಿ…

View More ವಿಪಕ್ಷಗಳ ಮಹಾಮೈತ್ರಿ ಸೇರುವುದಿಲ್ಲ ಎಂದ ಕೇಜ್ರಿವಾಲ್​