ವಿಜೃಂಭಣೆಯ ಮಾಲೇಕಲ್ ತಿರುಪತಿ ರಥೋತ್ಸವ

ಅರಸೀಕೆರೆ: ಚಿಕ್ಕ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ತಾಲೂಕಿನ ಐತಿಹಾಸಿಕ ಮಾಲೇಕಲ್ ತಿರುಪತಿ ಶ್ರೀ ಲಕ್ಷ್ಮೀವೆಂಕಟರಮಣಸ್ವಾಮಿ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶನಿವಾರ ವಿಜೃಂಭಣೆಯಿಂದ ನೆರವೇರಿತು. ಉತ್ಸವ ಮೂರ್ತಿಯನ್ನು ರಥದಲ್ಲಿ ಕುಳ್ಳರಿಸಿ ಮಹಾಮಂಗಳಾರತಿ ನೆರವೇರಿಸುತ್ತಿದ್ದಂತೆ…

View More ವಿಜೃಂಭಣೆಯ ಮಾಲೇಕಲ್ ತಿರುಪತಿ ರಥೋತ್ಸವ

ಕೆಲಸದಲ್ಲಿ ನಿರ್ಲಕ್ಷ್ಯ ತೋರಿದರೆ ಎತ್ತಂಗಡಿ

ಅರಸೀಕೆರೆ: ಅಧಿಕಾರಿಗಳು ಸಾರ್ವಜನಿಕರ ಕೆಲಸದ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದರೆ ಎತ್ತಂಗಡಿ ಅನಿವಾರ್ಯ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಎಚ್ಚರಿಸಿದರು. ತಾಲೂಕು ಆಡಳಿತದ ವತಿಯಿಂದ ನಗರದ ತಾಲೂಕು ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಮಾತ ನಾಡಿದರು.…

View More ಕೆಲಸದಲ್ಲಿ ನಿರ್ಲಕ್ಷ್ಯ ತೋರಿದರೆ ಎತ್ತಂಗಡಿ

ಗಣಿಗಾರಿಕೆ, ಕ್ರಷರ್ ಸ್ಥಗಿತಕ್ಕೆ ಆಗ್ರಹ

ಅರೆಕೆರೆ ಗ್ರಾಮಸ್ಥರಿಂದ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಕೆ ಹಾಸನ: ಅರಸೀಕೆರೆ ತಾಲೂಕು ಅರೆಕೆರೆ ಗ್ರಾಮದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಮತ್ತು ಕ್ರಷರ್ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಜಾವಗಲ್…

View More ಗಣಿಗಾರಿಕೆ, ಕ್ರಷರ್ ಸ್ಥಗಿತಕ್ಕೆ ಆಗ್ರಹ

ಕರಿಯಮ್ಮ, ಮಲ್ಲಿಗೆಮ್ಮ ಮಹಾರಥೋತ್ಸವ

ಅರಸೀಕೆರೆ; ನಗರದ ಅಧಿದೇವತೆಗಳಾದ ಶ್ರೀ ಕರಿಯಮ್ಮ ಹಾಗೂ ಮಲ್ಲಿಗೆಮ್ಮ ದೇವಿಯರ ಮಹಾರಥೋತ್ಸವ ಗುರುವಾರ ಮಧ್ಯಾಹ್ನ ಸಹಸ್ರಾರು ಭಕ್ತರ ನಡುವೆ ಸಂಭ್ರಮದಿಂದ ನೆರವೇರಿತು. ರಥೋತ್ಸವದ ಅಂಗವಾಗಿ ಮುಂಜಾನೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಬಳಿಕ ಬಣ್ಣ…

View More ಕರಿಯಮ್ಮ, ಮಲ್ಲಿಗೆಮ್ಮ ಮಹಾರಥೋತ್ಸವ

ನೀರಿನ ಬವಣೆ ನೀಗಿಸಲು ಕ್ರಮ

ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭರವಸೆ ಅರಸೀಕೆರೆ: ತಾಲೂಕಿನಲ್ಲಿ ಕುಡಿಯುವ ನೀರಿನ ಬವಣೆ ನೀಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು. ಗಂಡಸಿ ಹೋಬಳಿ ವ್ಯಾಪ್ತಿಯ ಲಾಳನಕೆರೆ, ಕೊಂಡೇನಾಳು, ರಂಗಾಪುರ,…

View More ನೀರಿನ ಬವಣೆ ನೀಗಿಸಲು ಕ್ರಮ

ನ್ಯಾಯಾಲಯಗಳ ಸಾಮಾಜಿಕ ಕಾರ್ಯ ಶ್ಲಾಘನೀಯ

ಅರಸೀಕೆರೆ: ನ್ಯಾಯಾಲಯಗಳು ನ್ಯಾಯದಾನ ಮಾಡುವುದರ ಜತೆಗೆ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ಜೆ.ಎಂ.ಎಫ್.ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶೆ ಕೆ.ನಿರ್ಮಲಾ ಹೇಳಿದರು. ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ,…

View More ನ್ಯಾಯಾಲಯಗಳ ಸಾಮಾಜಿಕ ಕಾರ್ಯ ಶ್ಲಾಘನೀಯ

ಧಾರ್ಮಿಕ ಚಿಂತನೆಗಳಿಂದ ದೂರಾಗುತ್ತಿರುವ ಯುವಜನತೆ

ಅರಸೀಕೆರೆ: ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಚಿಂತನೆಗಳಿಂದ ದೂರವಾಗತೊಡಗಿದ್ದಾರೆ ಎಂದು ತಿಪಟೂರಿನ ಸಂಸ್ಕಾರ ಭಾರತಿ ಸಾಹಿತ್ಯ ವಿಧಾ ಪ್ರಮುಖ್ ಶರಣ ಎಚ್.ಜೆ.ದಿವಾಕರ ವಿಷಾದಿಸಿದರು. ತಾಲೂಕಿನ ಮಾಡಾಳು ಗ್ರಾಮದ ನಿರಂಜನ ಪೀಠದ…

View More ಧಾರ್ಮಿಕ ಚಿಂತನೆಗಳಿಂದ ದೂರಾಗುತ್ತಿರುವ ಯುವಜನತೆ

ಮುತ್ತುಮಾರಿಯಮ್ಮ ಕರಗ ಮಹೋತ್ಸವ

ಅರಸೀಕೆರೆ: ಪಟ್ಟಣದಲ್ಲಿ ಮುತ್ತು ಮಾರಿಯಮ್ಮ ಕರಗ ಮಹೋತ್ಸವ ಮಂಗಳವಾರ ವಿಜೃಂಭಣೆಯಿಂದ ನೆರವೇರಿತು. ಕರಗ ಮಹೋತ್ಸವಕ್ಕೆ ಕಂತೇನಹಳ್ಳಿ ಸಮೀಪವಿರುವ ಶನಿದೇವರ ಗದ್ದುಗೆ ಬಳಿ ಚಾಲನೆ ನೀಡಲಾಯಿತು. ಬಳಿಕ ಉತ್ಸವವು ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಹಾಸನ…

View More ಮುತ್ತುಮಾರಿಯಮ್ಮ ಕರಗ ಮಹೋತ್ಸವ

ಬಂಡಿಹಳ್ಳಿ ಶ್ರೀ ರೇವಣ್ಣ ಸಿದ್ದೇಶ್ವರಸ್ವಾಮಿ ರಥೋತ್ಸವ

ಅರಸೀಕೆರೆ: ತಾಲೂಕಿನ ಬಂಡಿಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಶ್ರೀ ರೇವಣ್ಣ ಸಿದ್ದೇಶ್ವರಸ್ವಾಮಿ ರಥೋತ್ಸವ ಮಂಗಳವಾರ ಮಧ್ಯಾಹ್ನ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಏ.22ರ ಸೋಮವಾರ ಬೆಳಗ್ಗೆಯಿಂದಲೇ ಕೊಂಡ ಹಾಯುವುದು, ಮೆರವಣಿಗೆ ಮುಂತಾದವರು ನೆರವೇರಿದವು. 23ರಂದು…

View More ಬಂಡಿಹಳ್ಳಿ ಶ್ರೀ ರೇವಣ್ಣ ಸಿದ್ದೇಶ್ವರಸ್ವಾಮಿ ರಥೋತ್ಸವ

ಜೇನುಕಲ್ ಸಿದ್ದೇಶ್ವರಸ್ವಾಮಿ ರಥೋತ್ಸವ

ಅರಸೀಕೆರೆ: ಸುಕ್ಷೇತ್ರ ಯಾದಾಪುರ ಶ್ರೀ ಜೇನುಕಲ್ ಸಿದ್ದೇಶ್ವರಸ್ವಾಮಿ ಐತಿಹಾಸಿಕ ರಥೋತ್ಸವ ಸಹಸ್ರಾರು ಜನಸ್ತೋಮದ ನಡುವೆ ವಿಜೃಂಭಣೆಯಿಂದ ನೆರವೇರಿತು. ಹುಣ್ಣಿಮೆ ದಿನವಾದ ಶುಕ್ರವಾರದಿಂದಲೇ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ತಂಡೋಪ ತಂಡವಾಗಿ ಬೆಟ್ಟ ಹತ್ತಿ ದೇವರ ದರ್ಶನ…

View More ಜೇನುಕಲ್ ಸಿದ್ದೇಶ್ವರಸ್ವಾಮಿ ರಥೋತ್ಸವ