ಡಿಸಿ ಕಚೇರಿ ಆವರಣದಲ್ಲಿ ಬೀದಿಬದಿ ವ್ಯಾಪಾರಸ್ಥರ ಧರಣಿ
ಬೆಳಗಾವಿ: ಬೀದಿಬದಿಯಲ್ಲಿ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿ ನಗರದ ಡಿಸಿ ಕಚೇರಿ ಆವರಣದಲ್ಲಿ…
ಬಿಇ ಪದವೀಧರರೆ? ಎಂಎಸ್ಎಂಇಯಲ್ಲಿ ಮ್ಯಾನೇಜರ್ ಆಗಿ
ಬೆಂಗಳೂರು: ಕಿರು, ಸಣ್ಣ ಮತ್ತು ಮಧ್ಯಮ ಉದ್ಯಮ (ಎಂಎಸ್ಎಂಇ) ತಂತ್ರಜ್ಞಾನ ಸಂಸ್ಥೆಯಲ್ಲಿ ವಿವಿಧ 10 ಹುದ್ದೆಗಳ…
ಕಾಂಗ್ರೆಸ್ ಕುಟುಂಬ ರಾಜಕಾರಣ ಬದಲಾಗಲಿ- ಸಂಸದ ಸಿದ್ನಾಳ
ಬೆಳಗಾವಿ: ನೂರು ವರ್ಷಗಳ ಇತಿಹಾಸ ಹೊಂದಿರುವ ಹಾಗೂ ಕೋಟ್ಯಂತರ ಕಾರ್ಯಕರ್ತರ ಪಡೆ ಹೊಂದಿರುವ ಕಾಂಗ್ರೆಸ್ ಪಕ್ಷ…
ರಾಯಣ್ಣ ಪ್ರತಿಮೆ ಸ್ಥಾಪನೆಗೆ ಅವಕಾಶ ನೀಡಿ
ಗೋಕಾಕ: ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪಿಸಲು ಅನುವು ಮಾಡಿಕೊಡಬೇಕು…
ಬೆಳೆ ವಿಮೆ ನಷ್ಟ ಪರಿಹಾರ ಇತ್ಯರ್ಥಕ್ಕೆ ಅವಕಾಶ
ಬೆಳಗಾವಿ: ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ಉಂಟಾಗುವ ಬೆಳೆ ನಷ್ಟದ ಮಾಹಿತಿಯನ್ನು ಸ್ವಯಂ ನಿರ್ಧರಣೆ ಮಾಡಿ, ಬೆಳೆ…
ಮೂರ್ತಿ ಪ್ರತಿಷ್ಠಾಪನೆಗೆ ಒಪ್ಪಿಗೆ
ಬೆಳಗಾವಿ: ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸರ್ಕಾರ ಹಲವು ಷರತ್ತು ವಿಧಿಸುವ ಮೂಲಕ ಚತುರ್ಥಿ…
33 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ಸಂಕೀರ್ಣ
ಶಿವಮೊಗ್ಗ: ಸ್ಮಾರ್ಟ್ಸಿಟಿ ಯೋಜನೆಯಡಿ ಶಿವಮೊಗ್ಗದಲ್ಲಿ 33 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಕ್ರೀಡಾ ಸಂಕೀರ್ಣ…
ನಬಾರ್ಡ್ನಲ್ಲಿ ಸ್ಪೆಷಲಿಸ್ಟ್ ಕನ್ಸಲ್ಟೆಂಟ್ ಆಗುವ ಅವಕಾಶ.. ಯಾವ್ಯಾವ ಹುದ್ದೆಗಳಿವೆ ನೋಡಿ ?
ನವದೆಹಲಿ: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್), ಸ್ಪೆಷಲಿಸ್ಟ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು…
ಶರಾವತಿ ಹಿನ್ನೀರಲ್ಲಿ ಸಿಲುಕಿದ್ದ ಲಾಂಚ್
ಹೊಸನಗರ: ಸಾಗರ ಭಾಗದಿಂದ ಹೊಸನಗರದ ಕೆ.ಬಿ.ಸರ್ಕಲ್ ಕಡೆ ಗುರá-ವಾರ ಬೆಳಗ್ಗೆ ಹೊರಟಿದ್ದ ಹಸಿರುಮಕ್ಕಿ ಲಾಂಚ್, ಗಾಳಿ…
ನಿಯಮದಂತೆ ಸ್ವಾತಂತ್ರೃ ದಿನಾಚರಣೆ
ಬೆಳಗಾವಿ : ಮಹಾಮಾರಿ ಕರೊನಾ ವೈರಸ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಮುಂಜಾಗ್ರತೆಯಿಂದ ಅಚ್ಚುಕಟ್ಟಾಗಿ ಸ್ವಾತಂತ್ರ್ಯ…