ರಕ್ಷಿತ್​ ಶೆಟ್ಟಿ ಸಿನಿಮಾ ನೋಡಲು ಕಾತುರದಿಂದಿದ್ದಾರಂತೆ ರಶ್ಮಿಕಾ ಮಂದಣ್ಣ!

ಬೆಂಗಳೂರು: ರಕ್ಷಿತ್​ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ನೋಡಲು ರಶ್ಮಿಕಾ ಮಂದಣ್ಣ ಕಾತುರದಿಂದ ಕಾಯುತ್ತಿದ್ದಾರಂತೆ. ಹೀಗೆಂದು ಸ್ವತಃ ರಶ್ಮಿಕಾ ಅವರೇ ತಮ್ಮ ಟ್ವಿಟರ್​ನಲ್ಲಿ ಹೇಳಿಕೊಂಡಿದ್ದಾರೆ. ‘ಅವನೇ ಶ್ರೀಮನ್ನಾರಾಯಣ’ ಚಿತ್ರ ನಿರ್ದೇಶಕ ಸಚಿನ್ ರವಿ…

View More ರಕ್ಷಿತ್​ ಶೆಟ್ಟಿ ಸಿನಿಮಾ ನೋಡಲು ಕಾತುರದಿಂದಿದ್ದಾರಂತೆ ರಶ್ಮಿಕಾ ಮಂದಣ್ಣ!