ವಸತಿ ಶಾಲೆಯ 15 ಮಕ್ಕಳು ಅಸ್ವಸ್ಥ

ಶಿರಹಟ್ಟಿ: ಹುಳುಬಿದ್ದ ಸಾಂಬಾರ್ ಸೇವಿಸಿದ ಪರಿಣಾಮ 15 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಶಿರಹಟ್ಟಿ ಸಮೀಪದ ವರವಿ ರಸ್ತೆಗೆ ಹೊಂದಿಕೊಂಡ ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಶನಿವಾರ ರಾತ್ರಿ ಜರುಗಿದೆ. ಊಟ ಮಾಡಿದ ನಂತರ ರಾತ್ರಿ…

View More ವಸತಿ ಶಾಲೆಯ 15 ಮಕ್ಕಳು ಅಸ್ವಸ್ಥ

ಆಹಾರ ಸೇವಿಸಿ 16 ಮಕ್ಕಳು ಅಸ್ವಸ್ಥ

ಬೀಳಗಿ: ಪಟ್ಟಣದ ಎಕ್ಸ್‌ಲೆನ್ಸ್ ಕೋಚಿಂಗ್ ಸೆಂಟರ್ ವಸತಿ ಶಾಲೆಯಲ್ಲಿ ಶುಕ್ರವಾರ ಬೆಳಗಿನ ಉಪಾಹಾರ ಸೇವಿಸಿ 16 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು, ಎಲ್ಲ ಮಕ್ಕಳು ಗುಣಮುಖರಾಗಿದ್ದಾರೆ ಎಂದು…

View More ಆಹಾರ ಸೇವಿಸಿ 16 ಮಕ್ಕಳು ಅಸ್ವಸ್ಥ

ಚನ್ನಬಸಯ್ಯನಹಟ್ಟಿ ಶಿಕ್ಷಕರು ಎತ್ತಂಗಡಿ

ನಾಯಕನಹಟ್ಟಿ: ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಬಸಯ್ಯನಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಾಲ್ವರು ಶಿಕ್ಷಕರನ್ನು ಬೇರೆಡೆ ನಿಯೋಜಿಸಲು ಬಿಇಒ ಅವರಿಗೆ ಸೂಚಿಸಲಾಗಿದೆ ಎಂದು ತಹಸೀಲ್ದಾರ್ ಎಂ.ಮಲ್ಲಿಕಾರ್ಜುನ ಹೇಳಿದರು. ಚನ್ನಬಸಯ್ಯನಹಟ್ಟಿಯಲ್ಲಿ ಗುರುವಾರ…

View More ಚನ್ನಬಸಯ್ಯನಹಟ್ಟಿ ಶಿಕ್ಷಕರು ಎತ್ತಂಗಡಿ

ಶಾಲೆಯಲ್ಲಿ ಊಟ, 55 ಮಕ್ಕಳು ಅಸ್ವಸ್ಥ

ಚಿತ್ರದುರ್ಗ: ಚಳ್ಳಕೆರೆ ತಾಲೂಕು ಚನ್ನಬಸಯ್ಯನಹಟ್ಟಿ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಬಿಸಿಯೂಟ ಸೇವಿಸಿದವರಲ್ಲಿ 55 ಮಕ್ಕಳು ಅಸ್ವಸ್ಥರಾಗಿದ್ದು, ಎಂಟು ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಯಲ್ಲಿ 150 ಕ್ಕೂ ಹೆಚ್ಚು ಮಕ್ಕಳಿದ್ದು, ಬುಧವಾರ ಎಂದಿನಂತೆ…

View More ಶಾಲೆಯಲ್ಲಿ ಊಟ, 55 ಮಕ್ಕಳು ಅಸ್ವಸ್ಥ

ಹಂಪಿ ಕನ್ನಡ ವಿವಿ ಹಾಸ್ಟೆಲ್​ನಲ್ಲಿ ಆಹಾರ ಸೇವಿಸಿದ 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ: ಆರು ಜನರ ಸ್ಥಿತಿ ಗಂಭೀರ

ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ಹಾಸ್ಟೆಲ್​ನಲ್ಲಿ ಸೋಮವಾರ ರಾತ್ರಿ ಊಟ ಸೇವಿಸಿದ 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಇವರ ಪೈಕಿ ಆರು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ರಾಜ್ಯದ…

View More ಹಂಪಿ ಕನ್ನಡ ವಿವಿ ಹಾಸ್ಟೆಲ್​ನಲ್ಲಿ ಆಹಾರ ಸೇವಿಸಿದ 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ: ಆರು ಜನರ ಸ್ಥಿತಿ ಗಂಭೀರ

ಬಿಸಿಯೂಟ ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥ

ಬಾಗಲಕೋಟೆ: ತಾಲೂಕಿನ ಬೇವೂರ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಬಿಸಿಯೂಟ ಸೇವಿಸಿದ 23 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಗ್ರಾಮದ ಬಾಲಕಿಯರ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಎಂದಿನಂತೆ ಬಿಸಿಯೂಟ ಸೇವನೆ ಮಾಡಿದ್ದಾರೆ. ಏಕಾಏಕಿ ವಾಂತಿ, ಹೊಟ್ಟೆ ನೋವುನಿಂದ…

View More ಬಿಸಿಯೂಟ ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥ

ಹುತಾತ್ಮ ಯೋಧ ಗುರು ಹುಟ್ಟೂರಲ್ಲಿ ನೀರವ ಮೌನ: ಪತ್ನಿ ಕಲಾವತಿ ಅಸ್ವಸ್ಥ

ಮಂಡ್ಯ: ಹುತಾತ್ಮ ಯೋಧ ಗುರು ಅಂತ್ಯಕ್ರಿಯೆ ನಿನ್ನೆ ಹುಟ್ಟೂರಲ್ಲಿ ನಡೆಯಿತು. ಆದರೆ ಅವರ ಕುಟುಂಬದ ಅಳು ಮಾತ್ರ ನಿಲ್ಲುತ್ತಿಲ್ಲ. ಕೆ.ಎಂ.ದೊಡ್ಡಿಯ ಗುಡಿಗೆರೆ ಕಾಲನಿಯಲ್ಲಿ ನೀರವ ಮೌನ ಆವರಿಸಿದ್ದು ಅತ್ತು ಅತ್ತು ಬಳಲಿರುವ ಗುರು ಪತ್ನಿ…

View More ಹುತಾತ್ಮ ಯೋಧ ಗುರು ಹುಟ್ಟೂರಲ್ಲಿ ನೀರವ ಮೌನ: ಪತ್ನಿ ಕಲಾವತಿ ಅಸ್ವಸ್ಥ

ಉಪಾಹಾರ ಸೇವಿಸಿ ಮಕ್ಕಳು ಅಸ್ವಸ್ಥ

ಲಿಂಗಸುಗೂರು(ರಾಯಚೂರು):  ಸ್ಥಳೀಯ ಪುರಸಭೆ ವ್ಯಾಪ್ತಿಯ ಕಸಬಾಲಿಂಗಸುಗೂರಿನ ಅಲ್ಪಸಂಖ್ಯಾತ ಇಲಾಖೆಯ ಮುರಾರ್ಜಿ ವಸತಿ ಶಾಲೆಯ ಮಕ್ಕಳು ಸೋಮವಾರ ಬೆಳಗ್ಗೆ ಉಪಾಹಾರ ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಬೆಳಗ್ಗೆ ಚಿತ್ರಾನ್ನ ನೀಡಿದ್ದು, 7-8 ವಿದ್ಯಾರ್ಥಿಗಳಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಶಾಲೆ…

View More ಉಪಾಹಾರ ಸೇವಿಸಿ ಮಕ್ಕಳು ಅಸ್ವಸ್ಥ

ಉತ್ತರಾಧಿವೇಶನದಲ್ಲಿ ಅನಾರೋಗ್ಯ ಆತಂಕ

ರಾಜೇಶ ವೈದ್ಯ ಬೆಳಗಾವಿ ಅಧಿವೇಶನಕ್ಕಾಗಿ ಕೋಟ್ಯಂತರ ರೂ. ವೆಚ್ಚ ಮಾಡುತ್ತಿರುವ ಸರ್ಕಾರ, ಸಾರ್ವಜನಿಕರಿಗೆ ಆರೋಗ್ಯದ ಬಗ್ಗೆ ಪಾಠ ಹೇಳುವ ಇಲಾಖೆಗಳ ನಿರ್ಲಕ್ಷ್ಯದಿಂದಾಗಿ ಅಧಿವೇಶನದಲ್ಲಿ ಆರೋಗ್ಯ ಸಮಸ್ಯೆ ಉಂಟಾಗುವ ಸಾಧ್ಯತೆಗಳಿವೆ. ಇಷ್ಟಕ್ಕೂ ಅಧಿವೇಶನದಲ್ಲಿ ಪಾಲ್ಗೊಂಡ ಹಲವರು…

View More ಉತ್ತರಾಧಿವೇಶನದಲ್ಲಿ ಅನಾರೋಗ್ಯ ಆತಂಕ

ವಿಷ ಪ್ರಸಾದ ದುರಂತ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಕೆ.ಆರ್​.ಆಸ್ಪತ್ರೆಗೆ ಸಿಎಂ ದಿಢೀರ್​​ ಭೇಟಿ

ಮೈಸೂರು: ಸುಲ್ವಾಡಿ ಗ್ರಾಮದ ಮಾರಮ್ಮನ ದೇವಸ್ಥಾನದಲ್ಲಿ ವಿಷಪೂರಿತ ಪ್ರಸಾದ ಸೇವಿಸಿ ಮೃತಪಟ್ಟವರ ಕುಟುಂಬಕ್ಕೆ ತಲಾ ಐದು ಲಕ್ಷ ರೂ. ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಮೈಸೂರಿನ ಕೆ.ಆರ್​.ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ…

View More ವಿಷ ಪ್ರಸಾದ ದುರಂತ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಕೆ.ಆರ್​.ಆಸ್ಪತ್ರೆಗೆ ಸಿಎಂ ದಿಢೀರ್​​ ಭೇಟಿ