ಬಿಜೆಪಿ ಸದಸ್ಯತ್ವ ಆಂದೋಲನ

ಪರಶುರಾಮಪುರ: ಬಿಜೆಪಿ ಸಂಘಟನೆ ಬಲಪಡಿಸಲು ಸದಸ್ಯತ್ವ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ಎಂ.ಎಸ್.ಜಯರಾಂ ತಿಳಿಸಿದರು. ಪರಶುರಾಮಪುರದಲ್ಲಿ ಸದಸ್ಯತ್ವ ಆಂದೋಲನದಲ್ಲಿ ಪಾಲ್ಗೊಂಡು ಮಾತನಾಡಿ, ಚಳ್ಳಕೆರೆ ತಾಲೂಕು ವ್ಯಾಪ್ತಿಯ 259 ಬೂತ್‌ಗಳಿಗೆ ಭೇಟಿ ನೀಡಲಾಗುತ್ತಿದೆ ಎಂದು…

View More ಬಿಜೆಪಿ ಸದಸ್ಯತ್ವ ಆಂದೋಲನ

ಕ್ಷಯ ರೋಗ ಪತ್ತೆ ಆಂದೋಲನ

ಪರಶುರಾಮಪುರ: ಕ್ಷಯ ರೋಗ ಪತ್ತೆ ಆಂದೋಲನಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಉಪ ಪ್ರಾಚಾರ್ಯ ತುಂಗಭದ್ರಪ್ಪ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ, ಕರ್ನಾಟಕ ಪಬ್ಲಿಕ್ ಸ್ಕೂಲ್…

View More ಕ್ಷಯ ರೋಗ ಪತ್ತೆ ಆಂದೋಲನ

ಕ್ಷಯ ರೋಗಕ್ಕೆ ಇದೆ ಚಿಕಿತ್ಸೆ

ಕೊಂಡ್ಲಹಳ್ಳಿ: ಕ್ಷಯ ರೋಗಕ್ಕೆ ಸೂಕ್ತ ಚಿಕಿತ್ಸೆ ಉಚಿತವಾಗಿ ಲಭ್ಯವಿದೆ ಎಂದು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಟಿ.ಶಿವಕುಮಾರ್ ತಿಳಿಸಿದರು. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ ಸಕ್ರಿಯ ಕ್ಷಯ ರೋಗ ಪತ್ತೆ ಆಂದೋಲನದಲ್ಲಿ ಮಾತನಾಡಿದರು.…

View More ಕ್ಷಯ ರೋಗಕ್ಕೆ ಇದೆ ಚಿಕಿತ್ಸೆ

ಸ್ವಚ್ಛತೆಯತ್ತ ಹೊಳಲ್ಕೆರೆ ಚಿತ್ತ

ಹೊಳಲ್ಕೆರೆ: ಪಟ್ಟಣದ ಶುಚಿತ್ವ ಮತ್ತು ಜನಾರೋಗ್ಯ ಕಾಪಾಡಲು ತಾಲೂಕು ಆಡಳಿತ ಅಗತ್ಯ ಕ್ರಮ ಕೈಗೊಳ್ಳಲು ಸಿದ್ಧವಿದೆ ಎಂದು ಪಪಂ ಮುಖ್ಯಾಧಿಕಾರಿ ಡಿ.ಉಮೇಶ್ ತಿಳಿಸಿದರು. ಪಟ್ಟಣದ ಮುಖ್ಯ ವೃತ್ತದಲ್ಲಿ ಪಪಂ ವತಿಯಿಂದ ಶನಿವಾರ ಆಯೋಜಿಸಿದ್ದ ನಮ್ಮ…

View More ಸ್ವಚ್ಛತೆಯತ್ತ ಹೊಳಲ್ಕೆರೆ ಚಿತ್ತ

ಮಾಸಾಶನ ಮೊತ್ತ ಶೀಘ್ರ ದ್ವಿಗುಣ

ಚಿತ್ರದುರ್ಗ: ಪ್ರತಿಯೊಬ್ಬ ಫಲಾನುಭವಿಗೂ ಪಿಂಚಣಿ ಕೈ ಸೇರಲು ಜಿಲ್ಲೆಯಲ್ಲಿ ವಿಶೇಷ ಆಂದೋಲನ ನಡೆಸಲು ಸಂಸದೀಯ ಕಾರ್ಯದಶಿ ಐವಾನ್ ಡಿಸೋಜ ಅಧಿಕಾರಿಗಳಿಗೆ ಸೂಚಿಸಿದರು. ಡಿಸಿ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಂದಾಯ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ…

View More ಮಾಸಾಶನ ಮೊತ್ತ ಶೀಘ್ರ ದ್ವಿಗುಣ

ಈಗ ನಗರಗಳಲ್ಲಿ ನಮ್ಮ ಚಿತ್ತ ಸ್ವಚ್ಛತೆಯತ್ತ

ಚಿತ್ರದುರ್ಗ: ರಾಷ್ಟ್ರೀಯ ಹಸಿರು ನ್ಯಾಯಾಧೀಕರಣಕ್ಕೆ ಜಿಲ್ಲಾಧಿಕಾರಿ ಸಲ್ಲಿಸಿದ್ದ ಪ್ರಮಾಣ ಪತ್ರದ ಪರಿಣಾಮವೋ ಎಂಬಂತೆ ಜಿಲ್ಲಾಡಳಿತ ಹಾಗೂ ನಗರಾಭಿವೃದ್ಧಿ ಕೋಶಗಳು ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಲು ಸಜ್ಜಾಗಿವೆ. ನಮ್ಮ ಚಿತ್ತ ಸ್ವಚ್ಛತೆಯತ್ತ ಘೋಷಣೆಯಡಿ ಜಿಲ್ಲೆಯ ನಗರ…

View More ಈಗ ನಗರಗಳಲ್ಲಿ ನಮ್ಮ ಚಿತ್ತ ಸ್ವಚ್ಛತೆಯತ್ತ

30ಕ್ಕೆ ಮಳೆ ನೀರು ಕೊಯ್ಲು ಕಾರ್ಯಾಗಾರ

ಚಿತ್ರದುರ್ಗ: ಕರ್ನಾಟಕ ಬರಮುಕ್ತ ಆಂದೋಲನ ಸಮಿತಿಯಿಂದ ನಗರದ ಮುರುಘಾ ಮಠದಲ್ಲಿ ಜೂ.30ರಂದು ಮಳೆನೀರು ಕೊಯ್ಲು, ಕೊಳವೆ ಬಾವಿಗಳ ಮರುಪೂರಣ ಕುರಿತಂತೆ ಒಂದು ದಿನದ ವಿಶೇಷ ಕಾರ್ಯಾಗಾರ ಆಯೋಜಿಸಿದೆ. ವಕೀಲ ಪ್ರೊ.ರವಿವರ್ಮಕುಮಾರ್, ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ…

View More 30ಕ್ಕೆ ಮಳೆ ನೀರು ಕೊಯ್ಲು ಕಾರ್ಯಾಗಾರ

ಪರಿಸರ ಶುಚಿತ್ವ ನಮ್ಮೆಲ್ಲರ ಆದ್ಯ ಕರ್ತವ್ಯ

ಐಮಂಗಲ: ಸುತ್ತಮುತ್ತಲಿನ ಪರಿಸರ ಶುಚಿಯಾಗಿಟ್ಟು ಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಗ್ರಾಮ ಪಂಚಾಯಿತಿ ಪಿಡಿಒ ಎಂ.ಶಶಿಕಲಾ ಹೇಳಿದರು. ಐಮಂಗಲದಲ್ಲಿ ಗ್ರಾಪಂ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸ್ವಚ್ಛತಾ…

View More ಪರಿಸರ ಶುಚಿತ್ವ ನಮ್ಮೆಲ್ಲರ ಆದ್ಯ ಕರ್ತವ್ಯ

ಇನ್ನಾ ವಿಶೇಷ ಕೃಷಿ ಆಂದೋಲನ

ಹರಿಪ್ರಸಾದ್ ನಂದಳಿಕೆ, ಬೆಳ್ಮಣ್ ಕೃಷಿಕರು ಹಲವಾರು ಕಾರಣಗಳಿಂದ ಕೃಷಿಯಿಂದ ವಿಮುಖರಾಗುತ್ತಿದ್ದು, ಅದರಲ್ಲೂ ಕಾರ್ಮಿಕರ ಸಮಸ್ಯೆಯಿಂದ ತಮ್ಮ ಫಲವತ್ತಾದ ಕೃಷಿಭೂಮಿಗಳನ್ನು ಹಡೀಲು ಬಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇನ್ನಾ ಗ್ರಾಪಂ ಸ್ಥಳೀಯ ವಿಕಾಸ ಭಾರತ ಟ್ರಸ್ಟ್‌ನ ಸಹಕಾರದೊಂದಿಗೆ…

View More ಇನ್ನಾ ವಿಶೇಷ ಕೃಷಿ ಆಂದೋಲನ

ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಿ

ಭರಮಸಾಗರ : ಸರ್ಕಾರಿ ಶಾಲೆಗಳನ್ನು ಮಕ್ಕಳನ್ನು ಆಕರ್ಷಿಸಲು ವಿಶೇಷ ದಾಖಲಾತಿ ಆಂದೋಲನ ಆರಂಭಿಸಿದ್ದು, ಸಾರ್ವಜನಿಕರು ಸಹಕರ ಅಗತ್ಯ ಎಂದು ಮುಖ್ಯಶಿಕ್ಷಕ ಮಹೇಶ್ ತಿಳಿಸಿದರು. ಇಲ್ಲಿನ ಉನ್ನತೀಕರಿಸಿದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ…

View More ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಿ