ಟೋಲ್ ಸಂಗ್ರಹ ವಿರೋದಿಸಿ ಪ್ರತಿಭಟನೆ

ಚಿಕ್ಕೋಡಿ/ಕಬ್ಬೂರ: ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯ ಚಿಂಚಣಿ ಹಾಗೂ ಕಬ್ಬೂರ ಪಟ್ಟಣದ ಬಳಿ ನಿರ್ಮಾಣಗೊಂಡಿರುವ ಟೋಲ್ ಸಂಗ್ರಹ ಸ್ಥಳಗಳಲ್ಲಿ ಮಂಗಳವಾರ ಸ್ಥಳೀಯರು ಹೆದ್ದಾರಿ ತಡೆದು ಟೋಲ್ ಸಂಗ್ರಹ ವಿರೋಸಿ ಪ್ರತಿಭಟನೆ ನಡೆಸಿದರು. ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯ…

View More ಟೋಲ್ ಸಂಗ್ರಹ ವಿರೋದಿಸಿ ಪ್ರತಿಭಟನೆ

ಬೆಳಗಾವಿ: ಮುಂದುವರಿದ ರೈತರ ಅಹೋರಾತ್ರಿ ಧರಣಿ

ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ನಗರದ ಜಿಲ್ಲಾಕಾರಿ ಕಚೇರಿ ಆವರಣದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಮಂಗಳವಾರ ಎರಡನೇ ದಿನಕ್ಕೆ ಕಾಲಿರಿಸಿದೆ. ನದಿಗಳ ಪ್ರವಾಹ,…

View More ಬೆಳಗಾವಿ: ಮುಂದುವರಿದ ರೈತರ ಅಹೋರಾತ್ರಿ ಧರಣಿ

ಶಿರಗುಪ್ಪಿ: ಲೋಪದೋಷ ಸರಿಪಡಿಸಲು ಕ್ರಮ

ಶಿರಗುಪ್ಪಿ: ಮನೆಗಳ ಸಮೀಕ್ಷೆಯಲ್ಲಿ ಲೋಪಗಳಾಗಿದ್ದರೆ ಕೂಡಲೇ ಸರಿಪಡಿಸಲಾಗುವುದು. ಬಾಕಿ ಉಳಿದ ಮನೆಗಳ ಸಮೀಕ್ಷೆಗಾಗಿ ಅರ್ಜಿ ಸಲ್ಲಿಸುವವರು ಕೂಡಲೇ ತಮ್ಮ ಮನೆಯೊಂದಿಗೆ ೆಟೋ ತೆಗೆದು ಲಿಖಿತ ಅರ್ಜಿ ಸಲ್ಲಿಸಿದರೆ ಅವುಗಳನ್ನೂ ಸಹ ಸಮೀಕ್ಷೆ ಮಾಡಿ ಸರ್ಕಾರಕ್ಕೆ…

View More ಶಿರಗುಪ್ಪಿ: ಲೋಪದೋಷ ಸರಿಪಡಿಸಲು ಕ್ರಮ

ಲಂಬಾಣಿ ಸಮುದಾಯದವರನ್ನು ಕುಡುಕರು ಎಂಬಂತೆ ಬಿಂಬಿಸುವ ಸಚಿವ ನಾಗೇಶ್​ ಹೇಳಿಕೆಗೆ ಖಂಡನೆ, ಕೂಡ್ಲಿಗಿಯಲ್ಲಿ ಪ್ರತಿಭಟನೆ

ಕೂಡ್ಲಿಗಿ: ರಾಜ್ಯದಲ್ಲಿ ಸಂಚಾರಿ ಮದ್ಯದಂಗಡಿಗಳನ್ನು ತೆರೆದು ಲಂಬಾಣಿ ತಾಂಡಾಗಳಲ್ಲಿನ ಮನೆ, ಮನೆಗೆ ಮದ್ಯ ತಲುಪಿಸಲಾಗುವುದು ಎಂಬ ಅಬಕಾರಿ ಸಚಿವ ನಾಗೇಶ್​ ಹೇಳಿಕೆಯನ್ನು ಶ್ರೀ ಸಂತ ಸೇವಾಲಾಲ್​ ಬಂಜಾರ ಅಭಿವೃದ್ಧಿ ಮತ್ತು ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು…

View More ಲಂಬಾಣಿ ಸಮುದಾಯದವರನ್ನು ಕುಡುಕರು ಎಂಬಂತೆ ಬಿಂಬಿಸುವ ಸಚಿವ ನಾಗೇಶ್​ ಹೇಳಿಕೆಗೆ ಖಂಡನೆ, ಕೂಡ್ಲಿಗಿಯಲ್ಲಿ ಪ್ರತಿಭಟನೆ

ಸಿಬಿಐ, ಇಡಿ ದುರ್ಬಳಕೆ ಆರೋಪ

ಹೊನ್ನಾಳಿ: ಕೇಂದ್ರ ಸರ್ಕಾರ ಸಿಬಿಐ, ಇಡಿ ಸೇರಿ ಬಹುತೇಕ ಎಲ್ಲ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿಪಕ್ಷ ನಾಯಕರಿಗೆ ವಿನಾಕಾರಣ ತೊಂದರೆ ನೀಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ವಿದ್ಯಾರ್ಥಿ ಘಟಕದ ಕಾರ್ಯಕರ್ತರು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ…

View More ಸಿಬಿಐ, ಇಡಿ ದುರ್ಬಳಕೆ ಆರೋಪ

ಶಾಲೆ-ಕಾಲೇಜು ಸಮಯಕ್ಕೆ ಬಸ್ ಬಿಡುವಂತೆ ಆಗ್ರಹ

ಮಲೇಬೆನ್ನೂರು: ಸರಿಯಾದ ಸಮಯಕ್ಕೆ ಬಸ್ ಬಿಡುವಂತೆ ಆಗ್ರಹಿಸಿ ನೂರಾರು ಕಾಲೇಜು ವಿದ್ಯಾರ್ಥಿಗಳು ಮಂಗಳವಾರ ಪಟ್ಟಣದ ಸಾರಿಗೆ ಸಂಸ್ಥೆ ಬಸ್‌ನಿಲ್ದಾಣದಲ್ಲಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಒಂದು ಗಂಟೆಗೂ ಹೆಚ್ಚು ಕಾಲ ಬಸ್‌ನಿಲ್ದಾಣದಿಂದ ಯಾವುದೇ ಬಸ್‌ಗಳನ್ನು…

View More ಶಾಲೆ-ಕಾಲೇಜು ಸಮಯಕ್ಕೆ ಬಸ್ ಬಿಡುವಂತೆ ಆಗ್ರಹ

ಬೆಳಗಾವಿ: ಕೇಂದ್ರದ ವಿರುದ್ಧ ಕೈ ಪ್ರತಿಭಟನೆ

ಬೆಳಗಾವಿ: ಕಾಂಗ್ರೆಸ್‌ನ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ ಅವರ ವಿರುದ್ಧ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಭಾನುವಾರ ನಗರದ ಚನ್ನಮ್ಮ ವೃತ್ತದಲ್ಲಿ ಬೆಳಗಾವಿ ಗ್ರಾಮೀಣ ಘಟಕದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.…

View More ಬೆಳಗಾವಿ: ಕೇಂದ್ರದ ವಿರುದ್ಧ ಕೈ ಪ್ರತಿಭಟನೆ

ಸರ್ಕಾರಿ ಶಾಲೆ ಮಕ್ಕಳಿಗೆ ಕಳಪೆ ಸೈಕಲ್ ಪೂರೈಕೆ

| ಮಂಜುನಾಥ ಕೋಳಿಗುಡ್ಡ ಬೆಳಗಾವಿ: ಬಡ ವಿದ್ಯಾರ್ಥಿಗಳ ಶಾಲೆಗಳಿಗೆ ಹೋಗಿ ಬರಲು ಮತ್ತು ಕಲಿಕೆಯ ಮೇಲೆ ಸಮಸ್ಯೆ ಉಂಟಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಉಚಿತವಾಗಿ ನೀಡುತ್ತಿರುವ ಸೈಕಲ್‌ಗಳು ಇದೀಗ ವಿತರಣೆಯಾದ ದಿನವೇ ದುರಸ್ತಿಗಾಗಿ ಸೈಕಲ್‌ಶಾಪ್…

View More ಸರ್ಕಾರಿ ಶಾಲೆ ಮಕ್ಕಳಿಗೆ ಕಳಪೆ ಸೈಕಲ್ ಪೂರೈಕೆ

ಶ್ರೀರಾಮುಲು ಪರ ಪ್ರತಿಭಟನೆ

ದಾವಣಗೆರೆ; ಸಚಿವ ಬಿ.ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ತಪ್ಪಿಸಲಾಗಿದೆ ಎಂದು ಆರೋಪಿಸಿ ಶ್ರೀರಾಮುಲು ಅಭಿಮಾನಿ ಬಳಗ ನಗರದಲ್ಲಿ ಬುಧವಾರ ಸಾಂಕೇತಿಕ ಪ್ರತಿಭಟನೆ ನಡೆಸಿತು. ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಡಿಸಿಎಂ…

View More ಶ್ರೀರಾಮುಲು ಪರ ಪ್ರತಿಭಟನೆ

ಬೆಳಗಾವಿ: ದಂಡಕ್ಕೆ ಸೀಮಿತವಾದ ಆಟೋ ಮೀಟರ್!

ಬೆಳಗಾವಿ: ಸ್ಮಾರ್ಟ್ ಸಿಟಿಯಲ್ಲಿ ಸಾರ್ವಜನಿಕರಿಂದ ಹಣ ವಸೂಲಿ, ಬೇಕಾಬಿಟ್ಟಿ ಪಾರ್ಕಿಂಗ್ ಮಾಡುತ್ತಿರುವ ಆಟೋಗಳ ವಿರುದ್ಧ ಸಂಚಾರಿ ಪೊಲೀಸರು ವರ್ಷಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೆ, ಇಲ್ಲಿಯವರೆಗೆ ಆಟೋ ಮೀಟರ್ ಅನುಷ್ಠಾನಗೊಂಡಿಲ್ಲ. ದಂಡ ವಿಸುವ ಪ್ರಕ್ರಿಯೇ ನಿಂತಿಲ್ಲ…

View More ಬೆಳಗಾವಿ: ದಂಡಕ್ಕೆ ಸೀಮಿತವಾದ ಆಟೋ ಮೀಟರ್!