ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

ಮುಂಡಗೋಡ: ತಾಲೂಕಿನ ಸಾಲಗಾಂವ ಗ್ರಾಮದ ನಿಲ್ದಾಣದಲ್ಲಿ ಬಸ್ ನಿಲುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ಬುಧವಾರ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ಶಿರಸಿ-ಹುಬ್ಬಳ್ಳಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಸಾಲಗಾಂವ ಗ್ರಾಮದಲ್ಲಿ ಬಸ್​ಗಳ ನಿಲುಗಡೆಗೆ…

View More ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

ಗೋಕಾಕ: ಪ್ರತಿಭಟನಾಕಾರರ ಜಟಾಪಟಿ

ಗೋಕಾಕ: ಪಾಲ್ಸ್ ದನದ ಓಣಿ ರಹವಾಸಿಗಳಿಗೆ ಸರ್ಕಾರದ ಸೌಭಾಗ್ಯ ಯೋಜನೆಯಡಿ ಗೃಹಪಯೋಗಿ ವಿದ್ಯುತ್ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಸೋಮವಾರ ಬಿಜೆಪಿ ಮುಖಂಡ ಅಶೋಕ ಪೂಜಾರಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಜರುಗಿತು. ಪ್ರತಿಭಟನೆ ಮೆರವಣಿಗೆ ಮೂಲಕ…

View More ಗೋಕಾಕ: ಪ್ರತಿಭಟನಾಕಾರರ ಜಟಾಪಟಿ

ಬಸ್ ವ್ಯವಸ್ಥೆಗೆ ಆಗ್ರಹಿಸಿ ಪ್ರತಿಭಟನೆ

ಸಂಶಿ: ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಗ್ರಾಮದ ಬಸ್ ನಿಲ್ದಾಣದಲ್ಲಿ 8ಕ್ಕೂ ಹೆಚ್ಚು ಹುಬ್ಬಳ್ಳಿ-ಲಕ್ಷ್ಮೇಶ್ವರ ಬಸ್​ಗಳನ್ನು ತಡೆದು ಗುರುವಾರ ದಿಢೀರ್ ಪ್ರತಿಭಟನೆ ನಡೆಸಿದರು. ಗ್ರಾಮದಲ್ಲಿ ಬೆಳಗ್ಗೆ ಗಂಟೆಗಟ್ಟಲೇ ಕಾಯ್ದರೂ ಒಂದು…

View More ಬಸ್ ವ್ಯವಸ್ಥೆಗೆ ಆಗ್ರಹಿಸಿ ಪ್ರತಿಭಟನೆ

ಮನೆ ಹಾನಿ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿ: ಮಳೆಯಿಂದ ಹಾನಿಗೊಳಗಾಗಿರುವ ಮನೆಗಳಿಗೆ ತಕ್ಷಣ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿ ಬುಧವಾರ ನಗರದ ಜಿಲ್ಲಾಕಾರಿ ಕಚೇರಿ ಆವರಣದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಕಾರಿಗೆ ಮನವಿ ಸಲ್ಲಿಸಿದರು.…

View More ಮನೆ ಹಾನಿ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಮಹದಾಯಿ ನದಿ ಜೋಡಣೆಗೆ ಆಗ್ರಹಿಸಿ ಜಾಗೃತಿ ಜಾಥಾ

ನರಗುಂದ: ಮಹದಾಯಿ ನದಿ ಜೋಡಣೆಗೆ ಆಗ್ರಹಿಸಿ ಜು. 16ರಂದು ತಾಲೂಕು ಬಂದ್​ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಸೋಮವಾರ ರೈತಸೇನಾ ಕರ್ನಾಟಕ ಹಾಗೂ ಮಹದಾಯಿ ಹೋರಾಟ ಗಾರರಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ಜರುಗಿತು.…

View More ಮಹದಾಯಿ ನದಿ ಜೋಡಣೆಗೆ ಆಗ್ರಹಿಸಿ ಜಾಗೃತಿ ಜಾಥಾ

ಸರ್ಕಾರಿ ಸೌಲಭ್ಯಕ್ಕೆ ಆಗ್ರಹಿಸಿ ಸಾರಿಗೆ ಸಿಬ್ಬಂದಿ ಪ್ರತಿಭಟನೆ

ಬೆಳಗಾವಿ: ಸಾರಿಗೆ ಇಲಾಖೆಯ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಿರುವ ಸಾರಿಗೆ ಸಂಸ್ಥೆಗಳ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ…

View More ಸರ್ಕಾರಿ ಸೌಲಭ್ಯಕ್ಕೆ ಆಗ್ರಹಿಸಿ ಸಾರಿಗೆ ಸಿಬ್ಬಂದಿ ಪ್ರತಿಭಟನೆ

ಬಾರ್ ಸ್ಥಳಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ

ಶಿರಸಿ: ನಗರದ ಖಾಜಿ ಗಲ್ಲಿಯಲ್ಲಿ ಆರಂಭಿಸಲಾದ ಮದ್ಯದಂಗಡಿ ಯನ್ನು ಸ್ಥಳಾಂತರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿ ಮೂರು ತಿಂಗಳು ಕಳೆದರೂ ಯಾವುದೇ ಕ್ರಮವಾಗಿಲ್ಲ. ತಕ್ಷಣವೇ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಿವಾಸಿಗಳು ಮಂಗಳವಾರ…

View More ಬಾರ್ ಸ್ಥಳಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ

ಖಾಲಿ ಕೊಡ ಹಿಡಿದು ಪುರಸಭೆಗೆ ಮುತ್ತಿಗೆ

ತೇರದಾಳ: ಸಮರ್ಪಕ ನೀರು ಪೂರೈಕೆಗೆ ಆಗ್ರಹಿಸಿ ಪಟ್ಟಣದ 3,5,6,7ನೇ ವಾರ್ಡ್ ನೂರಾರು ಮಹಿಳೆಯರು ಖಾಲಿ ಕೊಡಗಳೊಂದಿಗೆ ಪುರಸಭೆ ಕಚೇರಿಗೆ ಮುತ್ತಿಗೆ ಹಾಕಿ ಸೋಮವಾರ ಪ್ರತಿಭಟನೆ ನಡೆಸಿದರು. ಅಧಿಕಾರಿಗಳಿಗೆ ಘೇರಾವ್ ಹಾಕಿದ ಮಹಿಳೆಯರು, ನಮ್ಮ ವಾರ್ಡ್‌ನಲ್ಲಿ…

View More ಖಾಲಿ ಕೊಡ ಹಿಡಿದು ಪುರಸಭೆಗೆ ಮುತ್ತಿಗೆ

ಬೇಡಿಕೆ ಈಡೇರಿಸಲು ಆಗ್ರಹಿಸಿ ಧರಣಿ

ಚಿಕ್ಕೋಡಿ: ಸಾರಿಗೆ ಇಲಾಖೆಯ ನಾಲ್ಕು ವಿಭಾಗಗಳನ್ನು ಒಂದು ಮಾಡಿ ಸರ್ಕಾರವೇ ನೇರವಾಗಿ ನೌಕರರ ವೇತನವನ್ನು ಭರಿಸುವುದು ಸೇರಿ ಹಲವು ಬೇಡಿಕೆ ಈಡೇರಿಸುವಂತೆ ವಾ.ಕ.ರಸ್ತೆ ಸಾರಿಗೆ ಸಂಸ್ಥೆಯ ಚಿಕ್ಕೋಡಿ ವಿಭಾಗದ ಸ್ಟಾಫ್ ಮತ್ತು ವರ್ಕರ್ಸ್‌ ಯುನಿಯನ್(ಎಐಟಿಯುಸಿ)…

View More ಬೇಡಿಕೆ ಈಡೇರಿಸಲು ಆಗ್ರಹಿಸಿ ಧರಣಿ

ನೀರು ಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಜಮಖಂಡಿ: ಕೃಷ್ಣಾ ನದಿಗೆ ಮಹಾರಾಷ್ಟ್ರದ ಕೊಯ್ನ ಜಲಾಶಯದಿಂದ ನೀರು ಹರಿಸುವಂತೆ ಆಗ್ರಹಿಸಿ ರೈತ ಸಂಘ, ಹಸಿರು ಸೇನೆ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. ನಗರದ ದೇಸಾಯಿ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ…

View More ನೀರು ಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ