24ರಂದು ಬೆಳಗಾವಿಯಲ್ಲಿ ಪ್ರತಿಭಟನೆ

ಬೆಳಗಾವಿ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಶೀಘ್ರ ನೆರೆ ಪರಿಹಾರ ಕಾರ್ಯ ಆರಂಭಿಸಬೇಕೆಂದು ಆಗ್ರಹಿಸಿ ಬೆಳಗಾವಿಯಲ್ಲಿ ಸೆ.24ರಂದು ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಇಲ್ಲಿನ ಕಾಂಗ್ರೆಸ್…

View More 24ರಂದು ಬೆಳಗಾವಿಯಲ್ಲಿ ಪ್ರತಿಭಟನೆ

ಗ್ರಾಮಕ್ಕೆ ಬಸ್ ಸೌಕರ್ಯ ಕಲ್ಪಿಸಿ

ಹರಪನಹಳ್ಳಿ: ಸರ್ಕಾರಿ ಮತ್ತು ಖಾಸಗಿ ಬಸ್ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ತಾಲೂಕಿನ ಮಾಡ್ಲಿಗೇರಿ ತಾಂಡದವರು, ವಿದ್ಯಾರ್ಥಿಗಳು ಬುಧವಾರ ಮಾಡ್ಲಿಗೇರಿ ಕ್ರಾಸ್‌ನಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸಿದರು. ಗ್ರಾಮದ ನೂರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಹರಪನಹಳ್ಳಿಗೆ…

View More ಗ್ರಾಮಕ್ಕೆ ಬಸ್ ಸೌಕರ್ಯ ಕಲ್ಪಿಸಿ

ಆನ್‌ಲೈನ್ ಮೊಬೈಲ್ ಗೇಮ್ ವಿರುದ್ಧ ಪ್ರತಿಭಟನೆ

ಬೆಳಗಾವಿ: ಆನ್‌ಲೈನ್ ಮೊಬೈಲ್ ಗೇಮ್ ರದ್ದುಪಡಿಸುವಂತೆ ಆಗ್ರಹಿಸಿ ಸಿದ್ದೇಶ್ವರಿ ಮಹಿಳಾ ಮಂಡಳ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು. ಕಳೆದ ತಿಂಗಳು ಕಾಕತಿ ಗ್ರಾಮದಲ್ಲಿ ವ್ಯಕ್ತಿಯೊಬ್ಬನು ಮೊಬೈಲ್…

View More ಆನ್‌ಲೈನ್ ಮೊಬೈಲ್ ಗೇಮ್ ವಿರುದ್ಧ ಪ್ರತಿಭಟನೆ

ಆನ್‌ಲೈನ್ ಮೊಬೈಲ್ ಗೇಮ್ ವಿರುದ್ಧ ಪ್ರತಿಭಟನೆ

ಬೆಳಗಾವಿ: ಆನ್‌ಲೈನ್ ಮೊಬೈಲ್ ಗೇಮ್ ರದ್ದುಪಡಿಸುವಂತೆ ಆಗ್ರಹಿಸಿ ಸಿದ್ದೇಶ್ವರಿ ಮಹಿಳಾ ಮಂಡಳ ಸದಸ್ಯರು ನಗರದ ಜಿಲ್ಲಾದಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು. ಕಳೆದ ತಿಂಗಳು ಕಾಕತಿ ಗ್ರಾಮದಲ್ಲಿ ವ್ಯಕ್ತಿಯೊಬ್ಬನು ಮೊಬೈಲ್…

View More ಆನ್‌ಲೈನ್ ಮೊಬೈಲ್ ಗೇಮ್ ವಿರುದ್ಧ ಪ್ರತಿಭಟನೆ

ಸವದತ್ತಿ: ಶಿಥಿಲ ಸೇತುವೆ, ಸಂಚಾರ ಅಭದ್ರ!

|ಗಿರೀಶಪ್ರಸಾದ ವೆ.ರೇವಡಿ ಸವದತ್ತಿ ತಾಲೂಕಿನ ಬೈಲಹೊಂಗಲ ಮತಕ್ಷೇತ್ರದ ಏಣಗಿ ಗ್ರಾಮಕ್ಕೆ ಹೋಗುವ ರಸ್ತೆ ಸೇತುವೆ ಸಂಪೂರ್ಣ ಶಿಥಿಲಗೊಂಡಿದೆ. ಹಾಗಾಗಿ ಸೇತುವೆ ಮೇಲೆ ಸಂಚರಿಸಲು ಸಾರ್ವಜನಿಕರು ಭಯಪಡುವಂತಾಗಿದೆ. ಈಚೆಗೆ ಸುರಿದ ಭಾರಿ ಮಳೆಯಿಂದ ಸೇತುವೆ ಮತ್ತಷ್ಟು…

View More ಸವದತ್ತಿ: ಶಿಥಿಲ ಸೇತುವೆ, ಸಂಚಾರ ಅಭದ್ರ!

ಬೆಳಗಾವಿ: ಗ್ರಾಪಂ ಸಿಬ್ಬಂದಿ ವರ್ಗಾವಣೆಗೆ ಆಗ್ರಹ

ಬೆಳಗಾವಿ: ತಾಲೂಕಿನ ಸುಳಗಾ ಗ್ರಾಪಂ ಸಿಬ್ಬಂದಿ ವರ್ಗಾವಣೆ ಮಾಡುವಂತೆ ಆಗ್ರಹಿಸಿ ಸೋಮವಾರ ನಗರದ ಜಿಲ್ಲಾದಿಕಾರಿ ಕಚೇರಿ ಆವರಣದಲ್ಲಿ ಗ್ರಾಪಂ ಸದಸ್ಯರು ಪ್ರತಿಭಟನೆ ನಡೆಸಿದರು. ಗ್ರಾಪಂ ಸಿಬ್ಬಂದಿ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಗ್ರಾಮಗಳಲ್ಲಿನ ಸಮಸ್ಯೆಗಳಿಗೆ ಸ್ಪಂದಿಸದೆ…

View More ಬೆಳಗಾವಿ: ಗ್ರಾಪಂ ಸಿಬ್ಬಂದಿ ವರ್ಗಾವಣೆಗೆ ಆಗ್ರಹ

ಜಮೀನು, ಖಾತ್ರಿ ಕೆಲಸಕ್ಕೆ ಆಗ್ರಹಿಸಿ ವಿಮುಕ್ತ ದೇವದಾಸಿಯರಿಂದ ತಹಸಿಲ್ ಕಚೇರಿ ಮುಂದೆ ಧರಣಿ

ಕಂಪ್ಲಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಹಸಿಲ್ ಕಚೇರಿ ಮುಂದೆ ದೇವದಾಸಿ ವಿಮೋಚನಾ ಸಂಘ ಸೋಮವಾರ ಧರಣಿ ನಡೆಸಿತು. ಸಂಘದ ಜಿಲ್ಲಾ ಅಧ್ಯಕ್ಷೆ ಕೆ.ನಾಗರತ್ನ ಮಾತನಾಡಿ, ಸ್ಥಳೀಯ ಆಡಳಿತಗಳು ಉಳ್ಳವರಿಗೆ ಮೂಲಸೌಕರ್ಯ ಕಲ್ಪಿಸುತ್ತಿದ್ದು, ವಿಮುಕ್ತ…

View More ಜಮೀನು, ಖಾತ್ರಿ ಕೆಲಸಕ್ಕೆ ಆಗ್ರಹಿಸಿ ವಿಮುಕ್ತ ದೇವದಾಸಿಯರಿಂದ ತಹಸಿಲ್ ಕಚೇರಿ ಮುಂದೆ ಧರಣಿ

ಬೆಳಗಾವಿ: ಸಾರಿಗೆ ಕೆಲಸಗಾರರನ್ನು ನೌಕರರೆಂದು ಪರಿಗಣಿಸಿ

ಬೆಳಗಾವಿ: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಿ, ಸಾರಿಗೆ ಕಾರ್ಮಿಕರಿಗೆ ವೈದ್ಯಕೀಯ ಸೌಲಭ್ಯ ಹಾಗೂ ನಿವೃತ್ತ ಉಪಧನವನ್ನು ನೀಡಬೇಕು ಎಂದು ಕೇಂದ್ರ ಕನ್ನಡ ಕ್ರಿಯಾ ಸಮಿತಿ ಕರಾರಸಾ ಸಂಸ್ಥೆ ರಾಜ್ಯಾಧ್ಯಕ್ಷ…

View More ಬೆಳಗಾವಿ: ಸಾರಿಗೆ ಕೆಲಸಗಾರರನ್ನು ನೌಕರರೆಂದು ಪರಿಗಣಿಸಿ

ಅಂಗನವಾಡಿ ಕಟ್ಟಡ ಕಾಮಗಾರಿ ಅಪೂರ್ಣ

ತಾರೀಹಾಳ: ಕಟ್ಟಡದೊಳಗೆ ಸಾರಾಯಿ ಖಾಲಿ ಪ್ಯಾಕೆಟ್‌ಗಳು, ಬಾಟಲ್‌ಗಳು, ರಾತ್ರಿಯಾದರೆ ಸಾಕು ಅನೈತಿಕ ಚಟುವಟಿಕೆಗಳ ತಾಣವಾಗುತ್ತಿರುವ ಅಂಗನವಾಡಿ ಕಟ್ಟಡ ಕಾಮಗಾರಿ ನನೆಗುದಿಗೆ ಬಿದ್ದಿದ್ದು, ಮಕ್ಕಳ ಕಲಿಕೆಗೆ ಸಮಸ್ಯೆಯಾಗಿದೆ. ಕೇಂದ್ರ ಸಂಖ್ಯೆ 455-ರ ಅಂಗನವಾಡಿ ಮಕ್ಕಳು ಪ್ರೌಢಶಾಲಾ…

View More ಅಂಗನವಾಡಿ ಕಟ್ಟಡ ಕಾಮಗಾರಿ ಅಪೂರ್ಣ

ಬೆಳಗಾವಿ: ಬೇಡಿಕೆ ಈಡೇರಿಕೆಗೆ ಆಗ್ರಹ

ಬೆಳಗಾವಿ: ರಾಜ್ಯದಲ್ಲಿ ನೆರೆ ಪ್ರದೇಶಗಳನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶನಿವಾರ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.…

View More ಬೆಳಗಾವಿ: ಬೇಡಿಕೆ ಈಡೇರಿಕೆಗೆ ಆಗ್ರಹ