ಬೆಳಗಾವಿ: ಶಿಕ್ಷಣದಲ್ಲಿ ಕನ್ನಡಕ್ಕೆ ಪ್ರಥಮ ಆದ್ಯತೆ ಸಿಗಲಿ

ಬೆಳಗಾವಿ: ಶಿಕ್ಷಣದಲ್ಲಿ ಕನ್ನಡಕ್ಕೆ ಪ್ರಥಮ ಆದ್ಯತೆ ನೀಡಬೇಕು. ಕನ್ನಡದ ಜತೆ ಇತರ ಭಾಷೆಗಳನ್ನೂ ಕಲಿಯಬೇಕು. ಆದರೆ ಇಂಗ್ಲಿಷ್ ಕಲಿಕೆ ಕಡ್ಡಾಯವಾಗಿ ಬೇಕು ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ. ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿರುವ ಬೆಳಗಾವಿ…

View More ಬೆಳಗಾವಿ: ಶಿಕ್ಷಣದಲ್ಲಿ ಕನ್ನಡಕ್ಕೆ ಪ್ರಥಮ ಆದ್ಯತೆ ಸಿಗಲಿ

ಕೋಡಿ ಬಿದ್ದ ದೊಡ್ಡೆತ್ತಿನಹಳ್ಳಿ ಕೆರೆ

ಹೊನ್ನಾಳಿ: ಅವಳಿ ತಾಲೂಕಿನ ಎಲ್ಲ ಕೆರೆಗಳಿಗೆ ನೀರು ತುಂಬಿಸುವುದು ನನ್ನ ಮೊದಲ ಆದ್ಯತೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು. ನ್ಯಾಮತಿ ತಾಲೂಕಿನ ದೊಡ್ಡೆತ್ತಿನಹಳ್ಳಿ ಗ್ರಾಮದ ಕಾಡಪ್ಪನ ಕೆರೆ ಹಾಗೂ ಮರಿಯಪ್ಪನ ಕೆರೆ ಕೋಡಿ ಬಿದ್ದ…

View More ಕೋಡಿ ಬಿದ್ದ ದೊಡ್ಡೆತ್ತಿನಹಳ್ಳಿ ಕೆರೆ

ಸಂಶೋಧನೆಗೆ ಆದ್ಯತೆ ನೀಡುವುದು ಅಗತ್ಯ

ಬೆಳಗಾವಿ: ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಭೌತಿಕ ವಸ್ತುಗಳ ಬಾಳಿಕೆ ಪ್ರಮಾಣವನ್ನು ಮುಂಚಿತವಾಗಿ ನಿರ್ಧರಿಸುವ ಸಂಶೋಧನೆಗೆ ಆದ್ಯತೆ ನೀಡುವುದು ಅಗತ್ಯವಾಗಿದೆ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ವಿಶ್ರಾಂತ ಪ್ರಾಧ್ಯಾಪಕ ಡಾ.ಭಗವತುಲಾ ದತ್ತಗುರು ಹೇಳಿದ್ದಾರೆ. ವಿಶ್ವೇಶ್ವರಯ್ಯ…

View More ಸಂಶೋಧನೆಗೆ ಆದ್ಯತೆ ನೀಡುವುದು ಅಗತ್ಯ

ಪಠ್ಯೇತರ ಚಟುವಟಿಕೆಗೆ ಇರಲಿ ಆದ್ಯತೆ- ಕೂಡ್ಲಿಗಿ ಹಿರೇಮಠದ ಶ್ರೀಪ್ರಶಾಂತಸಾಗರ ಶಿವಾಚಾರ್ಯರ ಸಲಹೆ

ಕೂಡ್ಲಿಗಿ: ಆತ್ಮಸ್ಥೈರ್ಯ ಹಾಗೂ ಶ್ರದ್ಧೆಯಿಂದ ಸಾಧನೆ ಮಾಡಲು ಸುಲಭ ಎಂದು ಕೂಡ್ಲಿಗಿ ಹಿರೇಮಠದ ಶ್ರೀ ಪ್ರಶಾಂತಸಾಗರ ಶಿವಾಚಾರ್ಯರು ಹೇಳಿದರು. ಮೊರಬ ಗ್ರಾಮದ ಸರ್ಕಾರಿ ಹಿಪ್ರಾ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕ್ಲಸ್ಟರ್ ಮಟ್ಟದ ಬಾಲಕರ ಪ್ರತಿಭಾ…

View More ಪಠ್ಯೇತರ ಚಟುವಟಿಕೆಗೆ ಇರಲಿ ಆದ್ಯತೆ- ಕೂಡ್ಲಿಗಿ ಹಿರೇಮಠದ ಶ್ರೀಪ್ರಶಾಂತಸಾಗರ ಶಿವಾಚಾರ್ಯರ ಸಲಹೆ

ಓದಿನೊಂದಿಗೆ ಕ್ರೀಡೆಗೂ ಆದ್ಯತೆ ನೀಡಿ

ಚಿತ್ತಾಪುರ: ಇಂದಿನ ವಿದ್ಯಾರ್ಥಿಗಳು ಓದು, ಬರಹ, ಕ್ರೀಡೆಗಳನ್ನು ಸಮನಾಗಿ ಸ್ವೀಕರಿಸಬೇಕು. ಹೀಗಾಗಿ ಪಠ್ಯದ ಜತೆಗೆ ಕ್ರೀಡೆಗೂ ಪ್ರಾಮುಖ್ಯತೆ ನೀಡಬೇಕು ಎಂದು ದೈಹಿಕ ಶಿಕ್ಷಣ ಇಲಾಖೆ ತಾಲೂಕು ಪರಿವೀಕ್ಷಣಾಧಿಕಾರಿ ದೇವೀಂದ್ರರೆಡ್ಡಿ ದುಗನೂರ ಕರೆ ನೀಡಿದರು.ಪಟ್ಟಣದ ತಾಲೂಕು…

View More ಓದಿನೊಂದಿಗೆ ಕ್ರೀಡೆಗೂ ಆದ್ಯತೆ ನೀಡಿ

ಬಲಿಷ್ಠ ಭಾರತ ನಿರ್ಮಾಣಕ್ಕೆ ಸಂಕಲ್ಪ

ದಾವಣಗೆರೆ: ಕೃಷಿ ಕ್ಷೇತ್ರದ ಸಮಸ್ಯೆಗಳಿಗೆ ದೂರದೃಷ್ಟಿಯ ಪರಿಹಾರ ಒದಗಿಸುವುದು, ದುಡಿಯುವ ಕೈಗಳಿಗೆ ಉದ್ಯೋಗವಕಾಶ ಸೃಷ್ಟಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದರು. ಜಿಲ್ಲಾಡಳಿತದಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ 73ನೇ ಸ್ವಾತಂತ್ರ್ಯ…

View More ಬಲಿಷ್ಠ ಭಾರತ ನಿರ್ಮಾಣಕ್ಕೆ ಸಂಕಲ್ಪ

ಸ್ಮಾರಕಗಳ ರಕ್ಷಣೆಗೆ ಆದ್ಯತೆ – ಶಾಸಕ ಪರಣ್ಣ ಮುನವಳ್ಳಿ ಹೇಳಿಕೆ

ಗಂಗಾವತಿ: ಕ್ಷೇತ್ರ ವ್ಯಾಪ್ತಿಯ ಸ್ಮಾರಕಗಳ ರಕ್ಷಣೆಗೆ ವಿಶೇಷ ಯೋಜನೆ ರೂಪಿಸುವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು. ತಾಲೂಕಿನ ಆನೆಗೊಂದಿಯ ಐತಿಹಾಸಿಕ ಪ್ರಸಿದ್ಧ ನವವೃಂದಾವನಗಡ್ಡಿಗೆ ಶುಕ್ರವಾರ ಭೇಟಿ ನೀಡಿದ ನಂತರ…

View More ಸ್ಮಾರಕಗಳ ರಕ್ಷಣೆಗೆ ಆದ್ಯತೆ – ಶಾಸಕ ಪರಣ್ಣ ಮುನವಳ್ಳಿ ಹೇಳಿಕೆ

ಗ್ರಾಮ ನೈರ್ಮಲ್ಯಕ್ಕೆ ಆದ್ಯತೆ

ಪರಶುರಾಮಪುರ: ಗ್ರಾಮೀಣ ಪ್ರದೇಶದ ಜನರಿಗೆ ಮೂಲ ಸೌಕರ್ಯ ಕಲ್ಪಿಸುವ ಜತೆಗೆ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುತ್ತಿದೆ ಟಿ.ಎನ್.ಕೋಟೆ ಗ್ರಾಪಂ ಅಧ್ಯಕ್ಷ ಓ.ಬೈಲಪ್ಪ ತಿಳಿಸಿದರು. ಟಿ.ಎನ್.ಕೋಟೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಶನಿವಾರ ಸ್ವಚ್ಚತಾ ಕಾರ್ಯಕ್ಕೆ ಚಾಲನೆ…

View More ಗ್ರಾಮ ನೈರ್ಮಲ್ಯಕ್ಕೆ ಆದ್ಯತೆ

ಸೊಳ್ಳೆ ನಿಯಂತ್ರಣದಿಂದ ಡೆಂೆಗೆ ತಡೆ

ಕೊಂಡ್ಲಹಳ್ಳಿ: ಡೆಂೆ ಹತೋಟಿಗೆ ಸೊಳ್ಳೆಗಳ ನಿಯಂತ್ರಣವೊಂದೇ ಮುಖ್ಯ ವಿಧಾನ ಎಂದು ಆರೋಗ್ಯ ಸಹಾಯಕ ಜಿ.ಟಿ.ಕುಮಾರ್ ತಿಳಿಸಿದರು. ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಡೆಂೆ ವಿರೋಧಿ…

View More ಸೊಳ್ಳೆ ನಿಯಂತ್ರಣದಿಂದ ಡೆಂೆಗೆ ತಡೆ

ದಲಿತ ಕಾಲನಿಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ

ಹಿರಿಯೂರು: ತಾಲೂಕಿನ ದಲಿತ ಕಾಲನಿಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಶ್ರವಣಗೆರೆ ಗ್ರಾಮದ ದಲಿತ ಕಾಲನಿಯಲ್ಲಿ 70 ಲಕ್ಷ ಅನುದಾನದ ವಿವಿಧ ಅಭಿವೃದ್ಧಿ ಕಾಮಗಾರಿಗೆ…

View More ದಲಿತ ಕಾಲನಿಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ