ಆನಂದ್​ ಸಿಂಗ್​ ಮೇಲೆ ಹಲ್ಲೆ ನಡೆಸಿದ್ದ ಕಂಪ್ಲಿ ಶಾಸಕ ಗಣೇಶ್​ಗೆ ಷರತ್ತುಬದ್ಧ ಜಾಮೀನು ನೀಡಿದ ಹೈಕೋರ್ಟ್​

ಬೆಂಗಳೂರು: ಶಾಸಕ ಆನಂದ್​ ಸಿಂಗ್​ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಕಂಪ್ಲಿ ಶಾಸಕ ಗಣೇಶ್​ಗೆ ಹೈಕೋರ್ಟ್​ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ. ರೆಸಾರ್ಟ್​ನಲ್ಲಿ ಶಾಸಕ ಆನಂದ್​ ಸಿಂಗ್​ ಮೇಲೆ ಹಲ್ಲೆ ನಡೆಸಿದ್ದ…

View More ಆನಂದ್​ ಸಿಂಗ್​ ಮೇಲೆ ಹಲ್ಲೆ ನಡೆಸಿದ್ದ ಕಂಪ್ಲಿ ಶಾಸಕ ಗಣೇಶ್​ಗೆ ಷರತ್ತುಬದ್ಧ ಜಾಮೀನು ನೀಡಿದ ಹೈಕೋರ್ಟ್​

ಕಂಪ್ಲಿ ಗಣೇಶ್​ಗೆ 14 ದಿನ ನ್ಯಾಯಾಂಗ ಬಂಧನ

ರಾಮನಗರ: ಬಿಡದಿಯ ಈಗಲ್ಟನ್​ ರೆಸಾರ್ಟ್​ನಲ್ಲಿ ಹೊಸಪೇಟೆ ಶಾಸಕ ಆನಂದ್​ ಸಿಂಗ್​ ಮೇಲೆ ಹಲ್ಲೆ ನಡೆಸಿ ತಲೆ ಮರೆಸಿಕೊಂಡಿದ್ದ ಕಂಪ್ಲಿ ಶಾಸಕ ಜೆ.ಎನ್​. ಗಣೇಶ್​ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ರಾಮನಗರ ಜೆಎಂಎಫ್​ಸಿ ಕೋರ್ಟ್​…

View More ಕಂಪ್ಲಿ ಗಣೇಶ್​ಗೆ 14 ದಿನ ನ್ಯಾಯಾಂಗ ಬಂಧನ

ತಡರಾತ್ರಿ ರಾಮನಗರ ಜಿಲ್ಲಾ ನ್ಯಾಯಾಧೀಶರ ಮುಂದೆ ಗಣೇಶ್‌ ಹಾಜರು

ರಾಮನಗರ: ಹೊಸಪೇಟೆ ಶಾಸಕ ಆನಂದ್‌ ಸಿಂಗ್‌ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಕಂಪ್ಲಿ ಶಾಸಕ ಗಣೇಶ್‌ ಪೊಲೀಸರ ಬಲೆಗೆ ಬಿದ್ದಿದ್ದು, ಗುಜರಾತ್‌ನಲ್ಲಿ ಇದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಗಣೇಶ್‌ರನ್ನು ಬಂಧಿಸಲಾಗಿದೆ. ತಡರಾತ್ರಿ ವೇಳೆಗೆ…

View More ತಡರಾತ್ರಿ ರಾಮನಗರ ಜಿಲ್ಲಾ ನ್ಯಾಯಾಧೀಶರ ಮುಂದೆ ಗಣೇಶ್‌ ಹಾಜರು

ಆನಂದ್​ ಸಿಂಗ್​ ಮೇಲಿನ ಹಲ್ಲೆ ಪ್ರಕರಣ: ಕಂಪ್ಲಿ ಶಾಸಕ ಗಣೇಶ್​ ಬಂಧನ

ಬೆಂಗಳೂರು: ಬಿಡದಿ ಬಳಿಯ ಈಗಲ್​ಟೌನ್​ ರೆಸಾರ್ಟ್​ನಲ್ಲಿ ನಡೆದಿದ್ದ ಶಾಸಕ ಆನಂದ್​ ಸಿಂಗ್​ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಕಂಪ್ಲಿಯ ಕಾಂಗ್ರೆಸ್​ ಶಾಸಕ ಜೆ.ಎನ್​. ಗಣೇಶ್ ಅವರನ್ನು ಗುಜರಾತ್​ನಲ್ಲಿ ಬಂಧಿಸಲಾಗಿದೆ. ಆನಂದ್​ ಸಿಂಗ್​ ಮೇಲೆ ತೀವ್ರ…

View More ಆನಂದ್​ ಸಿಂಗ್​ ಮೇಲಿನ ಹಲ್ಲೆ ಪ್ರಕರಣ: ಕಂಪ್ಲಿ ಶಾಸಕ ಗಣೇಶ್​ ಬಂಧನ

ಮತ್ತೆ ಆಸ್ಪತ್ರೆ ಸೇರಿದ ಹೊಸಪೇಟೆ ಶಾಸಕ ಆನಂದ್‌ ಸಿಂಗ್‌

ಬೆಂಗಳೂರು: ನಾನು ಆರಾಮಾಗಿದ್ದೇನೆ. ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿ ವಿಧಾನಸೌಧದಿಂದ ಹೊರಟಿದ್ದ ಹೊಸಪೇಟೆ ಶಾಸಕ ಆನಂದ್‌ ಸಿಂಗ್‌ ಇದೀಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗಲ್‌ ಟನ್‌ ರೆಸಾರ್ಟ್‌ನಲ್ಲಿ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆಟ್ಟಾಗಿದ್ದ…

View More ಮತ್ತೆ ಆಸ್ಪತ್ರೆ ಸೇರಿದ ಹೊಸಪೇಟೆ ಶಾಸಕ ಆನಂದ್‌ ಸಿಂಗ್‌

ಶಾಸಕ ಆನಂದ್​ ಸಿಂಗ್​ ಆರೋಗ್ಯ ವಿಚಾರಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸದೇ ಹೊರಟ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಶಾಸಕರ ಮಾರಾಮಾರಿ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕ ಆನಂದ್​ ಸಿಂಗ್​ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಆರೋಗ್ಯ ವಿಚಾರಿಸಿದ್ದಾರೆ. ಶನಿವಾರ ಶೇಷಾದ್ರಿಪುರಂನಲ್ಲಿರುವ ಅಪೋಲೊ…

View More ಶಾಸಕ ಆನಂದ್​ ಸಿಂಗ್​ ಆರೋಗ್ಯ ವಿಚಾರಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸದೇ ಹೊರಟ ಸಿಎಂ ಕುಮಾರಸ್ವಾಮಿ

ಆನಂದ್​ ಸಿಂಗ್​ ಕಣ್ಣಿನ ಮೇಲ್ಭಾಗದ ಮೂಳೆ ಮುರಿದಿದೆ: ವೈದ್ಯ ಭುಜಂಗ ಶೆಟ್ಟಿ

ಬೆಂಗಳೂರು: ಈಗಲ್ಟನ್​ ರೆಸಾರ್ಟ್​ನಲ್ಲಿ ಶಾಸಕ ಗಣೇಶ್​ ಅವರಿಂದ ಹಲ್ಲೆಗೊಳಗಾಗಿ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ಆನಂದ್ ಸಿಂಗ್​ ಅವರನ್ನು ಇಂದು ನಾರಾಯಣ ನೇತ್ರಾಲಯಕ್ಕೆ ರವಾನಿಸಲಾಗಿತ್ತು. ಅಲ್ಲಿ ಕಣ್ಣಿನ ತಪಾಸಣೆಗೆ ಒಳಗಾದ ಅವರು ನಂತರ ಅಪೋಲೊಗೆ…

View More ಆನಂದ್​ ಸಿಂಗ್​ ಕಣ್ಣಿನ ಮೇಲ್ಭಾಗದ ಮೂಳೆ ಮುರಿದಿದೆ: ವೈದ್ಯ ಭುಜಂಗ ಶೆಟ್ಟಿ

ಶಾಸಕ ಗಣೇಶ್ ಬಂಧನಕ್ಕೆ ಬಲೆ ಬೀಸಿದ ಪೊಲೀಸ್

ರಾಮನಗರ: ಶಾಸಕ ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಬಂಧನಕ್ಕೆ ರಾಮನಗರ ಪೊಲೀಸರು ಬಲೆ ಬೀಸಿದ್ದಾರೆ. ಬಿಡದಿ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗುತ್ತಿದ್ದಂತೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ರಮೇಶ್ ಮೂರು…

View More ಶಾಸಕ ಗಣೇಶ್ ಬಂಧನಕ್ಕೆ ಬಲೆ ಬೀಸಿದ ಪೊಲೀಸ್

ಆನಂದ್​ ಸಿಂಗ್​ ಮೇಲೆ ಹಲ್ಲೆ ಮಾಡಿಲ್ಲ, ಜಗಳದ ವೇಳೆ ಕೆಳಗೆ ಬಿದ್ದರು: ಕುಟುಂಬಸ್ಥರೊಂದಿಗೆ ಹೋಗಿ ಕ್ಷಮೆ ಕೋರುವೆ

ಬೆಂಗಳೂರು: ಶಾಸಕ ಆನಂದ್ ಸಿಂಗ್​ ಮತ್ತು ನನ್ನ ನಡುವೆ ಜಗಳವಾಗಿದ್ದು ನಿಜ. ಆದರೆ, ಅವರ ಮೇಲೆ ನಾನು ಹಲ್ಲೆ ಮಾಡಿಲ್ಲ ಎಂದು ಕಂಪ್ಲಿ ಶಾಸಕ ಗಣೇಶ್​ ಇಂದು ಸ್ಪಷ್ಟನೆ ನೀಡಿದ್ದಾರೆ. ರಾಮನಗರದ ಬಿಡದಿ ಬಳಿಯ…

View More ಆನಂದ್​ ಸಿಂಗ್​ ಮೇಲೆ ಹಲ್ಲೆ ಮಾಡಿಲ್ಲ, ಜಗಳದ ವೇಳೆ ಕೆಳಗೆ ಬಿದ್ದರು: ಕುಟುಂಬಸ್ಥರೊಂದಿಗೆ ಹೋಗಿ ಕ್ಷಮೆ ಕೋರುವೆ

ಕಾಂಗ್ರೆಸ್​ ಶಾಸಕಾಂಗದ ಪಕ್ಷದ ಮತ್ತೊಂದು ಸಭೆ ಇಂದು: ಕೊನೆಯಾಗುವುದೇ ರೆಸಾರ್ಟ್​ ವಾಸ?

ಬೆಂಗಳೂರು: ಆಪರೇಷನ್​ ಕಮಲ, ಸರ್ಕಾರ ಉರುಳಿಸಲು ಬಿಜೆಪಿಯ ತೆರೆಮರೆಯ ಪ್ರಯತ್ನ, ಪಕ್ಷದೊಳಗಿನ ಭಿನ್ನಮತದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಬೀಡು ಬಿಟ್ಟಿರುವ ಕಾಂಗ್ರೆಸ್​, ಇಂದು ಮತ್ತೊಂದು ಶಾಸಕಾಂಗ ಪಕ್ಷದ (ಸಿಎಲ್​ಪಿ) ಸಭೆ ಕರೆದಿದೆ. ಜ.18ರಂದು…

View More ಕಾಂಗ್ರೆಸ್​ ಶಾಸಕಾಂಗದ ಪಕ್ಷದ ಮತ್ತೊಂದು ಸಭೆ ಇಂದು: ಕೊನೆಯಾಗುವುದೇ ರೆಸಾರ್ಟ್​ ವಾಸ?