ನಾ ಪಾರ್ಟಿ ಬಿಡೋದಿಲ್ಲ..!

ಪರಶುರಾಮ ಭಾಸಗಿ ವಿಜಯಪುರ ‘ನಾ ಪಕ್ಷ ಬಿಡೋದಿಲ್ಲ…. ನಮಗೆ ಯಾರು ಕರೆದೇ ಇಲ್ಲ…. ನಾ ಎಲ್ಲೂ ಹೋಗೋದಿಲ್ಲ… ಇಲ್ಲ… ಇಲ್ಲ… ಇಲ್ಲಾ…..! ಪಕ್ಷ ಬಿಡತೀರಿ ಅಂತಾ ಕೇಳಬೇಡಿ ನೀವು…. ಪಕ್ಷದಲ್ಲೇ ಇದ್ದು ಕೆಲಸ ಮಾಡ್ತೀವಿ…

View More ನಾ ಪಾರ್ಟಿ ಬಿಡೋದಿಲ್ಲ..!

ಅಧಿಕಾರ ಹಿಡಿಯಲು ಪ್ರಯತ್ನಿಸುವುದರಲ್ಲಿ ತಪ್ಪೇನಿದೆ?

ಶಿವಮೊಗ್ಗ: ರಾಜ್ಯದಲ್ಲಿ ಅಧಿಕಾರ ಹಿಡಿಯಲು 104 ಶಾಸಕರನ್ನು ಹೊಂದಿರುವ ಬಿಜೆಪಿ ನಿರಂತರವಾಗಿ ಪ್ರಯತ್ನಿಸುತ್ತದೆ ಎಂದು ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದರು. ಕೇವಲ 38 ಶಾಸಕರಿರುವ ಜೆಡಿಎಸ್ ಅಧಿಕಾರ ಉಳಿಸಿಕೊಳ್ಳಲು ಪ್ರಯತ್ನ ನಡೆಸುವಾಗ ಬಿಜೆಪಿ…

View More ಅಧಿಕಾರ ಹಿಡಿಯಲು ಪ್ರಯತ್ನಿಸುವುದರಲ್ಲಿ ತಪ್ಪೇನಿದೆ?

ಬಿಜೆಪಿ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ

ಸಿಂಧನೂರು: ಬಿಜೆಪಿ ರಾಜ್ಯ ಅಧ್ಯಕ್ಷ ಹಾಗೂ ಕೆಲ ಶಾಸಕರು ಆಪರೇಷನ್ ಕಮಲಕ್ಕೆ ಮುಂದಾಗಿದ್ದಾರೆಂದು ಆರೋಪಿಸಿ ಗುರುವಾರ ನಗರದಲ್ಲಿ ಯುವ ಕಾಂಗ್ರೆಸ್ ಮುಖಂಡರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಯುವ ಕಾಂಗ್ರೆಸ್ ಕಚೇರಿಯಿಂದ ಆರಂಭಗೊಂಡ ಮೆರವಣಿಗೆ ಕನಕದಾಸ…

View More ಬಿಜೆಪಿ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ

ಕೈ ಕಾರ್ಯಕರ್ತರಿಂದ ಯಾದಗಿರಿಯಲ್ಲಿ ಪ್ರತಿಭಟನೆ

ವಿಜಯವಾಣಿ ಸುದ್ದಿಜಾಲ ಯಾದಗಿರಿಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ಕೋಟಿಗಟ್ಟಲೆ ಹಣದ ಆಮಿಷ ಒಡ್ಡುವ ಮೂಲಕ ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ನಿಂದ ಶಾಸ್ತ್ರೀ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು. ಕೆಪಿಸಿಸಿ…

View More ಕೈ ಕಾರ್ಯಕರ್ತರಿಂದ ಯಾದಗಿರಿಯಲ್ಲಿ ಪ್ರತಿಭಟನೆ

ಆಪರೇಷನ್ ಆಗದೆ ಪರದಾಡುತ್ತಿದೆ ಬಿಜೆಪಿ: ಸಚಿವ ಎಚ್.ಡಿ.ರೇವಣ್ಣ ವ್ಯಂಗ್ಯ

ಧರ್ಮಸ್ಥಳ: ಬಿಜೆಪಿಯವರು ಆಪರೇಷನ್ ಕಮಲ ವಿಚಾರವಾಗಿ 10 ದಿನಗಳಿಂದ ಒದ್ದಾಡಿದ್ದಾರೆ. ಆದರೆ, ಅವರಿಗೆ ಆಪರೇಷನ್ ಥಿಯೇಟರ್ ಸಿಕ್ಕಿಲ್ಲ. ಆಪರೇಷನ್‌ಗೆ ಡಾಕ್ಟರ್‌ಗಳನ್ನು ಹುಡುಕಿದ್ದಾರೆ. ಈಗ ಆಪರೇಷನ್ ಆಗದೆ ಪರದಾಡುತ್ತಿದ್ದಾರೆ ಎಂದು ಸಚಿವ ಎಚ್.ಡಿ.ರೇವಣ್ಣ ವ್ಯಂಗ್ಯವಾಡಿದ್ದಾರೆ. ಧರ್ಮಸ್ಥಳದಲ್ಲಿ…

View More ಆಪರೇಷನ್ ಆಗದೆ ಪರದಾಡುತ್ತಿದೆ ಬಿಜೆಪಿ: ಸಚಿವ ಎಚ್.ಡಿ.ರೇವಣ್ಣ ವ್ಯಂಗ್ಯ

ಬಿಜೆಪಿ ಮುಖಂಡರ ನಡೆ ಖಂಡನೀಯ: ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಶಿವಮೊಗ್ಗ: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವ ಬಿಜೆಪಿ ಮುಖಂಡರ ನಡೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟಿಸಿದರು. ಬಿಜೆಪಿ ಆಪರೇಷನ್ ಕಮಲ ನಡೆಸುವ ಮೂಲಕ…

View More ಬಿಜೆಪಿ ಮುಖಂಡರ ನಡೆ ಖಂಡನೀಯ: ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ