ಆರ್​ಟಿಐ ಮಹತ್ವ ಅರಿತು ಪಾಲಿಸಿ

ಧಾರವಾಡ: ದೇಶ ಒಪ್ಪಿಕೊಂಡಿರುವ ಪ್ರಜಾಸತ್ತೆಯ ಆಶಯಗಳಿಗೆ ಅನುಸಾರವಾಗಿ ರೂಪುಗೊಂಡಿರುವ ಮಾಹಿತಿ ಹಕ್ಕು ಕಾಯ್ದೆಯು ಅತ್ಯಂತ ಮಹತ್ವದ್ದಾಗಿದೆ. ಸರಳವಾಗಿರುವ ಕಾಯ್ದೆಯನ್ನು ಅರ್ಥೈಸಿಕೊಂಡು ಪಾಲನೆ ಮಾಡಬೇಕು. ಕಚೇರಿ ಕಡತಗಳನ್ನು ಸಮರ್ಪಕವಾಗಿ ನಿರ್ವಹಿಸಿದಾಗ ಸಮಸ್ಯೆಗಳೇ ಉದ್ಭವಿಸುವುದಿಲ್ಲ ಎಂದು ರಾಜ್ಯ ಮಾಹಿತಿ…

View More ಆರ್​ಟಿಐ ಮಹತ್ವ ಅರಿತು ಪಾಲಿಸಿ