ಎತ್ತಿನಹೊಳೆ ಬಾಧಿತರ ಪ್ರತಿಭಟನೆ

ಆಲೂರು: ಸೂಕ್ತ ಪರಿಹಾರ ವಿತರಿಸಿದ ನಂತರಷ್ಟೇ ಎತ್ತಿನಹೊಳೆ ಯೋಜನೆಯ ಕಾಮಗಾರಿ ನಿರ್ವಹಿಸಬೇಕೆಂದು ಆಗ್ರಹಿಸಿ, ರೈತ ಸಂಘದ ಮುಖಂಡರು, ಕಾರ್ಯಕರ್ತರು ಹಾಗೂ ರೈತರು ಪಟ್ಟಣದ ಮಿನಿ ವಿಧಾನಸೌಧದ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು. ಪಾಳ್ಯ ಹೋಬಳಿ…

View More ಎತ್ತಿನಹೊಳೆ ಬಾಧಿತರ ಪ್ರತಿಭಟನೆ

ಬೆಂಕಿಗೆ ಮನೆ ಭಸ್ಮ

ಆಲೂರು: ಪಟ್ಟಣದ ಖಾಜಿ ಮೊಹ್ಲಲಾದ ರಹಮನ್ ಬೀದಿಯಲ್ಲಿರುವ ಸಾಲು ಮನೆಗಳ ಪೈಕಿ ಒಂದಕ್ಕೆ ಶನಿವಾರ ಬೆಂಕಿ ಬಿದ್ದು ಅಪಾರ ಹಾನಿಯಾಗಿದೆ. ಮಹಮದ್ ಇಲಿಯಾಜ್ ಶರೀಫ್ ಎಂಬುವರ ಸಾಲು ಮನೆಗಳ ಪೈಕಿ ಬಾಡಿಗೆಗೆ ಇದ್ದ ಹೂವಿನ…

View More ಬೆಂಕಿಗೆ ಮನೆ ಭಸ್ಮ

ಪಪಂ ಸಮಗ್ರ ಅಭಿವೃದ್ಧಿಗೆ ಆದ್ಯತೆ

ಆಲೂರು: ಪಟ್ಟಣ ಪಂಚಾಯಿತಿಯ ಸಮಗ್ರ ಅಭಿವೃದ್ಧಿಗಾಗಿ ಸುಮಾರು 8.75 ಕೋಟಿ ರೂ.ಗಳ ಅಂದಾಜು ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು. ಇಲ್ಲಿನ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಪಪಂ ಅಧ್ಯಕ್ಷ ನಂದೀಶ್ ಅವರ ಅಧ್ಯಕ್ಷತೆಯಲ್ಲಿ…

View More ಪಪಂ ಸಮಗ್ರ ಅಭಿವೃದ್ಧಿಗೆ ಆದ್ಯತೆ

ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ

ವಿಜಯವಾಣಿ ಸುದ್ದಿಜಾಲ ಆಲೂರು ತಾಲೂಕಿನ ಹೊಳೆಬೆಳ್ಳೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಕೂಡಲೇ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಜಿಪಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಗ್ರಾಮದಲ್ಲಿ ಸುಮಾರು 700 ಜನರು ವಾಸಮಾಡುತ್ತಾರೆ.…

View More ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ

ವಿಭಜಕಗಳಿಗೆ ಸೂಚನಾ ಫಲಕ ಅಳವಡಿಕೆಗೆ ಆಗ್ರಹ

ಪಟ್ಟಣ ಪಂಚಾಯಿತಿ ಮುಂದೆ ಪ್ರತಿಭಟನೆ ಆಲೂರು: ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ 3 ವರ್ಷದ ಹಿಂದೆ ನಿರ್ಮಿಸಿರುವ ಪಟ್ಟಣದ ಮುಖ್ಯರಸ್ತೆಯ ವಿಭಜಕಗಳಿಗೆ ಸೂಚನಾ ಫಲಕ ಅಳವಡಿಸದೆ ಇರುವುದರಿಂದ ಅಪಘಾತಗಳು ಸಂಭವಿಸುತ್ತಿವೆ ಎಂದು ಆರೋಪಿಸಿ ಸಾರ್ವಜನಿಕರು, ಪ.ಪಂ ಸದಸ್ಯ…

View More ವಿಭಜಕಗಳಿಗೆ ಸೂಚನಾ ಫಲಕ ಅಳವಡಿಕೆಗೆ ಆಗ್ರಹ

ಆಲೂರು ಕ್ವಾರಿ ಮೇಲೆ ಅಧಿಕಾರಿಗಳ ದಾಳಿ

ಕುಂದಾಪುರ: ಆಲೂರು ಗ್ರಾಪಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅತಿಕ್ರಮ ಕೆಂಪುಕಲ್ಲು ಕ್ವಾರಿ ಮೇಲೆ ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಗ್ರಾಪಂ ಅಭಿವೃದ್ಧಿ ಅಧಿಕಾರಿ ಜತೆ ಶುಕ್ರವಾರ ದಾಳಿ ಮಾಡಿದ್ದಾರೆ. ಅತಿಕ್ರಮ ಗಣಿಗಾರಿಕೆಗೆ ಆಲೂರು ಹಾಳು..!…

View More ಆಲೂರು ಕ್ವಾರಿ ಮೇಲೆ ಅಧಿಕಾರಿಗಳ ದಾಳಿ

ಸಂತ್ರಸ್ತ ಇಬ್ಬರು ಮಕ್ಕಳಿಗೆ ಉಚಿತ ಶಿಕ್ಷಣ

ಆಲೂರು: ಕೊಡಗಿನ ಪ್ರವಾಹ ಸಂತ್ರಸ್ತ ಕುಟುಂಬದ ಇಬ್ಬರು ವಿದ್ಯಾರ್ಥಿಗಳಿಗೆ ಕೆಂಚಮ್ಮನ ಹೊಸಕೋಟೆ ಹೋಬಳಿಯ ಮಗ್ಗೆ ವಿವೇಕಾನಂದ ಕಾನ್ವೆಂಟ್ ಆಡಳಿತ ಮಂಡಳಿ 10ನೇ ತರಗತಿಯವರೆಗೆ ಉಚಿತ ಶಿಕ್ಷಣ ನೀಡಲು ಮುಂದಾಗಿದೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕು ಶಿರಂಗಳ್ಳಿ…

View More ಸಂತ್ರಸ್ತ ಇಬ್ಬರು ಮಕ್ಕಳಿಗೆ ಉಚಿತ ಶಿಕ್ಷಣ

ಮನೆ ನಿರ್ಮಿಸಿಕೊಡುವಂತೆ ವಸತಿ ನಿರಾಶ್ರಿತರ ಪ್ರತಿಭಟನೆ

ಹಾಸನ: ಆಶ್ರಯ ನಿವೇಶನ ನೋಂದಣಿ ಹಾಗೂ ಮನೆ ನಿರ್ಮಿಸಿಕೊಡುವಂತೆ ಆಗ್ರಹಿಸಿ ಆಲೂರು ಪಟ್ಟಣದ ವಸತಿ ನಿರಾಶ್ರಿತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಆಲೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 20 ವರ್ಷಗಳಿಂದ ಬಾಡಿಗೆ ಮನೆಯಲ್ಲಿ…

View More ಮನೆ ನಿರ್ಮಿಸಿಕೊಡುವಂತೆ ವಸತಿ ನಿರಾಶ್ರಿತರ ಪ್ರತಿಭಟನೆ

ಕೆರೆಗೆ ಹಾರಿ ಗೃಹಿಣಿ ಆತ್ಮಹತ್ಯೆ

ಆಲೂರು: ತಾಲೂಕಿನ ಪಾಳ್ಯ ಹೋಬಳಿ ವ್ಯಾಪ್ತಿಯ ತಾಳೂರು ಗ್ರಾಮದ ಕೆರೆಯಲ್ಲಿ ಬುಧವಾರ ಬೆಳಗ್ಗೆ ಮಹಿಳೆಯ ಶವ ಪತ್ತೆಯಾಗಿದೆ. ಗ್ರಾಮದ ನಿವಾಸಿ ವಸಂತಕುಮಾರ ಎಂಬುವವರ ಪತ್ನಿ ಯಲ್ಲಮ್ಮ(35) ಅವರ ಶವ ಗ್ರಾಮದ ದೊಡ್ಡಕೆರೆಯಲ್ಲಿ ತೇಲಾಡುತ್ತಿದ್ದನ್ನು ಕಂಡ ಗ್ರಾಮಸ್ಥರು…

View More ಕೆರೆಗೆ ಹಾರಿ ಗೃಹಿಣಿ ಆತ್ಮಹತ್ಯೆ