ಕಲುಷಿತ ಐಸ್‌ಕ್ಯಾಂಡಿ ಪ್ರಕರಣ ವಿರುದ್ಧ ಕ್ರಮ

ಉಡುಪಿ:  ಇತ್ತೀಚೆಗೆ ಜಿಲ್ಲೆಯಲ್ಲಿ ಕಲುಷಿತ ಐಸ್‌ಕ್ಯಾಂಡಿ ಸೇವಿಸಿ ಮಕ್ಕಳು ಅಸ್ವಸ್ಥರಾದ ಘಟನೆಗೆ ಕಾರಣರಾದವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದರು.…

View More ಕಲುಷಿತ ಐಸ್‌ಕ್ಯಾಂಡಿ ಪ್ರಕರಣ ವಿರುದ್ಧ ಕ್ರಮ

ಮತ ಎಣಿಕೆಗೆ ಸಿದ್ಧತೆ ಪೂರ್ಣ

ವಿಜಯವಾಣಿ ಸುದ್ದಿಜಾಲ ಉಡುಪಿ ಉಡುಪಿಯ ಸೇಂಟ್ ಸಿಸಿಲಿ ಶಾಲೆಯಲ್ಲಿ ಮೇ 23ರಂದು ಬೆಳಗ್ಗೆ 8 ಗಂಟೆಯಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಪ್ರಾರಂಭವಾಗಲಿದ್ದು, ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ…

View More ಮತ ಎಣಿಕೆಗೆ ಸಿದ್ಧತೆ ಪೂರ್ಣ

ನಾಮಪತ್ರ ಸಲ್ಲಿಕೆ ಮೆರವಣಿಗೆಗೆ ಪೂರ್ವಾನುಮತಿ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಮಾ.26 ಕೊನೇ ದಿನವಾಗಿದ್ದು, ಮಧ್ಯಾಹ್ನ 3 ಗಂಟೆಯೊಳಗೆ ಸಲ್ಲಿಸಬೇಕು. ನಾಮಪತ್ರ ಸಲ್ಲಿಸುವಾಗ ಕಚೇರಿಯೊಳಗೆ ಅಭ್ಯರ್ಥಿಯೊಂದಿಗೆ 4 ಜನಕ್ಕೆ ಮಾತ್ರ ಅವಕಾಶವಿರುತ್ತದೆ. ಮೆರವಣಿಗೆ ಇದ್ದಲ್ಲಿ…

View More ನಾಮಪತ್ರ ಸಲ್ಲಿಕೆ ಮೆರವಣಿಗೆಗೆ ಪೂರ್ವಾನುಮತಿ

ಭೂ ಸಂಪತ್ತಿಗೆ ಗಣಿ ಆಪತ್ತು

ಶ್ರೀಪತಿ ಹೆಗಡೆ ಹಕ್ಲಾಡಿ ಕುಂದಾಪುರ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ವರ್ಗಾವಣೆ ಬೆನ್ನಿಗೆ ಅಕ್ರಮ ಗಣಿಗಾರಿಕೆಗೆ ಮತ್ತೆ ಜೀವ ಬಂದಿದೆ. ಕೆಂಪುಕಲ್ಲು ಗಣಿ ಬೆಳ್ಳಂಬೆಳಗ್ಗೆಯೇ ಧೂಳೆಬ್ಬಿಸುತ್ತಿದೆ. ಅಕ್ರಮ ಮರಳು ಹಾಗೂ ಕೆಂಪುಕಲ್ಲು ಗಣಿ…

View More ಭೂ ಸಂಪತ್ತಿಗೆ ಗಣಿ ಆಪತ್ತು

ಜಲಕೋಟೆಗೆ ಹೊಸ ಸೇತುವೆ

ಶ್ರೀಪತಿ ಹೆಗಡೆ ಹಕ್ಲಾಡಿ 74ನೇ ಉಳ್ಳೂರಿನ ಕೋಟೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳುವ ಹಾದಿಯಲ್ಲಿ ಇದ್ದ ಜಲಕೋಟೆ ಭೇದಿಸಲು ಸೇತುವೆ ನಿರ್ಮಾಣವಾಗುತ್ತಿದೆ. ವಾರಾಹಿ ಹಾಗೂ ಸಣ್ಣಹೊಳೆ ದೇವಸ್ಥಾನ ಹಾಗೂ ಜಂಬೂರಿನ ಜನ 74ನೇ ಉಳ್ಳೂರು…

View More ಜಲಕೋಟೆಗೆ ಹೊಸ ಸೇತುವೆ

ಬೈಂದೂರು ಆಶ್ರಮ ಶಾಲೆಗೆ ಡಿಸಿ ಭೇಟಿ

ಬೈಂದೂರು: ರಾಜ್ಯ ಸರ್ಕಾರದ ಆದೇಶದ ಮೇರೆಗೆ ಬೈಂದೂರು ಸರ್ಕಾರಿ ಪರಿಶಿಷ್ಟ ವರ್ಗದ ಆಶ್ರಮ ಶಾಲೆಗೆ ಶನಿವಾರ ರಾತ್ರಿ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಭೇಟಿ ನೀಡಿದರು. ಜಿಲ್ಲಾಧಿಕಾರಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದರು. ಬಳಿಕ…

View More ಬೈಂದೂರು ಆಶ್ರಮ ಶಾಲೆಗೆ ಡಿಸಿ ಭೇಟಿ