ಕೂಲಿ ಕಾರ್ವಿುಕರಿಗೆ ಹಣ ಸಂದಾಯ ಮಾಡಿ

ಶಿರಹಟ್ಟಿ: ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಕಾರ್ವಿುಕರಿಗೆ ವೇತನ ಪಾವತಿಸಬೇಕು ಎಂದು ತಾಲೂಕಿನ ಬನ್ನಿಕೊಪ್ಪ ಗ್ರಾಮದ ಕಾರ್ವಿುಕರು ಗ್ರಾಮ ಪಂಚಾಯಿತಿಗೆ ಮಂಗಳವಾರ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಹಾಲೇಶ ಜಗ್ಗಲರ್, ಮಹಾಂತೇಶ ಗೊಂಡೇದ,…

View More ಕೂಲಿ ಕಾರ್ವಿುಕರಿಗೆ ಹಣ ಸಂದಾಯ ಮಾಡಿ

ಅನುಮೋದನೆ ಪಡೆಯದಿದ್ದರೆ ಅಮಾನತು

ರೋಣ: ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಸಲ್ಲಿಸಲಾದ ಕ್ರಿಯಾ ಯೋಜನೆಗಳಿಗೆ ಇನ್ನೆರಡು ದಿನಗಳಲ್ಲಿ ಅನುಮೋದನೆ ಪಡೆಯದಿದ್ದರೆ, ತಾಪಂ ಇಒ ಸೇರಿ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತುಗೊಳಿಸಲಾಗುವುದು ಎಂದು ನೋಡಲ್ ಅಧಿಕಾರಿ ಪ್ರಾಣೇಶರಾವ್…

View More ಅನುಮೋದನೆ ಪಡೆಯದಿದ್ದರೆ ಅಮಾನತು

ಉದ್ಯೋಗ ಖಾತ್ರಿಗೆ ಕ್ರಮ ಕೈಗೊಳ್ಳಿ

ವಿಜಯವಾಣಿ ಸುದ್ದಿಜಾಲ ಗದಗ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಹೆಚ್ಚು ಸಂಖ್ಯೆಯಲ್ಲಿ ಮಾನವ ದಿನಗಳನ್ನು ಸೃಜಿಸಿ ಕೂಲಿ ಪಾವತಿಗೆ ಅಗತ್ಯ ಕ್ರಮ ಜರುಗಿಸಬೇಕು ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು. ಜಿಲ್ಲಾ ಪಂಚಾಯಿತಿ…

View More ಉದ್ಯೋಗ ಖಾತ್ರಿಗೆ ಕ್ರಮ ಕೈಗೊಳ್ಳಿ

 ಶಾಲೆ ಕಾಮಗಾರಿಗೆ ಅವಕಾಶ ನೀಡಿ

ಮುಂಡರಗಿ: ಗ್ರಾ.ಪಂ. ಉದ್ಯೋಗ ಖಾತ್ರಿ ಯೋಜನೆಯಡಿ ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್, ಆಟದ ಮೈದಾನ, ಶೌಚಗೃಹ, ಶಾಲೆ ರಸ್ತೆ ಕಾಮಗಾರಿ ಕೈಗೊಳ್ಳಲು ತಾ.ಪಂ. ಅವಕಾಶ ಕಲ್ಪಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎನ್. ಹಳ್ಳಿಗುಡಿ…

View More  ಶಾಲೆ ಕಾಮಗಾರಿಗೆ ಅವಕಾಶ ನೀಡಿ

ನರೇಗಾ ಕೆಲಸ ಡಿಸೆಂಬರ್​ನಲ್ಲಿ ಚುರುಕು

ಹುಬ್ಬಳ್ಳಿ: ಉದ್ಯೋಗ ಖಾತ್ರಿ ಯೋಜನೆ ಅಡಿ 2018- 19ನೇ ಸಾಲಿನಲ್ಲಿ ತಾಲೂಕಿನಲ್ಲಿ ನಡೆದ ಕಾಮಗಾರಿಯ ವಾರ್ಷಿಕ ಗುರಿ ಶೇ. 35.15ರಷ್ಟು ತಲುಪಿದ್ದು, ಬರಗಾಲ ಪ್ರದೇಶವೆಂದು ಘೊಷಣೆಯಾದ ಮೇಲೆ ಡಿಸೆಂಬರ್ ತಿಂಗಳಲ್ಲಿ ಕಾಮಗಾರಿ ಚುರುಕಾಗಿದೆ. 2018-19ನೇ ಸಾಲಿನ…

View More ನರೇಗಾ ಕೆಲಸ ಡಿಸೆಂಬರ್​ನಲ್ಲಿ ಚುರುಕು

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅವ್ಯವಹಾರ

ಗದಗ: ತಾಲೂಕಿನ ಲಕ್ಕುಂಡಿ ಗ್ರಾಮ ಪಂಚಾಯಿತಿಯಲ್ಲಿ 2015-16, 2016-17 ಹಾಗೂ 2017-18ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆಯಡಿ ಭಾರಿ ಅವ್ಯವಹಾರ ಆಗಿರುವುದು ಬೆಳಕಿಗೆ ಬಂದಿದೆ. ಅರೆಬರೆ ಕೆಲಸ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ತೆಗೆದುಕೊಂಡಿದ್ದಾರೆ. ಕೆಲವೆಡೆ…

View More ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅವ್ಯವಹಾರ

ಖಾತ್ರಿ ಸೌಲಭ್ಯ ವಿತರಿಸಲು ಅಧಿಕಾರಿಗಳ ನಿರ್ಲಕ್ಷ್ಯ

ಕಾರವಾರ: ಉದ್ಯೋಗ ಖಾತ್ರಿ ಯೋಜನೆಯಡಿ ಸೌಲಭ್ಯ ವಿತರಿಸಲು ಕ್ರಮ ಕೈಗೊಳ್ಳದ ತೋಟಗಾರಿಕೆ, ಹೈನುಗಾರಿಕೆ ಮತ್ತು ಶಿಕ್ಷಣ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ತರಾಟೆಗೆ ತೆಗೆದುಕೊಂಡರು. ಜಿಪಂ ಸಭಾಭವನದಲ್ಲಿ ಬುಧವಾರ ಇಲಾಖೆ…

View More ಖಾತ್ರಿ ಸೌಲಭ್ಯ ವಿತರಿಸಲು ಅಧಿಕಾರಿಗಳ ನಿರ್ಲಕ್ಷ್ಯ