ಬಿಜೆಪಿ ಸೋಲಿಗೆ ಕಾರಣವಾಗಲಿದೆ ನೋಟ್ ಬ್ಯಾನ್

ಚಿಕ್ಕಮಗಳೂರು: ನೋಟು ಅಮಾನ್ಯೀಕರಣ, ದೇಶದಲ್ಲಿ ಸೃಷ್ಟಿಯಾಗಿರುವ ಭಯದ ವಾತಾವರಣ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಲಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್ ಹೇಳಿದರು. ಐದು ವರ್ಷದ ಆಡಳಿತ ವೈಫಲ್ಯ, ಉದ್ಯೋಗ ಸೃಷ್ಟಿಸುವ ಹುಸಿಯಾದ ಭರವಸೆ, ಸಬ್​ಕಾ…

View More ಬಿಜೆಪಿ ಸೋಲಿಗೆ ಕಾರಣವಾಗಲಿದೆ ನೋಟ್ ಬ್ಯಾನ್

ನ್ಯಾಯ್​ ಕುರಿತ ಟೀಕೆ ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಸ್ಪಷ್ಟಪಡಿಸಿದ ನೀತಿ ಆಯೋಗದ ಉಪಾಧ್ಯಕ್ಷ

ನವದೆಹಲಿ: ಕಾಂಗ್ರೆಸ್​ ಪ್ರಸ್ತಾಪಿಸಿರುವ ಕಡುಬಡವರಿಗೆ ಕನಿಷ್ಠ ಆದಾಯ ಖಾತ್ರಿ ಭರವಸೆ ಯೋಜನೆ ‘ನ್ಯಾಯ್​’ ಕುರಿತು ತಾವು ಮಾಡಿರುವ ಟೀಕೆ ವೈಯಕ್ತಿಕವಾದದ್ದು ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್​ ಕುಮಾರ್​ ಕೇಂದ್ರ ಚುನಾವಣಾ ಆಯೋಗಕ್ಕೆ ಸ್ಪಷ್ಟಪಡಿಸಿದ್ದಾರೆ.…

View More ನ್ಯಾಯ್​ ಕುರಿತ ಟೀಕೆ ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಸ್ಪಷ್ಟಪಡಿಸಿದ ನೀತಿ ಆಯೋಗದ ಉಪಾಧ್ಯಕ್ಷ

ಪವಿತ್ರಾ ಆಲ್ದೂರು ಗ್ರಾಪಂ ಉಪಾಧ್ಯಕ್ಷೆ

ಆಲ್ದೂರು: ಆಲ್ದೂರು ಗ್ರಾಪಂ ಉಪಾಧ್ಯಕ್ಷೆಯಾಗಿ ಪವಿತ್ರಾ ಧನಂಜಯ್ ಆಯ್ಕೆಯಾಗಿದ್ದಾರೆ. ಹಿಂದಿನ ಉಪಾಧ್ಯಕ್ಷೆ ಜಯಶೀಲಾ ಚಿದಂಬರ್ ಅವರ ರಾಜೀನಾಮೆಯಿಂದ ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ಗ್ರಾಪಂನಲ್ಲಿ ನಡೆದ ಚುನಾವಣೆಯಲ್ಲಿ ನಾಗರತ್ನಾ ನಾಗೇಶ್, ಪವಿತ್ರಾ ಧನಂಜಯ್ ನಾಮಪತ್ರ…

View More ಪವಿತ್ರಾ ಆಲ್ದೂರು ಗ್ರಾಪಂ ಉಪಾಧ್ಯಕ್ಷೆ

ಕೆಪಿಸಿಸಿಗೆ ಪಪ್ಪು ಪಾಟೀಲ್ ನೇಮಕ

ವಿಜಯವಾಣಿ ಸುದ್ದಿಜಾಲ ಬೀದರ್ ಕೆಪಿಸಿಸಿ ಅಸಂಘಟಿತ ಕಾರ್ಮಿಕರ ಸಮಿತಿ ರಾಜ್ಯ ಉಪಾಧ್ಯಕ್ಷರಾಗಿ ಯುವ ಮುಖಂಡ ಸೂರ್ಯಕಾಂತ (ಪಪ್ಪು) ಸಂಗಶೆಟ್ಟಿ ಪಾಟೀಲ್ ನೇಮಕಗೊಂಡಿದ್ದಾರೆ. ಈ ಕುರಿತು ಕಾಮರ್ಿಕ ಸಮಿತಿ ರಾಜ್ಯಾಧ್ಯಕ್ಷ ಡಾ.ಶಾಂತವೀರ ನಾಯ್ಕ ಆದೇಶ ಹೊರಡಿಸಿದ್ದಾರೆ.…

View More ಕೆಪಿಸಿಸಿಗೆ ಪಪ್ಪು ಪಾಟೀಲ್ ನೇಮಕ

ರಾಯಚೂರು ತಾಪಂನಲ್ಲಿ ಅವಿಶ್ವಾಸಕ್ಕೆ ಗೆಲುವು, ಬಿಜೆಪಿಗೆ ಮುಖಭಂಗ

ರಾಯಚೂರು: ತಾಲೂಕು ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ವಿರುದ್ಧ ಪಕ್ಷಾತೀತವಾಗಿ ಸದಸ್ಯರು ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಗೆಲುವು ಸಿಕ್ಕಿದ್ದು, ಬಿಜೆಪಿಗೆ ಮುಖಭಂಗವಾದಂತಾಗಿದೆ. ನಗರದ ತಾಪಂ ಸಭಾಂಗಣದಲ್ಲಿ ಸೋಮವಾರ ಇಒ ಪ್ರಾಣೇಶರಾವ್ ಕುಲಕರ್ಣಿ ಅಧ್ಯಕ್ಷತೆಯಲ್ಲಿ ಅವಿಶ್ವಾಸ ಮಂಡನೆ…

View More ರಾಯಚೂರು ತಾಪಂನಲ್ಲಿ ಅವಿಶ್ವಾಸಕ್ಕೆ ಗೆಲುವು, ಬಿಜೆಪಿಗೆ ಮುಖಭಂಗ

ಅಧ್ಯಕ್ಷರ ಕುರ್ಚಿಗೆ ಉಪಾಧ್ಯಕ್ಷೆ, ಉಪಾಧ್ಯಕ್ಷೆ ಸ್ಥಾನಕ್ಕೆ ಅಧ್ಯಕ್ಷೆ

ಕಡೂರು: ಇಷ್ಟು ದಿನ ಅಧ್ಯಕ್ಷ ಸ್ಥಾನದಲ್ಲಿ ಕೂತವರು ಉಪಾಧ್ಯಕ್ಷ ಸ್ಥಾನದಲ್ಲಿ ಕೂತಿದ್ದರೆ, ಉಪಾಧ್ಯಕ್ಷರಾಗಿದ್ದವರು ಅಧ್ಯಕ್ಷ ಕುರ್ಚಿ ಏರುವ ಭಾಗ್ಯ ಸಿಕ್ಕಿದೆ. ಹೀಗೆ ಸ್ಥಾನಗಳು ಅದಲುಬದಲು ಆಗಿರುವುದು ತಾಲೂಕಿನ ಉಡುಗೆರೆ ಗ್ರಾಪಂನಲ್ಲಿ. ಅಧ್ಯಕ್ಷರಾಗಿ ರೇಣುಕಮ್ಮ, ಉಪಾಧ್ಯಕ್ಷರಾಗಿ…

View More ಅಧ್ಯಕ್ಷರ ಕುರ್ಚಿಗೆ ಉಪಾಧ್ಯಕ್ಷೆ, ಉಪಾಧ್ಯಕ್ಷೆ ಸ್ಥಾನಕ್ಕೆ ಅಧ್ಯಕ್ಷೆ

ಗೋ ರಕ್ಷಿಸದಿದ್ದರೆ ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ

ಬಾಳೆಹೊನ್ನೂರು: ಗೋ ರಕ್ಷಣೆಗಾಗಿ ಹೋರಾಡುತ್ತಿರುವ ಬಜರಂಗದಳದ ಕಾರ್ಯಕರ್ತರ ಮೇಲೆ, ರೈತರ ಮೇಲೆ ನೈತಿಕ ಪೊಲೀಸ್​ಗಿರಿ ನೆಪ ಮಾಡಿಕೊಂಡು ಕೇಸ್ ದಾಖಲಿಸುತ್ತಿರುವ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದು ವಿಶ್ವ…

View More ಗೋ ರಕ್ಷಿಸದಿದ್ದರೆ ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ

ಮಂಡ್ಯ, ಕೊಡಗು ಜಿಲ್ಲೆಯಲ್ಲಿ ಎಸ್ಸಿ ದೌರ್ಜನ್ಯ ಹೆಚ್ಚಳ

ಮೈಸೂರು: ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಮೂರು ವರ್ಷದಲ್ಲಿ ಪರಿಶಿಷ್ಟ ಜಾತಿ ದೌರ್ಜನ್ಯ ಪ್ರಕರಣಗಳು ಇಳಿಕೆಯಾಗಿದ್ದರೆ, ಮಂಡ್ಯ, ಕೊಡಗು ಜಿಲ್ಲೆಯಲ್ಲಿ ಮಾತ್ರ ಹೆಚ್ಚಳವಾಗಿದೆ ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಉಪಾಧ್ಯಕ್ಷ ಎಲ್.ಮುರುಗನ್ ಹೇಳಿದರು.…

View More ಮಂಡ್ಯ, ಕೊಡಗು ಜಿಲ್ಲೆಯಲ್ಲಿ ಎಸ್ಸಿ ದೌರ್ಜನ್ಯ ಹೆಚ್ಚಳ

ವಿಟಿಯು ಮುಚ್ಚಲು ಸರ್ಕಾರದ ಹುನ್ನಾರ

ಹೈಕ ಹೋರಾಟ ಸಮಿತಿ ಉಪಾಧ್ಯಕ್ಷ ಡಾ.ರಜಾಕ್ ಉಸ್ತಾದ್ ಆರೋಪ | ಹಾಸನದಲ್ಲಿ ಮತ್ತೊಂದು ತಾಂತ್ರಿಕ ವಿವಿ ಆರಂಭಕ್ಕೆ ವಿರೋಧ ರಾಯಚೂರು: ಹಾಸನ ಜಿಲ್ಲೆಯಲ್ಲಿ ಮತ್ತೊಂದು ತಾಂತ್ರಿಕ ವಿವಿ ಆರಂಭಿಸುವ ಮೂಲಕ ಬೆಳಗಾವಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ…

View More ವಿಟಿಯು ಮುಚ್ಚಲು ಸರ್ಕಾರದ ಹುನ್ನಾರ

ಮೂಲ ಸೌಲಭ್ಯ ಒದಗಿಸಲು ಆಗ್ರಹ

ಮುಧೋಳ:ಮೂಲ ಸೌಲಭ್ಯಗಳನ್ನು ಕಲ್ಪಿಸಲು ಆಗ್ರಹಿಸಿ ನಗರ ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ಮುಧೋಳ ಬಸ್ ನಿಲ್ದಾಣ ಬಳಿ ನಡೆಯುತ್ತಿರುವ ಅನಿದಿಷ್ಟಾವಧಿ ಧರಣಿ ಸತ್ಯಾಗ್ರಹ ಶನಿವಾರ 3ನೇ ದಿನಕ್ಕೆ ಕಾಲಿಟ್ಟಿದೆ. ಗುರುವಾರ ರಾತ್ರಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ…

View More ಮೂಲ ಸೌಲಭ್ಯ ಒದಗಿಸಲು ಆಗ್ರಹ