ಕಾರ್ಖಾನೆಗಳ ವಿರುದ್ಧ ರೈತರ ಪ್ರತಿಭಟನೆ

ವಿಜಯಪುರ: 2017-18ನೇ ಸಾಲಿನ ಕಬ್ಬಿನ ಬಾಕಿ ಹಣ ಪಾವತಿಗೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಎಂ. ಕನಗವಲ್ಲಿ…

View More ಕಾರ್ಖಾನೆಗಳ ವಿರುದ್ಧ ರೈತರ ಪ್ರತಿಭಟನೆ

ಬೇಡಿಕೆ ಈಡೇರಿಕೆಗೆ ಆಗ್ರಹ

ವಿಜಯಪುರ: ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಆಗುತ್ತಿರುವ ತೊಂದರೆ ಪರಿಹರಿಸುವಂತೆ ಆಗ್ರಹಿಸಿ ಜಿಲ್ಲಾ ಕಟ್ಟಡ ಕಾರ್ಮಿಕರ ಯುನಿಯನ್ ಪದಾಧಿಕಾರಿಗಳು ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರಿಗೆ ಮನವಿ ಸಲ್ಲಿಸಿದರು. ಕಟ್ಟಡ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಜತೆಗೆ ಕೆಲಸದ ಭದ್ರತೆಯು…

View More ಬೇಡಿಕೆ ಈಡೇರಿಕೆಗೆ ಆಗ್ರಹ

ಗ್ರಾಮಕ್ಕೆ ನೀರು ಪೂರೈಕೆಗೆ ಸೂಚನೆ

ವಿಜಯಪುರ : ತಾಲೂಕಿನ ಜಂಬಗಿ (ಆ) ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಹೊನ್ನಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಶನಿವಾರ ಭೇಟಿ ನೀಡಿ, ಕುಡಿಯುವ ನೀರು ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಗ್ರಾಮಸ್ಥರ ಮನವಿಗೆ ಸ್ಪಂದಿಸಿದ…

View More ಗ್ರಾಮಕ್ಕೆ ನೀರು ಪೂರೈಕೆಗೆ ಸೂಚನೆ

ಕಡಲೆ ಖರೀದಿ ಕೇಂದ್ರ ತೆರೆಯಲು ಸೂಚನೆ

ವಿಜಯಪುರ: ಬೆಂಬಲ ಬೆಲೆ ಯೋಜನೆಯಡಿ ಕಡಲೆಗೆ 4,620 ರೂ. ಬೆಲೆ ನಿಗದಿಪಡಿಸಲಾಗಿದ್ದು, ಪ್ರತಿ ತಾಲೂಕಿಗೊಂದರಂತೆ ಒಟ್ಟು 5 ಖರೀದಿ ಕೇಂದ್ರಗಳನ್ನು ತಕ್ಷಣ ಸ್ಥಾಪಿಸುವಂತೆ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿ…

View More ಕಡಲೆ ಖರೀದಿ ಕೇಂದ್ರ ತೆರೆಯಲು ಸೂಚನೆ

ಕುಡಿಯುವ ನೀರು ಪೂರೈಕೆಗೆ ಧಾವಿಸಿ

ವಿಜಯಪುರ: ಕುಡಿಯುವ ನೀರು ಪೂರೈಕೆಗೆ ಧಾವಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಮೊಹ್ಮದ್ ಮೊಹಸೀನ್ ಅವರು ಯಾವುದೇ ನೆಪ ಹೇಳದೆ ಬರ ಸಮರ್ಪಕವಾಗಿ ಬರ ನಿರ್ವಹಿಸಬೇಕೆಂದು ತಿಳಿಸಿದರು. ಇಲ್ಲಿನ ಜಿಲ್ಲಾಡಳಿತ…

View More ಕುಡಿಯುವ ನೀರು ಪೂರೈಕೆಗೆ ಧಾವಿಸಿ

ಮತಯಂತ್ರಗಳ ಸಮ್ಮಿಶ್ರಣ ಕಾರ್ಯ ಪೂರ್ಣ

ವಿಜಯಪುರ: ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲೆಯ ಎಂಟು ವಿಧಾನಸಭೆ ಕ್ಷೇತ್ರವಾರು ಹಂಚಿಕೆಯಾಗುವ ವಿವಿಪ್ಯಾಟ್-ಕಂಟ್ರೋಲ್ ಯೂನಿಟ್, ಬ್ಯಾಲೆಟ್ ಯೂನಿಟ್, ಮೀಸಲು ಮತಯಂತ್ರಗಳ ಸಮಗ್ರ (ರ‌್ಯಾಂಡ್‌ಮೈಜೇಷನ್) ಸಮ್ಮಿಶ್ರಣ ಕಾರ್ಯವನ್ನು ಬುಧವಾರ ಚುನಾವಣೆ ವೀಕ್ಷಕ ಅಶೋಕ ಶಹಾ ಹಾಗೂ…

View More ಮತಯಂತ್ರಗಳ ಸಮ್ಮಿಶ್ರಣ ಕಾರ್ಯ ಪೂರ್ಣ

ಅಕ್ರಮ ಚಟುವಟಿಕೆ ಮೇಲೆ ನಿಗಾ ಇರಲಿ

ವಿಜಯಪುರ: ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಾಗಿ ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ಮದ್ಯ ಹಂಚಿಕೆ ಹಾಗೂ ಮತದಾರರಿಗೆ ಆಮಿಷ ನೀಡುವಂತಹ ಚಟುವಟಿಕೆ ಮೇಲೆ ಕಟ್ಟುನಿಟ್ಟಿನ ನಿಗಾ ಇಡುವಂತೆ ಸಾಮಾನ್ಯ ವೀಕ್ಷಕ ಅಶೋಕ ಶಹಾ…

View More ಅಕ್ರಮ ಚಟುವಟಿಕೆ ಮೇಲೆ ನಿಗಾ ಇರಲಿ

ಮೈತ್ರಿ ಪಡೆಯ ಭರ್ಜರಿ ಶಕ್ತಿ ಪ್ರದರ್ಶನ

ವಿಜಯಪುರ: ‘ಲೇಟಾದರೂ ಲೇಟೆಸ್ಟ್ ಆಗಿತ್ತು’ ಎಂಬ ಮಾತಿಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಾಳಯದ ಶಕ್ತಿ ಪ್ರದರ್ಶನ ಪುಷ್ಠಿ ನೀಡಿತು ! ಲೋಕಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ಅಂತಿಮ ದಿನದಂದು ಅಪಾರ ಕಾರ್ಯಕರ್ತರನ್ನು ಸೇರಿಸುವ ಮೂಲಕ ದೋಸ್ತಿ…

View More ಮೈತ್ರಿ ಪಡೆಯ ಭರ್ಜರಿ ಶಕ್ತಿ ಪ್ರದರ್ಶನ

ವ್ಯವಸ್ಥಿತ ಚುನಾವಣೆ ನಡೆಯುವಂತೆ ಸೂಚನೆ

ವಿಜಯಪುರ: ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ಅನುಕೂಲವಾಗುವಂತೆ ಪ್ರತಿ ವಿಧಾನಸಭಾ ಕ್ಷೇತ್ರವಾರು ಮಾಸ್ಟರ್ ಟ್ರೇನರ್‌ಗಳನ್ನು ನೇಮಿಸಲಾಗಿದ್ದು, ಮತಗಟ್ಟೆ ಅಧಿಕಾರಿಗಳಿಗೆ ಸೂಕ್ತ ರೀತಿಯಲ್ಲಿ ತರಬೇತುಗೊಳಿಸಿ ಮತದಾನ ಪ್ರಕ್ರಿಯೆಯು ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಲು ಜಿಲ್ಲಾ ಚುನಾವಣಾಧಿಕಾರಿ…

View More ವ್ಯವಸ್ಥಿತ ಚುನಾವಣೆ ನಡೆಯುವಂತೆ ಸೂಚನೆ