ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಿ

ಹಾನಗಲ್ಲ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡದ ರಾಜ್ಯ ಸರ್ಕಾರದ ನಡೆ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಅರ್ಪಿಸಿದರು. ಪಟ್ಟಣದ ಮಹಾತ್ಮಾ ಗಾಂಧಿ ವೃತ್ತದಲ್ಲಿ…

View More ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಿ

ಉಚಿತ ಬಸ್‌ಪಾಸ್‌ಗೆ ಆಗ್ರಹಿಸಿ ಪ್ರತಿಭಟನೆ

ವಿಜಯಪುರ: ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ವಿತರಿಸುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. ನಗರದ ಸಿದ್ಧೇಶ್ವರ ದೇವಾಲಯದಿಂದ ಜಿಲ್ಲಾಕಾರಿ ಕಚೇರಿವರೆಗೆ ಪ್ರತಿಭಟನಾ ರ‌್ಯಾಲಿ ನಡೆಸಿದ…

View More ಉಚಿತ ಬಸ್‌ಪಾಸ್‌ಗೆ ಆಗ್ರಹಿಸಿ ಪ್ರತಿಭಟನೆ

ಎಲ್ಲ ವಿದ್ಯಾರ್ಥಿಗಳಿಗೂ ಬಸ್ ಪಾಸ್ ವಿತರಿಸಿ

ರಾಣೆಬೆನ್ನೂರ: ಎಲ್ಲ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್​ಪಾಸ್ ವಿತರಿಸಲು ಹಾಗೂ ಪದವಿ ವಿದ್ಯಾರ್ಥಿಗಳಿಗೆ ನೂತನ ಬಸ್​ಪಾಸ್ ವಿತರಿಸುವವರೆಗೆ ಹಳೇ ಬಸ್​ಪಾಸ್ ಮುಂದುರಿಸಬೇಕು ಎಂದು ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿವಿಧ ಕಾಲೇಜ್​ಗಳ ವಿದ್ಯಾರ್ಥಿನಿಯರು ಮಂಗಳವಾರ ಪ್ರತಿಭಟನೆ…

View More ಎಲ್ಲ ವಿದ್ಯಾರ್ಥಿಗಳಿಗೂ ಬಸ್ ಪಾಸ್ ವಿತರಿಸಿ

ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್ ವಿತರಿಸಿ

ಸಿಂಧನೂರು ತಹಸೀಲ್ದಾರ್‌ಗೆ ಎಬಿವಿಪಿ ಕಾರ್ಯಕರ್ತರ ಮನವಿ ಸಿಂಧನೂರು: ಉಚಿತ ಬಸ್‌ಪಾಸ್ ಯೋಜನೆಯನ್ನು ರಾಜ್ಯದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ಸಿಎಂಗೆ ಮಂಗಳವಾರ ಮನವಿ ಸಲ್ಲಿಸಿದರು. 2018-19ನೇ…

View More ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್ ವಿತರಿಸಿ

ಗಂಭೀರ ಸ್ವರೂಪ ಪಡೆದ ಪ್ರತಿಭಟನೆ, ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಪ್ರಕರಣ; ಕಲ್ಲು, ಚಪ್ಪಲಿ ತೂರಾಟ, ಒಬ್ಬರಿಗೆ ಗಾಯ, ಸೀಮೆಎಣ್ಣೆ ಸುರಿದಕೊಂಡ ವ್ಯಕ್ತಿ ಅಸ್ವಸ್ಥ

ರಾಯಚೂರು: ಇಂಜಿನಿಯರಿಂಗ್ ವಿದ್ಯಾರ್ಥಿನಿ ಶಂಕಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿ ನಿಷ್ಪಕ್ಷಪಾತವಾಗಿ ಸಿಐಡಿ ತನಿಖೆ ನಡೆಯುವ ಮೂಲಕ ಉಳಿದ ಆರೋಪಿಗಳನ್ನು ಬಂಧಿಸಬೇಕೆಂದು ಎಂದು ಒತ್ತಾಯಿಸಿ ಜಿಲ್ಲಾ ವಿಶ್ವಕರ್ಮ ಸಮುದಾಯ, ಎಬಿವಿಪಿ ಸೇರಿ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ…

View More ಗಂಭೀರ ಸ್ವರೂಪ ಪಡೆದ ಪ್ರತಿಭಟನೆ, ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಪ್ರಕರಣ; ಕಲ್ಲು, ಚಪ್ಪಲಿ ತೂರಾಟ, ಒಬ್ಬರಿಗೆ ಗಾಯ, ಸೀಮೆಎಣ್ಣೆ ಸುರಿದಕೊಂಡ ವ್ಯಕ್ತಿ ಅಸ್ವಸ್ಥ

ವಿದ್ಯಾರ್ಥಿನಿ ಹತ್ಯೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ

ಹಾಸನ: ರಾಯಚೂರಿನ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಹೇಮಾವತಿ ಪ್ರತಿಮೆಯಿಂದ ಎನ್‌ಆರ್ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ…

View More ವಿದ್ಯಾರ್ಥಿನಿ ಹತ್ಯೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ

ಸಿಇಟಿ, ನೀಟ್ ತರಬೇತಿ ಶಿಬಿರ ಉದ್ಘಾಟನೆ

ವಿಜಯಪುರ: ಎಲ್ಲ ಕ್ಷೇತ್ರಗಳಿಗೂ ವ್ಯಕ್ತಿಗಳನ್ನು ಕೊಡುವ ಕ್ಷೇತ್ರ, ಶಿಕ್ಷಣ ಕ್ಷೇತ್ರ. ಅಂಥ ಶಿಕ್ಷಣ ಕ್ಷೇತ್ರದಲ್ಲಿ ಉಚಿತ ತರಬೇತಿ ನೀಡುತ್ತಿರುವ ಎಬಿವಿಪಿ ಕಾರ್ಯ ಶ್ಲಾಘನೀಯ ಎಂದು ಡಿವೈಎಸ್ಪಿ ಡಿ.ಅಶೋಕ ಹೇಳಿದರು. ನಗರದ ಕುಮದಬೇನ್ ದರ್ಬಾರ್ ಕಾಮರ್ಸ್…

View More ಸಿಇಟಿ, ನೀಟ್ ತರಬೇತಿ ಶಿಬಿರ ಉದ್ಘಾಟನೆ

ದೇಶದ ರಕ್ಷಣೆಗೆ ಸೈನಿಕರಂತೆ ನಿಲ್ಲಿ

ಹಿರಿಯೂರು: ಸ್ವಾತಂತ್ರ್ಯ ಹೋರಾಟಗಾರರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀನವದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಎಬಿವಿಪಿ ಸದಸ್ಯ ಎಚ್.ಆರ್. ಯೋಗೇಶ್ ಹೇಳಿದರು. ನಗರದ ಬಿಇಒ ಸರ್ಕಲ್‌ನಲ್ಲ್ಲಿ ಬಲಿದಾನ ದಿವಾಸ್ ಅಂಗವಾಗಿ ಹಮ್ಮಿಕೊಂಡಿದ್ದ ದೀಪ ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದ…

View More ದೇಶದ ರಕ್ಷಣೆಗೆ ಸೈನಿಕರಂತೆ ನಿಲ್ಲಿ

ದಾಸ ಸಾಹಿತ್ಯಕ್ಕೆ ಅವಮಾನ ಆರೋಪ: ಮಂಗಳೂರು ವಿವಿ ಪಠ್ಯ ವಾಪಸ್‌ಗೆ ಎಬಿವಿಪಿ ಆಗ್ರಹ

ಮಂಗಳೂರು: ಈ ಹಿಂದೆ ಎರಡು ಬಾರಿ ವಿವಾದಿತ ಪಠ್ಯ ಮುದ್ರಿಸಿ ಚರ್ಚೆಗೀಡಾಗಿದ್ದ ಮಂಗಳೂರು ವಿಶ್ವವಿದ್ಯಾಲಯ ಹಳೇ ಚಾಳಿ ಮುಂದುವರಿಸಿದೆ. ಸಾಹಿತ್ಯ ಚರಿತ್ರೆ ಹೆಸರಿನಲ್ಲಿ ದಾಸ ಸಾಹಿತ್ಯದ ಬಗ್ಗೆ ಅಪಮಾನಕರ ವಿಷಯವನ್ನು ಬಿಎ ನಾಲ್ಕನೇ ಸೆಮಿಸ್ಟರ್‌ನ ಕನ್ನಡ…

View More ದಾಸ ಸಾಹಿತ್ಯಕ್ಕೆ ಅವಮಾನ ಆರೋಪ: ಮಂಗಳೂರು ವಿವಿ ಪಠ್ಯ ವಾಪಸ್‌ಗೆ ಎಬಿವಿಪಿ ಆಗ್ರಹ

ಉಗ್ರ ದಾಳಿಗೆ ಭುಗಿಲೆದ್ದ ಆಕ್ರೋಶ

ವಿಜಯವಾಣಿ ಸುದ್ದಿಜಾಲ ಬೀದರ್ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೂರದಲ್ಲಿ ಉಗ್ರರು ನಡೆಸಿರುವ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) 44 ಯೋಧರ ಬರ್ಬರ ಹತ್ಯೆಗೆ ಬೀದರ್ ಜಿಲ್ಲೆಯಲ್ಲೂ ಆಕ್ರೋಶ ಭುಗಿಲೆದ್ದಿದೆ. ಜಮ್ಮು-ಕಾಶ್ಮೀರ ಸೇರಿ ದೇಶದ ವಿವಿಧೆಡೆಗಳಲ್ಲಿ…

View More ಉಗ್ರ ದಾಳಿಗೆ ಭುಗಿಲೆದ್ದ ಆಕ್ರೋಶ