13 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಮೌಲ್ಯಮಾಪನ

ಭರತ್ ಶೆಟ್ಟಿಗಾರ್ ಮಂಗಳೂರು ಉಭಯ ಜಿಲ್ಲೆಗಳ ಜಿಲ್ಲಾಕೇಂದ್ರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಿದ್ದು, ಬಿಗು ಭದ್ರತೆಯೊಂದಿಗೆ ವ್ಯವಸ್ಥಿತವಾಗಿ ನಡೆಯುತ್ತಿದೆ. ಮಂಗಳೂರಿನ ಏಳು ಶಾಲೆಗಳಲ್ಲಿ ಹಾಗೂ ಉಡುಪಿಯ ಆರು ಶಾಲೆಗಳಲ್ಲಿ ಶಿಕ್ಷಕರು ಮೌಲ್ಯ…

View More 13 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಮೌಲ್ಯಮಾಪನ

ಬೆಳಗಾವಿ: ನಾಲ್ವರು ಖೊಟ್ಟಿ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ಬೆಳಗಾವಿ: ಸರ್ಕಾರಿ ನಿಯಮಾವಳಿ ಉಲ್ಲಂಘಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಿದ್ದ ನಾಲ್ವರು ಖೊಟ್ಟಿ ವಿದ್ಯಾರ್ಥಿಗಳ ವಿರುದ್ಧ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿರುವ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ. ಎಸ್ಸೆಸ್ಸೆಲ್ಸಿ…

View More ಬೆಳಗಾವಿ: ನಾಲ್ವರು ಖೊಟ್ಟಿ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ಗಡ್ಡ ಬಿಟ್ಟಿದ್ದೆ ವಿದ್ಯಾರ್ಥಿಗೆ ಕುತ್ತು !

ವಿಜಯಪುರ: ದೇವರ ಹರಕೆ ತೀರಿಸಲು ಗಡ್ಡ ಬಿಟ್ಟಿದ್ದ ವಿದ್ಯಾರ್ಥಿಯೊಬ್ಬನನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆ ಕೇಂದ್ರದಿಂದ ಅಧಿಕಾರಿಗಳು ಹೊರಗಿಟ್ಟ ಘಟನೆ ವಿಜಯಪುರದಲ್ಲಿ ಶುಕ್ರವಾರ ನಡೆದಿದೆ. ಮುದ್ದೇಬಿಹಾಳದ ಟಿಎಸ್‌ಎಸ್ ಪ್ರೌಢಶಾಲೆ ವಿದ್ಯಾರ್ಥಿ ನಾಗಪ್ಪ ಸಂಗಪ್ಪ ನಾಲತವಾಡ ಕೇಂದ್ರದಿಂದ ಹೊರದೂಡಲ್ಪಟ್ಟ…

View More ಗಡ್ಡ ಬಿಟ್ಟಿದ್ದೆ ವಿದ್ಯಾರ್ಥಿಗೆ ಕುತ್ತು !

ಜಿಲ್ಲಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರ

ಯಾದಗಿರಿ: ಜಿಲ್ಲಾದ್ಯಂತ ಗುರುವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಸುಸೂತ್ರವಾಗಿ ನಡೆದಿದ್ದು, ಬಾಹ್ಯ ಅಭ್ಯಥರ್ಿಗಳ ಕೇಂದ್ರದಲ್ಲಿ ಅಭ್ಯರ್ಥಿ ಪರವಾಗಿ ಬೇರೆಯವರು ಪರೀಕ್ಷೆಗೆ ಕುಳಿತಿರುವುದನ್ನು ಪತ್ತೆ ಹಚ್ಚಿದ ಶಿಕ್ಷಣ ಇಲಾಖೆ ಅಧಿಕಾರಿಗಳು ತಕ್ಷಣ ಅವರ ಮೇಲೆ ಕ್ರಿಮಿನಲ್…

View More ಜಿಲ್ಲಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರ

ಪರೀಕ್ಷೆಗೆ 265 ವಿದ್ಯಾರ್ಥಿಗಳು ಗೈರು

ಶಿರಸಿ:ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಪರೀಕ್ಷೆ ಗುರುವಾರ ನಡೆದಿದ್ದು, ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ 8936 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 265 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಹಳಿಯಾಳ ತಾಲೂಕಿನಲ್ಲಿ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡ 2399 ವಿದ್ಯಾರ್ಥಿಗಳಲ್ಲಿ 2333 ವಿದ್ಯಾರ್ಥಿಗಳು ಹಾಜರಾಗಿದ್ದರು.…

View More ಪರೀಕ್ಷೆಗೆ 265 ವಿದ್ಯಾರ್ಥಿಗಳು ಗೈರು

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 467 ವಿದ್ಯಾರ್ಥಿಗಳು ಗೈರು

ಗದಗ: ಜಿಲ್ಲೆಯ 58 ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ಜರುಗಿದ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಕನ್ನಡ ವಿಷಯ ಪರೀಕ್ಷೆಯಲ್ಲಿ 13,533 ವಿದ್ಯಾರ್ಥಿಗಳು ಹಾಜರಾಗಿದ್ದು, 467 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಪ್ರಥಮ ಭಾಷೆ ಕನ್ನಡ ವಿಷಯಕ್ಕೆ ಸಂಬಂಧಿಸಿದಂತೆ…

View More ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 467 ವಿದ್ಯಾರ್ಥಿಗಳು ಗೈರು

ದಾವಣಗೆರೆ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ

ದಾವಣಗೆರೆ: ಜಿಲ್ಲೆಯ 92 ಕೇಂದ್ರಗಳಲ್ಲಿ ಗುರುವಾರ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭವಾದವು. ಮೊದಲ ದಿನ ಕನ್ನಡ ಸೇರಿದಂತೆ ಪ್ರಥಮ ಭಾಷಾ ವಿಷಯಗಳ ಪರೀಕ್ಷೆ ನಡೆದವು. ಮೊದಲ ದಿನ ಪರೀಕ್ಷಾ ಕೇಂದ್ರಗಳಲ್ಲಿ ಗಡಿಬಿಡಿ, ಧಾವಂತ, ಆತಂಕ ಹೀಗೆ ಹಲವು…

View More ದಾವಣಗೆರೆ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ

ಪರೀಕ್ಷಾರ್ಥಿಗೆ ಗುಲಾಬಿ ಸ್ವಾಗತ

ಮಂಗಳೂರು/ಉಡುಪಿ: ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಎಸ್ಸೆೆಸ್ಸೆಲ್ಸಿ ಪರೀಕ್ಷೆ ಆರಂಭ. ಹಾಗಂತ ವಿದ್ಯಾರ್ಥಿಗಳು ಹೆದರಬೇಕಾಗಿಲ್ಲ. ದ.ಕ. ಜಿಲ್ಲೆಯ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗಿದೆ ಹೂವು, ಬ್ಯಾನರ್‌ನ ಸ್ವಾಗತ. ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿ, ಪರೀಕ್ಷಾ…

View More ಪರೀಕ್ಷಾರ್ಥಿಗೆ ಗುಲಾಬಿ ಸ್ವಾಗತ

ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದಿನಿಂದ ಆರಂಭ

ಗದಗ: ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮಾ. 21ರಿಂದ ಏ. 3ರ ವರೆಗೆ ನಡೆಯಲಿದ್ದು, ಜಿಲ್ಲೆಯ 58 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 15,069 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 7,289 ಬಾಲಕರು, 7,165 ಬಾಲಕಿಯರು…

View More ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದಿನಿಂದ ಆರಂಭ

ಯೋಜನಾಬದ್ಧ ಕ್ರಮದಿಂದ ಸುಧಾರಣೆ

ಬೀದರ್: ಶಿಕ್ಷಕ ವರ್ಗ ಹಾಗೂ ಆಡಳಿತ ಮಂಡಳಿಯ ಜಂಟಿ ಪರಿಶ್ರಮದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣೆ ತರಲು ಸಾಧ್ಯ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಶಿವಕುಮಾರ ಸ್ವಾಮಿ ಹೇಳಿದರು. ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ…

View More ಯೋಜನಾಬದ್ಧ ಕ್ರಮದಿಂದ ಸುಧಾರಣೆ