ಆಕಾಶವಾಣಿಯಿಂದ ಜ್ಞಾನ ತರಂಗ ಸರಣಿಪಾಠ

ಹುಬ್ಬಳ್ಳಿ: ಎಸ್​ಎಸ್​ಎಲ್​ಸಿ ಫಲಿತಾಂಶ ಸುಧಾರಣೆಗೆ ಧಾರವಾಡದಲ್ಲಿರುವ ಬೆಳಗಾವಿ ವಿಭಾಗದ ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ವಿದ್ಯಾರ್ಥಿಗಳು ವಿಷಯಗಳಲ್ಲಿ ಆಳ ಜ್ಞಾನ ಹೊಂದುವುದಕ್ಕೆ ಧಾರವಾಡ ಆಕಾಶವಾಣಿ ಕೇಂದ್ರದಿಂದ ಪ್ರತಿ ಮಂಗಳವಾರ ಅರ್ಧ ಗಂಟೆ…

View More ಆಕಾಶವಾಣಿಯಿಂದ ಜ್ಞಾನ ತರಂಗ ಸರಣಿಪಾಠ

ಶಿಕ್ಷಣ ಇಲಾಖೆ ಮುಡಿಗೆ ಗರಿ

ಕುಮಟಾ: ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಕೊಂಕಣ ಎಜುಕೇಶನ್ ಟ್ರಸ್ಟ್ ವಿದ್ಯಾರ್ಥಿನಿ ಕಾಗಾಲದ ಹುಬ್ಬಣಗೇರಿ ಗ್ರಾಮದ ನಾಗಾಂಜಲಿ ಪರಮೇಶ್ವರ ನಾಯ್ಕ ಮನೆಗೆ ಬುಧವಾರ ಭೇಟಿ ನೀಡಿದ ಕಾರವಾರ ಡಿಡಿಪಿಐ ಕೆ. ಮಂಜುನಾಥ,…

View More ಶಿಕ್ಷಣ ಇಲಾಖೆ ಮುಡಿಗೆ ಗರಿ

ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಮೊದಲಿಗಳಾದ ಸೃಜನಾಳ ಸಾಧನೆಗೆ ನೆರವಾದ ಕಠಿಣ ಪರಿಶ್ರಮ, ನಿರಂತರ ಓದು

ಬೆಂಗಳೂರು: ಶಿಕ್ಷಕರು, ಪಾಲಕರು ಇಟ್ಟುಕೊಂಡಿದ್ದ ನಂಬಿಕೆಯನ್ನು ಉಳಿಸಿ ಎಸ್​ಎಸ್​ಎಲ್​ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಡಿ. ಸೃಜನಾ ಅವರು ವೈದ್ಯರಾಗಬೇಕೆಂಬ ಕನಸು ಹೊತ್ತಿದ್ದಾರೆ. 625ಕ್ಕೆ 625 ಅಂಕ ಪಡೆದಿರುವ ಡಿ.ಸೃಜನಾ ಅವರು, ಬೆಂಗಳೂರು…

View More ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಮೊದಲಿಗಳಾದ ಸೃಜನಾಳ ಸಾಧನೆಗೆ ನೆರವಾದ ಕಠಿಣ ಪರಿಶ್ರಮ, ನಿರಂತರ ಓದು

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್ ಆಗುವ ಭೀತಿಯಲ್ಲಿ ಆತ್ಯಹತ್ಯೆ ಮಾಡಿಕೊಂಡರೂ ಡಿಸ್ಟಿಂಕ್ಷನ್​ನಲ್ಲಿ ಪಾಸಾಗಿದ್ದ..!

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗಂಗವಾರ ಗ್ರಾಮದಲ್ಲಿ ಫಲಿತಾಂಶ ಬರುವ ಮುನ್ನವೇ ಅನುತ್ತೀರ್ಣನಾಗುವೆನೆಂಬ ಭೀತಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯೊಬ್ಬ ಡಿಸ್ಟಿಂಕ್ಷನ್​ನಲ್ಲಿ ಪಾಸಾಗಿದ್ದಾನೆ. ನಂದನ್​ (16) ಆತ್ಮಹತ್ಯೆ ಮಾಡಿಕೊಂಡ…

View More ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್ ಆಗುವ ಭೀತಿಯಲ್ಲಿ ಆತ್ಯಹತ್ಯೆ ಮಾಡಿಕೊಂಡರೂ ಡಿಸ್ಟಿಂಕ್ಷನ್​ನಲ್ಲಿ ಪಾಸಾಗಿದ್ದ..!

ತಂತ್ರಜ್ಞಾನದ ನೆರವು, ಅಧಿಕಾರಿಗಳಿಗೆ ಸ್ವಾತಂತ್ರ್ಯ ದೊರೆತರೆ ಏನಾಗಬಹುದು ಎಂಬುದಕ್ಕೆ ಈ ಬಾರಿಯ ಫಲಿತಾಂಶವೇ ನಿದರ್ಶನ

ಬೆಂಗಳೂರು: ಈ ಬಾರಿಯ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶದಲ್ಲಿ ಕಳೆದ ಬಾರಿಗಿಂತ ಹೆಚ್ಚಿನ ಫಲಿತಾಂಶ ಬಂದಿರುವುದರಿಂದ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಟ್ವೀಟ್​ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ. ಸರಣಿ ಟ್ವೀಟ್​ ಮಾಡಿರುವ ಸಿಎಂ ಕುಮಾರಸ್ವಾಮಿ, ಎಸ್ಎಸ್ಎಲ್​ಸಿ ಪರೀಕ್ಷಾ…

View More ತಂತ್ರಜ್ಞಾನದ ನೆರವು, ಅಧಿಕಾರಿಗಳಿಗೆ ಸ್ವಾತಂತ್ರ್ಯ ದೊರೆತರೆ ಏನಾಗಬಹುದು ಎಂಬುದಕ್ಕೆ ಈ ಬಾರಿಯ ಫಲಿತಾಂಶವೇ ನಿದರ್ಶನ

ಯಾವುದೇ ಶೂನ್ಯ ಫಲಿತಾಂಶ ದಾಖಲಿಸದೇ ಖಾಸಗಿ ಶಾಲೆಗಳನ್ನು ಹಿಂದಿಕ್ಕಿದ ಸರ್ಕಾರಿ ಶಾಲೆಗಳು!

ಬೆಂಗಳೂರು: ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವ ಪಾಲಕರೇ ಹೆಚ್ಚು. ಎಷ್ಟಾದರೂ ಡೊನೇಶನ್​ ಕಟ್ಟಿ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಕೊಡಿಸಬೇಕೆನ್ನುವ ಪಾಲಕರಿಗೆ ಈ ಬಾರಿಯ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಎಚ್ಚರಿಕೆ ಗಂಟೆಯಾಗಿದೆ. 2018 ಮತ್ತು 2019ನೇ…

View More ಯಾವುದೇ ಶೂನ್ಯ ಫಲಿತಾಂಶ ದಾಖಲಿಸದೇ ಖಾಸಗಿ ಶಾಲೆಗಳನ್ನು ಹಿಂದಿಕ್ಕಿದ ಸರ್ಕಾರಿ ಶಾಲೆಗಳು!

ಎಸ್​ಎಸ್​ಎಲ್​ಸಿ ಫಲಿತಾಂಶ: ಆನೇಕಲ್​ನ ಸೃಜನಾ, ಕುಮಟಾದ ನಾಗಾಂಜಲಿ ಪರಮೇಶ್ವರ್‌ ರಾಜ್ಯಕ್ಕೆ ಪ್ರಥಮ

ಬೆಂಗಳೂರು: ವಾಡಿಕೆ ಎನ್ನುವಂತೆ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಬೆಂಗಳೂರು ದಕ್ಷಿಣದ ಡಿ. ಸೃಜನಾ ಮತ್ತು ಉತ್ತರ ಕನ್ನಡ ಜಿಲ್ಲೆಯ ನಾಗಾಂಜಲಿ ಪರಮೇಶ್ವರ್‌ ನಾಯ್ಕ್‌ಗೆ ಗರಿಷ್ಠ ಅಂಕ ಲಭ್ಯವಾಗಿದ್ದು, ರಾಜ್ಯಕ್ಕೆ ಪ್ರಥಮ ಸ್ಥಾನ…

View More ಎಸ್​ಎಸ್​ಎಲ್​ಸಿ ಫಲಿತಾಂಶ: ಆನೇಕಲ್​ನ ಸೃಜನಾ, ಕುಮಟಾದ ನಾಗಾಂಜಲಿ ಪರಮೇಶ್ವರ್‌ ರಾಜ್ಯಕ್ಕೆ ಪ್ರಥಮ

ಎಸ್​ಎಸ್​ಎಲ್​ಸಿ ಫಲಿತಾಂಶ: ಜಿಲ್ಲಾವಾರು ಫಲಿತಾಂಶದಲ್ಲಿ ಹಾಸನ ಪ್ರಥಮ, ಯಾದಗಿರಿಗೆ ಕೊನೆ ಸ್ಥಾನ

ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಒಟ್ಟಾರೆ ಶೇ. 73.7 ರಷ್ಟು ಫಲಿತಾಂಶ ಬಂದಿದೆ. ಶೇಕಡಾವಾರು ಫಲಿತಾಂಶದ ಆಧಾರದಲ್ಲಿ ಹಾಸನ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದರೆ ಯಾದಗಿರಿ ಕೊನೆ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.…

View More ಎಸ್​ಎಸ್​ಎಲ್​ಸಿ ಫಲಿತಾಂಶ: ಜಿಲ್ಲಾವಾರು ಫಲಿತಾಂಶದಲ್ಲಿ ಹಾಸನ ಪ್ರಥಮ, ಯಾದಗಿರಿಗೆ ಕೊನೆ ಸ್ಥಾನ

ಎಸ್​ಎಸ್​ಎಲ್​ಸಿ ಪರೀಕ್ಷೆ: ಶೇ. 73.7 ರಷ್ಟು ಫಲಿತಾಂಶ, ಈ ಬಾರಿಯೂ ಬಾಲಕಿಯರೇ ಮೇಲುಗೈ

ಬೆಂಗಳೂರು: ಮಾರ್ಚ್​/ಏಪ್ರಿಲ್​ನಲ್ಲಿ ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಶೇ. 73.7 ರಷ್ಟು ಫಲಿತಾಂಶ ಬಂದಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಹಾಸನ ಜಿಲ್ಲೆ 89.33 ರಷ್ಟು ಫಲಿತಾಂಶವನ್ನು ದಾಖಲಿಸುವ ಮೂಲಕ ತನ್ನ…

View More ಎಸ್​ಎಸ್​ಎಲ್​ಸಿ ಪರೀಕ್ಷೆ: ಶೇ. 73.7 ರಷ್ಟು ಫಲಿತಾಂಶ, ಈ ಬಾರಿಯೂ ಬಾಲಕಿಯರೇ ಮೇಲುಗೈ

ನಾಳೆ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಮಾರ್ಚ್​/ಏಪ್ರಿಲ್​ನಲ್ಲಿ ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಾಳೆ ಮಧ್ಯಾಹ್ನ 12 ಗಂಟೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಲಿದೆ. www.kaceb.kar.nic.in ಮತ್ತು www.karresults.nic.in ವೆಬ್​ಸೈಟ್​ಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.…

View More ನಾಳೆ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ