ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್, ಜೆಡಿಎಸ್

ಚಿಕ್ಕಮಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಏರಡೂ ದಲಿತ ವಿರೋಧಿಗಳು. ಕಾಂಗ್ರೆಸ್​ಗಿಂತಲೂ ಜೆಡಿಎಸ್ ಅತಿ ಹೆಚ್ಚು ಮೀಸಲಾತಿ ವಿರೋಧಿ ನಿಲುವು ತಳೆದಿದ್ದರೆ, ಕಾಂಗ್ರೆಸ್ ದಲಿತರನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಂಡಿದೆ ಎಂದು ಬಿಜೆಪಿ ಎಸ್​ಸಿ ಮೋರ್ಚಾ…

View More ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್, ಜೆಡಿಎಸ್

ನಿಖಿಲ್‌ಕುಮಾರಸ್ವಾಮಿ ಗೆಲುವಿಗೆ ಶ್ರಮಿಸಿ

ಮದ್ದೂರು: ಮೈತ್ರಿ ಅಭ್ಯರ್ಥಿ ನಿಖಿಲ್‌ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕು ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಮನವಿ ಮಾಡಿದರು. ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಎಸ್ಸಿ, ಎಸ್ಟಿ ಮುಖಂಡರ…

View More ನಿಖಿಲ್‌ಕುಮಾರಸ್ವಾಮಿ ಗೆಲುವಿಗೆ ಶ್ರಮಿಸಿ

ಬಡ್ತಿ ಆದೇಶಕ್ಕೆ ತಡೆ

ನವದೆಹಲಿ: ಹಿಂಬಡ್ತಿಗೊಂಡಿದ್ದ ಎಸ್​ಸಿ, ಎಸ್​ಟಿ ಸರ್ಕಾರಿ ನೌಕರರ ಬಡ್ತಿ ರಕ್ಷಿಸುವ ಕಾಯ್ದೆ ಜಾರಿ ಕುರಿತು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ತಡೆ ನೀಡಿದೆ. ಇದರಿಂದ, ಪ್ರಕರಣದ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲೇ ಕಾಯ್ದೆ…

View More ಬಡ್ತಿ ಆದೇಶಕ್ಕೆ ತಡೆ

ಕಳಪೆ ಬೆಡ್ ಕಿತ್ತಿಹಾಕಿ ಎಸ್‌ಎಫ್‌ಐ ಪ್ರತಿಭಟನೆ

ಗಂಗಾವತಿ: ವಸತಿ ನಿಲಯಕ್ಕೆ ಕಳಪೆ ಬೆಡ್‌ಗಳನ್ನು ಪೂರೈಸಿರುವ ಸರ್ಕಾರದ ಕ್ರಮ ಖಂಡಿಸಿ ಎಸ್‌ಎ್ಐ ತಾಲೂಕು ಸಮಿತಿ ಕಾರ್ಯಕರ್ತರು ನಗರದ ಎಸ್‌ಸಿ, ಎಸ್ಟಿ ಮೆಟ್ರಿಕ್ ಪೂರ್ವ ಹಾಸ್ಟೆಲ್ ಮುಂದೆ ಭಾನುವಾರ ಪ್ರತಿಭಟನೆ ನಡೆಸಿದರು. ಸಮಾಜ ಕಲ್ಯಾಣ…

View More ಕಳಪೆ ಬೆಡ್ ಕಿತ್ತಿಹಾಕಿ ಎಸ್‌ಎಫ್‌ಐ ಪ್ರತಿಭಟನೆ

ಎಸ್ಸಿಎಸ್ಟಿ ವಿದ್ಯಾರ್ಥಿಗಳ ವಿದೇಶಿ ಶಿಕ್ಷಣಕ್ಕೆ ಸರ್ಕಾರಿ ವೆಚ್ಚ

ಬೆಂಗಳೂರು: ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯುವ ಎಸ್​ಸಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಶೀಘ್ರ ಖುಷಿ ಸುದ್ದಿಯೊಂದು ಹೊರಬೀಳಲಿದೆ. ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳುವ ಎಸ್​ಸಿ ವಿದ್ಯಾರ್ಥಿಗಳ ಬೆನ್ನೆಲುಬಾಗಿ ನಿಲ್ಲಲು ಸಮಾಜ ಕಲ್ಯಾಣ ಇಲಾಖೆ ಈಗಾಗಲೇ ಯೋಜನೆ…

View More ಎಸ್ಸಿಎಸ್ಟಿ ವಿದ್ಯಾರ್ಥಿಗಳ ವಿದೇಶಿ ಶಿಕ್ಷಣಕ್ಕೆ ಸರ್ಕಾರಿ ವೆಚ್ಚ

ಮುಂಬಡ್ತಿ ಮೀಸಲಾತಿ ಜಾರಿಗೊಳಿಸಿ

ತರೀಕೆರೆ: ಎಸ್ಸಿ, ಎಸ್ಟಿ ಸರ್ಕಾರಿ ನೌಕರರ ಮುಂಬಡ್ತಿ ಮೀಸಲಾತಿ ಜಾರಿಯಾಗಬೇಕು ಎಂದು ಹರಿಹರ ರಾಜೇನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಹೇಳಿದರು. ಭಾನುವಾರ ಪಟ್ಟಣದ ಪಾಳೇಗಾರರ ಕ್ಯಾಂಪ್ ಮೈದಾನದಲ್ಲಿ ವಾಲ್ಮೀಕಿ ಸಮುದಾಯದಿಂದ…

View More ಮುಂಬಡ್ತಿ ಮೀಸಲಾತಿ ಜಾರಿಗೊಳಿಸಿ

ಕೆರೆ ಒತ್ತುವರಿ ತೆರವಿಗೆ ತಿಂಗಳ ಗಡುವು

ತರೀಕೆರೆ: ತಾಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ಎಸ್ಸಿ, ಎಸ್ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಗೆ ಅಧಿಕಾರಿಗಳು ಗೈರಾಗಿರುವುದಕ್ಕೆ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನಲ್ಲಿ ಕೆರೆ ಒತ್ತುವರಿ ತೆರವುಗೊಳಿಸಲು ಒಂದು…

View More ಕೆರೆ ಒತ್ತುವರಿ ತೆರವಿಗೆ ತಿಂಗಳ ಗಡುವು

ಬಡ್ತಿ ಮೀಸಲು ಮತ್ತೆ ಯಥಾಸ್ಥಿತಿ

ನವದೆಹಲಿ: ಬಡ್ತಿ ಮೀಸಲಿಗೆ ಸಂಬಂಧಿಸಿ ಯಥಾಸ್ಥಿತಿ ಕಾಯ್ದು ಕೊಳ್ಳುವುದು ರಾಜ್ಯ ಸರ್ಕಾರಕ್ಕೆ ಅನಿವಾರ್ಯವಾಗಿದೆ. ಎಸ್ಸಿ, ಎಸ್ಟಿ ನೌಕರರ ಹಿತ ಕಾಯುವ ಹಾಗೂ ಬಡ್ತಿ ಮೀಸಲಾತಿ ಮುಂದುವರಿಕೆಗೆ ಅವಕಾಶ ನೀಡುವ ತಿದ್ದುಪಡಿ ಕಾಯ್ದೆ ಜಾರಿ ಅನಿವಾರ್ಯವೆಂಬ…

View More ಬಡ್ತಿ ಮೀಸಲು ಮತ್ತೆ ಯಥಾಸ್ಥಿತಿ

ಅಧ್ಯಕ್ಷ, ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಹೂವಿನಹಿಪ್ಪರಗಿ: ಗ್ರಾಮ ಪಂಚಾಯಿತಿಯಲ್ಲಿ ವರ್ಗ-1ರ ಹಣ ದುರ್ಬಳಕೆ ಹಾಗೂ ಎಸ್ಸಿ, ಎಸ್ಟಿ ಅನುದಾನದ ಹಣ ಅಭಿವೃದ್ಧಿ ಕಾರ್ಯಗಳಿಗೆ ದೊರೆಯುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಬಿ.ಕೃಷ್ಣಪ್ಪ ಬಣ) ಕಾರ್ಯಕರ್ತರು ಶುಕ್ರವಾರ ತಾಪಂ ಇಒ…

View More ಅಧ್ಯಕ್ಷ, ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಸುಪ್ರಿಂಗೇ ಸೆಡ್ಡು

ಬೆಂಗಳೂರು: ಹಿಂಬಡ್ತಿಗೊಂಡ ಎಸ್ಸಿ, ಎಸ್ಟಿ ನೌಕರರ ಹಿತರಕ್ಷಣೆಗಾಗಿ ತತ್ಪರಿಣಾಮ ಬಡ್ತಿ ರಕ್ಷಿಸುವ ಕಾನೂನನ್ನು ಅ.12ರ ನಂತರ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತಂತೆ ಸುಪ್ರೀಂಕೋರ್ಟ್​ಗೆ ಮಾಹಿತಿ ನೀಡಿದ ನಂತರವೇ ಕಾನೂನು ಜಾರಿಗೊಳಿಸಲು ತೀರ್ವನಿಸಿದೆ. ಗುರುವಾರ…

View More ಸುಪ್ರಿಂಗೇ ಸೆಡ್ಡು