ಕನ್ನಡಿಗರನ್ನು ಒಗ್ಗೂಡಿಸುವ ಸುಂದರಯಾನ
ಹೆಬ್ರಿ: ಕನ್ನಡ ರಾಜ್ಯೋತ್ಸವದ ಆಚರಣೆ ಕನ್ನಡಿಗರನ್ನು ಒಂದುಗೂಡಿಸುವ ಹಾಗೂ ಕನ್ನಡ ನೆಲ ಜಲ ಭಾಷೆ ಸಂಸ್ಕೃತಿ…
ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಿ, ಜಯ ಕರ್ನಾಟಕ ಸಂಘಟನೆ ಆಗ್ರಹ
ವಿಜಯಪುರ: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಸೋಮವಾರ ಜಿಲ್ಲಾಡಳಿತದ…
ಕನ್ನಡತಿಗೆ ಅವಮಾನ: ಐಶ್ವರ್ಯಾ ರೈ ವಿರುದ್ಧ ರಾಹುಲ್ ಹಗುರ ಮಾತು, ಬಿಜೆಪಿ ವಾಗ್ದಾಳಿ
ನವದೆಹಲಿ: ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಬಾಲಿವುಡ್ ಬ್ಯೂಟಿ ಐಶ್ವರ್ಯಾ ರೈ ಬಗ್ಗೆ…
ಯುದ್ಧ ಪೀಡಿತ ಇಸ್ರೇಲ್ನಲ್ಲಿ ಸಿಲುಕಿದ ಮೈಸೂರಿನ ಕುಟುಂಬ: ರಕ್ಷಣೆಗಾಗಿ ಸರ್ಕಾರಕ್ಕೆ ಮನವಿ
ಮೈಸೂರು: ಯುದ್ಧ ಪೀಡಿತ ಇಸ್ರೇಲ್ನಲ್ಲಿ ನಂಜನಗೂಡು ತಾಲೂಕಿನ ದೇವನೂರು ಗ್ರಾಮದ ನಿವಾಸಿ ಕುಟುಂಬ ಸಮೇತ ಸಿಲುಕಿದ್ದು,…
ಯುದ್ಧ ಪೀಡಿತ ಇಸ್ರೇಲ್ನಲ್ಲಿ ಸಿಲುಕಿದ ಕನ್ನಡತಿ: ಪಾಲಕರ ಮನದಲ್ಲಿ ಕವಿದ ಆತಂಕದ ಕಾರ್ಮೋಡ
ಬಾಗಲಕೋಟೆ: ಯುದ್ಧ ಪೀಡಿತ ಇಸ್ರೇಲ್ನಲ್ಲಿ ಬಾಗಲಕೋಟೆಯ ರಬಕವಿ ಪಟ್ಟಣದ ಸಾಫ್ಟ್ವೇರ್ ಇಂಜಿನಿಯರ್ ಪೂಜಾ ಉಮದಿ ಅವರು…
ಜ್ವರ ಯಾವುದರಿಂದ ಬಂತು ಅಂತ ನಿಖರವಾಗಿ ತಿಳಿಸುತ್ತೆ ಈ ಉಪಕರಣ!; ಕನ್ನಡಿಗ ವಿಜ್ಞಾನಿಯ ಆವಿಷ್ಕಾರ
ಅರಕಲಗೂಡು: ಜ್ವರ ಎಷ್ಟಿದೆ ಎನ್ನುವುದಕ್ಕೊಂದು ಉಪಕರಣ ಇರುವುದು ಎಲ್ಲರಿಗೂ ಗೊತ್ತಿರುವಂಥದ್ದೇ. ಆದರೆ ಇಲ್ಲೊಂದು ಉಪಕರಣ ಜ್ವರ…
ಯುದ್ಧಪೀಡಿತ ಇಸ್ರೇಲ್ನಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ಸಹಾಯವಾಣಿ ಆರಂಭಿಸಿದ ಸರ್ಕಾರ: ಇಲ್ಲಿದೆ ಮಾಹಿತಿ
ಬೆಂಗಳೂರು: ಇಸ್ರೇಲ್ನಲ್ಲಿ ಮೊನ್ನೆ ಬೆಳ್ಳಂಬೆಳಗ್ಗೆ ಹಮಾಸ್ ಉಗ್ರರಿಂದ ನಡೆದ ರಣಭೀಕರ ದಾಳಿಗೆ ಯುದ್ಧೋನ್ಮಾದ ಪರಿಸ್ಥಿತಿ ಉಂಟಾಗಿದೆ.…
ಕನ್ನಡ ಭಾಷೆ ಉಳಿವಿಗೆ ಕನ್ನಡಿಗರಲ್ಲಿ ಹೆಚ್ಚಲಿ ಎಚ್ಚರ
ಭೀಮಸಮುದ್ರ: ಕನ್ನಡ ಭಾಷೆ ಉಳಿವು, ಬೆಳವಣಿಗೆಗೆ ಕನ್ನಡಿಗರಾದ ನಾವು ಸದಾ ಎಚ್ಚರಿಕೆ ವಹಿಸಬೇಕು ಎಂದು ಕಸಾಪ…
ಸಿಯುಕೆ ಪ್ರೊಫೆಸರ್ ಕಾಶ್ಮೀರ ವಿವಿ ಕುಲಪತಿ
ಕಲಬುರಗಿ: ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಜೀವ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಪ್ರೊ.ಎ.ರವೀಂದ್ರನಾಥ ಅವರನ್ನು ಕಾಶ್ಮೀರದಲ್ಲಿರುವ…
ಗಡಿನಾಡು ಕನ್ನಡಿಗರಿಗೆ ಉದ್ಯೋಗ ನೀಡಿ
ಬಳ್ಳಾರಿ: ಆಂಧ್ರ ಪ್ರದೇಶದಲ್ಲಿ ವಾಸುತ್ತಿರುವ ಗಡಿನಾಡು ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಸೋಮವಾರ ಆಂಧ್ರಪ್ರದೇಶದ…