ಕನ್ನಡ ರಾಜ್ಯೋತ್ಸವ ಅದ್ದೂರಿ ಆರಂಭ

ಮಾಸ್ತಿ: ಹೋಬಳಿಯಲ್ಲಿ ಕದಂಬ ಕನ್ನಡ ಕಲಾ ಸಂಘದಿಂದ ಗುರುವಾರ ಹಮ್ಮಿಕೊಂಡಿದ್ದ ಸಂಘದ 36ನೇ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಪ್ರಯುಕ್ತ ವಿವಿಧ ಕಲಾ ತಂಡಗಳೊಂದಿಗೆ ಅದ್ದೂರಿಯಾಗಿ ಒನಕೆ ಓಬವ್ವ ಮೆರವಣಿಗೆ ನಡೆಯಿತು. ಕಲಾ ತಂಡಗಳೊಂದಿಗೆ ತಾಯಿ…

View More ಕನ್ನಡ ರಾಜ್ಯೋತ್ಸವ ಅದ್ದೂರಿ ಆರಂಭ

ವಿಶ್ವದೆಲ್ಲೆಡೆ ಪಸರಿಸಿದ ಕನ್ನಡ ಪರಿಮಳ

ಬಾಗಲಕೋಟೆ: ಕನ್ನಡ ಸಮೃದ್ಧ ತಾಂತ್ರಿಕ ಭಾಷೆಯಾಗಿ ಎಲ್ಲ ಹಂತ ಗಳಲ್ಲೂ ಬಳಕೆಯಾಗಬೇಕು. ಯುನಿಕೋಡ್ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ, ಅಂತರ್ಜಾಲದ ಪ್ರತಿಯೊಂದು ವಿಭಾಗದಲ್ಲಿ ಕನ್ನಡ ಭಾಷೆ ಅಳವಡಿಕೆ ಯಾಗುತ್ತಿದೆ. ತನ್ಮೂಲಕ ಕನ್ನಡ ಭಾಷೆ ವಿಶ್ವದೆಲ್ಲಡೆ ಪರಿಚಯವಾಗುತ್ತಿರುವುದು ಹೆಮ್ಮೆಯ…

View More ವಿಶ್ವದೆಲ್ಲೆಡೆ ಪಸರಿಸಿದ ಕನ್ನಡ ಪರಿಮಳ

ಆದರ್ಶ ಜಿಲ್ಲೆಯನ್ನಾಗಿಸಲು ಕೈ ಜೋಡಿಸಿ

ಚಿಕ್ಕಬಳ್ಳಾಪುರ: ನಗರ ಸೇರಿ ಜಿಲ್ಲಾದ್ಯಂತ 63ನೇ ಕನ್ನಡ ರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಡಳಿತದಿಂದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಆದರೆ, ನ್ಯಾಯಾಲಯ ಆದೇಶದ ಹಿನ್ನೆಲೆಯಲ್ಲಿ…

View More ಆದರ್ಶ ಜಿಲ್ಲೆಯನ್ನಾಗಿಸಲು ಕೈ ಜೋಡಿಸಿ

ಜಯ ಭಾರತ ಜನನಿಯ ತನುಜಾತೆ..

ಕಾರವಾರ: ಅಭಿವೃದ್ಧಿಯತ್ತ ಹೆಜ್ಜೆ ಇಡಲು ಅಧಿಕಾರಿಗಳು, ರಾಜಕಾರಣಿಗಳು, ಜನರು ಸಹಕಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ವಿನಂತಿಸಿದ್ದಾರೆ. ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಗುರುವಾರ…

View More ಜಯ ಭಾರತ ಜನನಿಯ ತನುಜಾತೆ..

ಜನಮಾನಸದ ಮಂತ್ರವೇ ಕನ್ನಡ ನುಡಿ

ವಿಜಯಪುರ: ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡದ ಹೂಬಳ್ಳಿ ಬೆಳೆಸೋಣ. ಕನ್ನಡ ಕೇವಲ ಭಾಷೆಯಲ್ಲ ಭಾವನೆಗಳ ಸಂಯೋಜನೆ. ಕನ್ನಡವೆಂದರೆ ಕೀಳರಿಮೆಯಲ್ಲ, ಅದು ಪವಿತ್ರ ಭಾಷೆ ಎಂಬ ಮನೋಭಾವ ಬೆಳೆಸುವಲ್ಲಿ ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕೆಂದು ಜಿಲ್ಲೆ ಉಸ್ತುವಾರಿ ಸಚಿವ ಎಂ.ಸಿ.…

View More ಜನಮಾನಸದ ಮಂತ್ರವೇ ಕನ್ನಡ ನುಡಿ