ಸಾರಸ್ವತ ಲೋಕಕಕ್ಕೆ ಕಾರ್ನಾಡ್ ಕೊಡುಗೆ ಅನನ್ಯ

ಯಾದಗಿರಿ: ನಾಡಿನ ಕೀರ್ತಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಎತ್ತರಕ್ಕೆ ಏರಿಸುವಲ್ಲಿ ಗಿರಿಶ ಕಾರ್ನಾಡ್​ರ ಕೊಡುಗೆ ಅಪಾರವಾಗಿದೆ ಇವರ ನಿಧನದಿಂದಾಗಿ ಕನ್ನಡ ರಾಜ್ಯದ ಸಂಪತ್ತು ನಷ್ಟವಾದಂತಾಗಿದೆ ಎಂದು ಕರವೇ ಜಿಲ್ಲಾ ಅಧ್ಯಕ್ಷ ಟಿ.ಎನ್. ಭೀಮುನಾಯಕ…

View More ಸಾರಸ್ವತ ಲೋಕಕಕ್ಕೆ ಕಾರ್ನಾಡ್ ಕೊಡುಗೆ ಅನನ್ಯ

ರೇಷ್ಮಾ ಕೊಲೆ ಖಂಡಿಸಿ ಕರವೇ ಪ್ರತಿಭಟನೆ

ಬಾಗಲಕೋಟೆ: ಕರವೇ ರಾಜ್ಯ ಮಹಿಳಾದ ಘಟಕದ ಉಪಾಧ್ಯಕ್ಷೆ ರೇಷ್ಮಾ ಪಡೇಕನೂರ ಹತ್ಯೆ ಖಂಡಿಸಿ ಕರವೇ ಜಿಲ್ಲಾ ಘಟಕ ಕಾರ್ಯಕರ್ತರು ಜಿಲ್ಲಾಡಳಿತ ಭವನ ಎದುರು ಶನಿವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಡಳಿತಕ್ಕೆ ಆಗಮಿಸಿದ…

View More ರೇಷ್ಮಾ ಕೊಲೆ ಖಂಡಿಸಿ ಕರವೇ ಪ್ರತಿಭಟನೆ

ನಿರಾಶ್ರಿತರಿಗೆ ನಿವೇಶನ ನೀಡಿ

ನಿಡಗುಂದಿ: ಪಟ್ಟಣದಲ್ಲಿ ಕಳೆದ 20 ವರ್ಷಗಳಿಂದ ವಾಸಿಸುತ್ತಿರುವ ನಿರಾಶ್ರಿತರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಎಂ.ಆರ್. ಭಜಂತ್ರಿ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನಾಕಾರರು ಪಟ್ಟಣದ ಗ್ರಾಮ ದೇವಸ್ಥಾನದಿಂದ…

View More ನಿರಾಶ್ರಿತರಿಗೆ ನಿವೇಶನ ನೀಡಿ

ಕಾರಂಜಾ ನೀರು ಹರಿಸಲು ಕಾಲ್ನಡಿಗೆ

ವಿಜಯವಾಣಿ ಸುದ್ದಿಜಾಲ ಬೀದರ್ ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿ ಮೂಲಕ ಔರಾದ್ ತಾಲೂಕಿಗೆ ನೀರು ಹರಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಶೆಟ್ಟಿ ಬಣ)ಯಿಂದ ಸೋಮವಾರ ಪಾದಯಾತ್ರೆ ನಡೆಯಿತು. ಕೌಠಾ ಹತ್ತಿರದ ಸೇತುವೆಯಿಂದ ಪಾದಯಾತ್ರೆ…

View More ಕಾರಂಜಾ ನೀರು ಹರಿಸಲು ಕಾಲ್ನಡಿಗೆ

ಸೈನಿಕರನ್ನು ಗೌರವಿಸುವ ಕಾರ್ಯ ನಡೆಯಲಿ

ವಿಜಯವಾಣಿ ಸುದ್ದಿಜಾಲ ಸೇಡಂದೇಶ ಕಾಯುವ ಸೈನಿಕನಲ್ಲಿ ಆತ್ಮಸ್ಥೈರ್ಯ, ವಿಶ್ವಾಸ ಹೆಚ್ಚಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಅವರನ್ನು ಗೌರವದಿಂದ ಕಾಣುವುದು ಅವಶ್ಯವಾಗಿದೆ ಎಂದು ಕರವೇ ತಾಲೂಕು ಅಧ್ಯಕ್ಷ ರಾಮಚಂದ್ರ ಗುತ್ತೇದಾರ ಹೇಳಿದರು. ರಂಜೋಳದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ಶೆಟ್ಟಿ…

View More ಸೈನಿಕರನ್ನು ಗೌರವಿಸುವ ಕಾರ್ಯ ನಡೆಯಲಿ

ಸಚಿವ ಸಂಪುಟದಿಂದ ಕೈ ಬಿಟ್ಟು, ಗಡಿಪಾರಿಗೆ ಆಗ್ರಹ

ಬಸವನಬಾಗೇವಾಡಿ: ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಮನಗೂಳಿ ಹೇಳಿಕೆ ಖಂಡಿಸಿ ಕರವೇ ಕಾರ್ಯಕರ್ತರು ಪಟ್ಟಣದಲ್ಲಿ ರಸ್ತೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ಹಲವಾರು ಕಾರ್ಯಕರ್ತರು, ಕೆಲ ಕಾಲ…

View More ಸಚಿವ ಸಂಪುಟದಿಂದ ಕೈ ಬಿಟ್ಟು, ಗಡಿಪಾರಿಗೆ ಆಗ್ರಹ

ಉಗ್ರರ ಕೃತ್ಯ ಖಂಡಿಸಿ ಕರವೇ ಪ್ರತಿಭಟನೆ

ಬಾಗಲಕೋಟೆ: ಜಮ್ಮು ಕಾಶ್ಮೀರದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ಉಗ್ರರ ದಾಳಿ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಮೆರವಣಿಗೆ ಮೂಲಕ ಬಸವೇಶ್ವರ…

View More ಉಗ್ರರ ಕೃತ್ಯ ಖಂಡಿಸಿ ಕರವೇ ಪ್ರತಿಭಟನೆ

ಬೆಳಗಾವಿ: ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ

ಬೆಳಗಾವಿ: 2019-20ನೇ ಸಾಲಿನ ವಾರ್ಷಿಕ ಬಜೆಟ್‌ನಲ್ಲಿ ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಹೆಚ್ಚಿನ ಅನುದಾನ ಮೀಸಲಿಡಬೇಕು ಎಂದು ಆಗ್ರಹಿಸಿ ಬುಧವಾರ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ…

View More ಬೆಳಗಾವಿ: ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ

ಸಚಿವ ಖರ್ಗೆ ನಡೆಗೆ ಆಕ್ರೋಶ

ವಿಜಯವಾಣಿ ಸುದ್ದಿಜಾಲ ಜೇವರ್ಗಿಶೋಕಾಚರಣೆ ಮಧ್ಯೆಯೂ ಸಂವಾದ ನಡೆಸುವ ಮೂಲಕ ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಶಿವೈಕ್ಯರಾದ ಸಿದ್ಧಗಂಗಾ ಶ್ರೀ ಮತ್ತು ಕೋಟ್ಯಂತರ ಭಕ್ತರಿಗೆ ಅವಮಾನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಕರ್ನಾಟಕ ರಕ್ಷಣಾ…

View More ಸಚಿವ ಖರ್ಗೆ ನಡೆಗೆ ಆಕ್ರೋಶ

ಅಥಣಿಯಲ್ಲಿ ಬರ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಕರವೇ ಆಗ್ರಹ

ಅಥಣಿ: ತಾಲೂಕನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಿ ತಿಂಗಳುಗಳೇ ಗತಿಸಿದರೂ, ರಾಜಕೀಯ ಡೊಂಬರಾಟದಲ್ಲಿ ತೊಡಗಿರುವ ನಾಯಕರು ಬರ ಪರಿಹಾರ ಕಾಮಗಾರಿ ಬಗ್ಗೆ ಕಿಂಚಿತ್ತೂ ಲಕ್ಷ ವಹಿಸದೆ ಇರುವುದು ದುರದೃಷ್ಟಕರ ಸಂಗತಿ ಎಂದು ಕರವೇ…

View More ಅಥಣಿಯಲ್ಲಿ ಬರ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಕರವೇ ಆಗ್ರಹ