ಸಿಎಂ ಸಿದ್ದರಾಮಯ್ಯ ವಿರುದ್ಧ ನಟ ಚೇತನ್ ಆಕ್ರೋಶ…!
ಬೆಂಗಳೂರು: ಸ್ಯಾಂಡಲ್ವುಡ್ನ ನಟ ಹಾಗೂ ಸಾಮಾಜಿಕ ಹೋರಾಟಗಾರ ಎನಿಸಿಕೊಂಡಿರುವ ಚೇತನ್ ಸದಾ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಲೇ…
ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದ ಡಿ.ಕೆ. ಶಿವಕುಮಾರ್ಗೆ ಸೋನಿಯಾ ಗಾಂಧಿ ಕೊಟ್ಟ ಭರವಸೆಗಳೇನು?
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ…
ಭಾವಸದೃಶ ವಾತಾವರಣ, ನೀತಿ-ನಿರ್ಧಾರಗಳ ಮೆಲುಕು: ಅಧಿಕಾರಿಗಳ ಜತೆ ಹಂಗಾಮಿ ಸಿಎಂ ಬೊಮ್ಮಾಯಿ ಧನ್ಯವಾದ ಸಲ್ಲಿಸುವ ಸಭೆ
ಬೆಂಗಳೂರು: ರಾಜ್ಯದ ಅಭಿವೃದ್ಧಿ, ಕಾನೂನು ಮತ್ತು ಸುವ್ಯವಸ್ಥೆ, ನೀತಿ-ನಿರ್ಧಾರಗಳನ್ನು ಮೆಲುಕು ಹಾಕಿದ ಸಭೆಯಲ್ಲಿ ಭಾವಸದೃಶ ವಾತಾವರಣ…
ಸಿಎಂ ಸ್ಥಾನ ಸಿಗದಿದ್ದರೆ ಸಚಿವ ಸ್ಥಾನವೂ ಬೇಡ: ಡಿಕೆಶಿ ಬಿಗಿ ಪಟ್ಟು, ಕಾಂಗ್ರೆಸ್ ಹೈಕಮಾಂಡ್ ಕಂಗಾಲು
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದೆ. ಇದೀಗ ಎಲ್ಲರ…
ರಾಜಕೀಯ ನಿವೃತ್ತಿ ಪ್ರಶ್ನೆಯೇ ಇಲ್ಲ: ಮಾಜಿ ಸಚಿವ ವಿ.ಸೋಮಣ್ಣ ಹೇಳಿಕೆ
ಬೆಂಗಳೂರು: ಚುನಾವಣೆಯಲ್ಲಿ ಸೋತ ತಕ್ಷಣ ಎಲ್ಲವೂ ಮುಗಿದು ಹೋಯಿತೆಂದಿಲ್ಲ. ರಾಜಕೀಯ ನಿವೃತ್ತಿ ಪ್ರಶ್ನೆಯೇ ಇಲ್ಲ. ರಾಜಕೀಯ…
ಬಿಜೆಪಿ ಸೋಲು, ಕ್ಷೇತ್ರಾವಾರು ಆತ್ಮಾವಲೋಕನಕ್ಕೆ ತೀರ್ಮಾನ: ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಬಗ್ಗೆ ಗೆದ್ದವರು ಹಾಗೂ ಪರಾಜಿತರು, ನಂತರ ಕ್ಷೇತ್ರಾವಾರು ಹೀಗೆ…
ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಎಸ್.ಟಿ. ಸೋಮಶೇಖರ್ ನೀಡಿದ ಕಾರಣಗಳಿವು…
ಮಂಡ್ಯ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿಗೆ ಕಾರಣ ಏನೆಂಬುದನ್ನು ಮಾಜಿ ಸಚಿವ ಎಸ್.…
ಕರ್ನಾಟಕ ಚುಣಾವಣಾ ರಣಕಣದಲ್ಲಿ ವರ್ಕೌಟ್ ಆಯಿತೇ ತಾರಾ ಪ್ರಚಾರ?
ಈ ಬಾರಿಯ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ರಾಜಕೀಯ ನಾಯಕರಷ್ಟೇ ಸಿನಿಮಾ ನಾಯಕರೂ ಮಿಂಚಿದರು. ವಿವಿಧ ಪಕ್ಷಗಳ…
ಕಾಂಗ್ರೆಸ್ಸಿಗೆ ಲಿಂಗಾಯತರ ಶಾಪ ವಿಮೋಚನೆ: ಬಿಜೆಪಿಗೆ ಎಚ್ಚರಿಕೆ ಸಂದೇಶ ರವಾನೆ
ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಎಚ್ಚರಿಕೆ ಸಂದೇಶ ರವಾನಿಸಿರುವ ಲಿಂಗಾಯತ ಸಮುದಾಯ, ಕಾಂಗ್ರೆಸ್ಗೆ…
ಹೊನ್ನಾಳಿಯಲ್ಲಿ ಹೀನಾಯ ಸೋಲು: ರಾಜಕೀಯ ನಿವೃತ್ತಿ ಮಾತನಾಡಿ ಕಣ್ಣೀರಿಟ್ಟ ರೇಣುಕಾಚಾರ್ಯ
ದಾವಣಗೆರೆ: ರಾಜ್ಯ ವಿಧಾನಸಭಾ ಚುನಾವಣೆ 2023ರಲ್ಲಿ ಹೀನಾಯ ಸೋಲು ಅನುಭವಿಸಿದ ದುಃಖದಲ್ಲಿ ಹೊನ್ನಾಳಿಯ ರೇಣುಕಾಚಾರ್ಯ ರಾಜಕೀಯ…