ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡಿ

ಬಾಗಲಕೋಟೆ: ಸಮಾಜ, ಸಂಸಾರದಲ್ಲಿ ತಾಯಂದಿರ ಪಾತ್ರ ದೊಡ್ಡದಿದೆ. ಮಕ್ಕಳು ಹಾದಿ ತಪ್ಪದಂತೆ ನೋಡಿಕೊಂಡಲ್ಲಿ ಸುಂದರ ಸಮಾಜ ನಿರ್ಮಾಣ ಮಾಡಲು ಸಾಧ್ಯವಿದೆ ಎಂದು ಮನ್ನಿಕಟ್ಟಿ ಸಿದ್ಧಲಿಂಗ ವಿರಕ್ತಮಠದ ಶಿವಕುಮಾರ ಸ್ವಾಮೀಜಿ ಹೇಳಿದರು. ನಗರದ ವಿದ್ಯಾಗಿರಿ ಅಥಣಿ…

View More ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡಿ