ಬೆಳಗಾವಿ: ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಿ

ಬೆಳಗಾವಿ: ಜಿಲ್ಲೆಯ ಪ್ರವಾಹ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಆಗ್ರಹಿಸಿ ಗುರುವಾರ ನಗರದ ಜಿಲ್ಲಾಕಾರಿ ಕಚೇರಿಯಲ್ಲಿ ಕರವೇ ಕಾರ್ಯಕರ್ತರು ಡಿಸಿ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಮನವಿ ಸಲ್ಲಿಸಿದರು. ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಹಿರಣ್ಯಕೇಶಿ, ಮಾರ್ಕಂಡೇಯ…

View More ಬೆಳಗಾವಿ: ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಿ

ಹಾಸ್ಟೆಲ್‌ಗೆ ಮೂಲ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ನಿಲಯದ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

ಬಳ್ಳಾರಿ: ಕುಡಿವ ನೀರು ಸೇರಿ ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ನಗರದ ವಿಎಸ್‌ಕೆ ವಿವಿ ಎಸ್ಸಿ, ಎಸ್ಟಿ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳು ವಿವಿ ಎದುರು ಬುಧವಾರ ದಿಢೀರ್ ಪ್ರತಿಭಟನೆ ನಡೆಸಿದರು. ನಿರ್ವಹಣೆ ಕೊರತೆಯಿಂದ…

View More ಹಾಸ್ಟೆಲ್‌ಗೆ ಮೂಲ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ನಿಲಯದ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಿ- ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ ಒತ್ತಾಯ

ದೇವದುರ್ಗ: ಕೃಷ್ಣಾ ನದಿ ನೆರೆಹಾವಳಿಯಿಂದ ಮನೆ-ಮಠ, ಆಸ್ತಿ ಕಳೆದುಕೊಂಡು ಸಂತ್ರಸ್ತರಾದವರಿಗೆ ರಾಜ್ಯ ಸರ್ಕಾರ ಶಾಶ್ವತ ಪರಿಹಾರ ಕಲ್ಪಿಸುವ ಜತೆಗೆ ಹೊಲಗಳಿಗೆ ನೀರು ನುಗ್ಗಿ ಬೆಳೆನಷ್ಟವಾದ ರೈತರಿಗೆ ತಕ್ಷಣವೇ ಬೆಳೆ ಪರಿಹಾರ ನೀಡಬೇಕು ಎಂದು ಕನ್ನಡಪರ…

View More ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಿ- ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ ಒತ್ತಾಯ

ಸಕಾಲಕ್ಕೆ ಸೌಕರ್ಯ ಕಲ್ಪಿಸಿ, ಕಾಲ್ನಡಿಗೆ ತಪ್ಪಿಸಿ – ನೀರಲೂಟಿ ವಿದ್ಯಾರ್ಥಿಗಳ ಅಳಲು

ಕುಷ್ಟಗಿ: ಸಕಾಲಕ್ಕೆ ಬಸ್ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ತಾಲೂಕಿನ ನೀರಲೂಟಿ ಗ್ರಾಮದ ಶಾಲಾ ವಿದ್ಯಾರ್ಥಿಗಳು ಪಟ್ಟಣದ ಸಾರಿಗೆ ಘಟಕ ವ್ಯವಸ್ಥಾಪಕ ಸಂತೋಷಕುಮಾರ ಶೆಟ್ಟಿಗೆ ಸೋಮವಾರ ಮನವಿ ಸಲ್ಲಿಸಿದರು. ಪ್ರೌಢಶಾಲೆ ಹಾಗೂ ಕಾಲೇಜಿಗೆ ಮತ್ತು ಹಿರೇಮನ್ನಾಪುರ…

View More ಸಕಾಲಕ್ಕೆ ಸೌಕರ್ಯ ಕಲ್ಪಿಸಿ, ಕಾಲ್ನಡಿಗೆ ತಪ್ಪಿಸಿ – ನೀರಲೂಟಿ ವಿದ್ಯಾರ್ಥಿಗಳ ಅಳಲು

ನರೇಗಾ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ- ಸಾಲಗುಂದ ಗ್ರಾಪಂ ಕಚೇರಿ ಎದುರು ಧರಣಿ

ಸಿಂಧನೂರು: ನರೇಗಾ ಕೂಲಿ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ತಾಲೂಕಿನ ಸಾಲಗುಂದ ಗ್ರಾಪಂ ಕಚೇರಿ ಎದುರು ಕೂಲಿಕಾರರು ಶುಕ್ರವಾರ ಧರಣಿ ನಡೆಸಿದರು. ಅರ್ಜಿ ಸಲ್ಲಿಸಿದ 5 ದಿನಗಳೊಳಗೆ ಕೆಲಸ ನೀಡಬೇಕು. ಗ್ರಾಪಂ ಸಿಬ್ಬಂದಿ…

View More ನರೇಗಾ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ- ಸಾಲಗುಂದ ಗ್ರಾಪಂ ಕಚೇರಿ ಎದುರು ಧರಣಿ

ಅಗತ್ಯ ಮೂಲಸೌಕರ್ಯ ಕಲ್ಪಿಸಿ

ಕಲಬುರಗಿ: ಖ್ವಾಜಾ ಬಂದಾ ನವಾಜ್ ದರ್ಗಾ ಸೇರಿ ಕೆಲ ಬಡಾವಣೆಗಳಿಗೆ ಗುರುವಾರ ಭೇಟಿ ನೀಡಿದ ಸಂಸದ ಡಾ.ಉಮೇಶ ಜಾಧವ್ ಅಗತ್ಯವಿರುವ ಮೂಲಸೌಕರ್ಯಗಳ ಕುರಿತು ಮಾಹಿತಿ ಕಲೆ ಹಾಕಿದರು. ಮೊದಲ ಸಲ ನಗರ ಪ್ರದಕ್ಷಿಣೆ ಹಾಕಿದ…

View More ಅಗತ್ಯ ಮೂಲಸೌಕರ್ಯ ಕಲ್ಪಿಸಿ

ಐಟಿಐ ಕಾಲೇಜಿಗೆ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಜಿಲ್ಲಾಡಳಿತ ಭವನ ಮುಂದೆ ಪ್ರತಿಭಟನೆ

ಕೊಪ್ಪಳ: ಟಣಕನಲ್ ಗ್ರಾಮದ ಕೈಗಾರಿಕೆ ತರಬೇತಿ ಕೇಂದ್ರಕ್ಕೆ ಶುದ್ಧ ಕುಡಿವ ನೀರು ಸೇರಿ ಇತರೆ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ, ಎಐಡಿವೈಒ ಸಂಘಟನೆ ನೇತೃತ್ವದಲ್ಲಿ ಕೇಂದ್ರದ ವಿದ್ಯಾರ್ಥಿಗಳು ನಗರದ ಜಿಲ್ಲಾಡಳಿತ ಭವನ ಮುಂದೆ ಶುಕ್ರವಾರ ಪ್ರತಿಭಟನೆ…

View More ಐಟಿಐ ಕಾಲೇಜಿಗೆ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಜಿಲ್ಲಾಡಳಿತ ಭವನ ಮುಂದೆ ಪ್ರತಿಭಟನೆ

ಅಂಗಡಿಕಾರರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ

ಯಲ್ಲಾಪುರ: ಗೂಡಂಗಡಿಕಾರರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಕೊಡಬೇಕು ಎಂದು ಆಗ್ರಹಿಸಿ ಪಟ್ಟಣದ ಗೂಡಂಗಡಿಕಾರರು ಗುರುವಾರ ತಹಸೀಲ್ದಾರ್ ಕಚೇರಿಯ ಎದುರು ಅನಿರ್ದಿಷ್ಟಾವಅಧಿ ಧರಣಿ ಆರಂಭಿಸಿದ್ದಾರೆ. ರಸ್ತೆ, ಪಾದಾಚಾರಿಗಳಿಗೆ ಹಾಗೂ ವಾಹನ ಸವಾರರಿಗೆ ಯಾವುದೇ ತೊಂದರೆ ಆಗದಂತೆ…

View More ಅಂಗಡಿಕಾರರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ

ಹೆದ್ದಾರಿ ಬದಿಯ ನಿವಾಸಿಗಳಿಗೆ ವ್ಯವಸ್ಥೆ ಕಲ್ಪಿಸಿ

ಭಟ್ಕಳ: ಹೆದ್ದಾರಿ ವಿಸ್ತರಣೆ ಪ್ರಕ್ರಿಯೆಯಿಂದ ಹೆದ್ದಾರಿ ಬದಿಯ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಭೂಸ್ವಾಧೀನ ಅಧಿಕಾರಿಗಳು ಮಧ್ಯೆ ಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೆದ್ದಾರಿ ಬಳಿಯ ನಿವಾಸಿಗಳು ಒತ್ತಾಯಿಸಿದರು. ಇಲ್ಲಿನ ಮಾರುತಿ ನಗರದ ರಾಘವೇಂದ್ರ…

View More ಹೆದ್ದಾರಿ ಬದಿಯ ನಿವಾಸಿಗಳಿಗೆ ವ್ಯವಸ್ಥೆ ಕಲ್ಪಿಸಿ