ಮುಸ್ಲಿಮರು ಕಾಂಗ್ರೆಸ್ ಬೆಂಬಲಿಸದಿದ್ದರೆ ಬಿಜೆಪಿಗೆ ಲಾಭ

ಹಾವೇರಿ: ಮುಸ್ಲಿಮರು ಕಾಂಗ್ರೆಸ್ ಬಿಟ್ಟು ಬೇರೆ ಯಾರಿಗಾದರೂ ಮತ ಹಾಕಿದರೆ ಅದು ಪರೋಕ್ಷವಾಗಿ ಬಿಜೆಪಿಗೆ ಲಾಭವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಹೇಳಿದರು. ಸ್ಥಳೀಯ ಶಿವಬಸವ ನಗರದ ಗೌಸಿಯಾ ಸಭಾಭವನದಲ್ಲಿ ಶನಿವಾರ…

View More ಮುಸ್ಲಿಮರು ಕಾಂಗ್ರೆಸ್ ಬೆಂಬಲಿಸದಿದ್ದರೆ ಬಿಜೆಪಿಗೆ ಲಾಭ

ಸಂವಿಧಾನ ವಿರೋಧಿಗಳಿಗೆ ತಕ್ಕ ಪಾಠ ಕಲಿಸಿ

ಬಾಗಲಕೋಟೆ: ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಬದಲಾಯಿಸಲು ಹೊರಟಿರುವ ಸಂವಿಧಾನ ವಿರೋಧಿ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ಎಂದು ಸಕ್ಕರೆ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ…

View More ಸಂವಿಧಾನ ವಿರೋಧಿಗಳಿಗೆ ತಕ್ಕ ಪಾಠ ಕಲಿಸಿ

ಮೋದಿಗೆ ಮತ ಕೇಳುವ ನೈತಿಕ ಹಕ್ಕಿಲ್ಲ !

ಬಾಗಲಕೋಟೆ: ಕಳೆದ ಲೋಕಸಭಾ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ನೂರಾರು ಭರವಸೆ ನೀಡಿ ಯಾವುದನ್ನೂ ಈಡೇರಿಸಿಲ್ಲ. ಸುಳ್ಳುಗಳ ಸರಮಾಲೆಗಳ ಭಾಷಣ ಮಾಡಿ ವಚನ ಭ್ರಷ್ಟರಾಗಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ, ಮಾಜಿ…

View More ಮೋದಿಗೆ ಮತ ಕೇಳುವ ನೈತಿಕ ಹಕ್ಕಿಲ್ಲ !

ಸೋಲಿನ ಸರಪಳಿಯಿಂದ ಹೊರಬರುವ ವಿಶ್ವಾಸ

ಬಾಗಲಕೋಟೆ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಹತಾಶೆಯಲ್ಲಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಅನೇಕ ನಾಯಕರ ವಿರುದ್ಧ ಮಾತನಾಡಿದ್ದರು. ತಪ್ಪು ಕಲ್ಪನೆಯಿಂದ ಹೇಳಿಕೆ ನೀಡಿದ್ದೆ ಎಂದು ಬಹಿರಂಗವಾಗಿಯೇ ಅವರು ಕ್ಷಮೆಯಾಚನೆ ಮಾಡಿದ್ದಾರೆ. ಕಹಿ ಘಟನೆಗಳನ್ನು…

View More ಸೋಲಿನ ಸರಪಳಿಯಿಂದ ಹೊರಬರುವ ವಿಶ್ವಾಸ

ಬಯಲು ಶೌಚ ಮುಕ್ತ ಜಿಲ್ಲೆ ನನ್ನ ಸಾಧನೆ

ಬಾಗಲಕೋಟೆ: ಬಯಲು ಶೌಚಕ್ಕೆ ಹೋಗುವುದು ಮಹಿಳೆಯರಿಗೆ ಅಪಮಾನ. ಇದೇ ಕಾರಣಕ್ಕೆ ನಾನು ಮಹಿಳೆಯಾಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಗಿದ್ದಾಗ ಜಿಲ್ಲೆಯನ್ನು ಸಂಪೂರ್ಣ ಬಯಲು ಶೌಚ ಮುಕ್ತ ಮಾಡಿದ್ದು ನನ್ನ ಸಾಧನೆ. ಇದರ ಜತೆಗೆ ಜನಪರವಾದ…

View More ಬಯಲು ಶೌಚ ಮುಕ್ತ ಜಿಲ್ಲೆ ನನ್ನ ಸಾಧನೆ

16 ಅಭ್ಯರ್ಥಿಗಳಿಂದ 28 ನಾಮಪತ್ರ ಸಲ್ಲಿಕೆ

ಬಾಗಲಕೋಟೆ: ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಗುರುವಾರ ಕೊನೆಗೊಂಡಿತು. ಮಾ.28 ರಿಂದ ಏ.4ರವರೆಗೆ 16 ಅಭ್ಯರ್ಥಿಗಳಿಂದ 28 ನಾಮಪತ್ರಗಳು ಸಲ್ಲಿಕೆಯಾಗಿವೆ. ಏಪ್ರಿಲ್ 5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೀಣಾ…

View More 16 ಅಭ್ಯರ್ಥಿಗಳಿಂದ 28 ನಾಮಪತ್ರ ಸಲ್ಲಿಕೆ

ಜಿಪಂ ಅಧ್ಯಕ್ಷರಾಗಿ ವೀಣಾ ಕೊಡುಗೆ ಏನು ?

ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶಪ್ಪನವರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಜಿಲ್ಲೆಗೆ ಏನು ಕೊಡುಗೆ ನೀಡಿದ್ದಾರೆ. ಜಿಪಂ ಸಭೆ ನಡೆಸಲು ಆಗದ ಅವರಿಂದ ಅಭಿವೃದ್ಧಿ ಮಾತುಗಳಿಗೆ ಅರ್ಥವಿಲ್ಲ ಎಂದು ಶಾಸಕ ವೀರಣ್ಣ ಚರಂತಿಮಠ ಹೇಳಿದರು.…

View More ಜಿಪಂ ಅಧ್ಯಕ್ಷರಾಗಿ ವೀಣಾ ಕೊಡುಗೆ ಏನು ?

ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ 3 ಕೋಟಿ ರೂ. ಒಡೆಯ

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಹಾಗೂ ಅವರ ಪತ್ನಿ ಶರಣ್ಯಾ ಶೆಟ್ಟಿ ಒಟ್ಟಿಗೆ 3,29,63,607 ರೂ. ಮೌಲ್ಯದ ಆಸ್ತಿಯ ಒಡೆತನ ಹೊಂದಿದ್ದಾರೆ. ಬಿಸಿನೆಸ್ ಮ್ಯಾನೇಜ್‌ಮೆಂಟ್ ಪದವೀಧರರಾಗಿರುವ ಅವರು 77.81 ಲಕ್ಷ ರೂ.ನ ಸ್ಥಿರಾಸ್ತಿ…

View More ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ 3 ಕೋಟಿ ರೂ. ಒಡೆಯ

ಕೈ ಅಭ್ಯರ್ಥಿ ಆಯ್ಕೆಯಲ್ಲಿಲ್ಲ ರೋಚಕತೆ!

ಮಂಗಳೂರು: ಕಳೆದ ಕೆಲವು ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ಸಾಕಷ್ಟು ಡ್ರಾಮಾ ನಡೆಯುತ್ತಿದ್ದರೂ ಯಾವುದೇ ರೋಚಕ ತಿರುವಿಲ್ಲದೆ ಅಭ್ಯರ್ಥಿ ಆಯ್ಕೆಯಾಗಿ ಯುವ ನಾಯಕ ಮಿಥುನ್ ರೈ ನಾಮಪತ್ರ ಸಲ್ಲಿಸಿದ್ದೂ ಆಗಿದೆ. ಹಿಂದಿನ ಚುನಾವಣೆ…

View More ಕೈ ಅಭ್ಯರ್ಥಿ ಆಯ್ಕೆಯಲ್ಲಿಲ್ಲ ರೋಚಕತೆ!

ತಂದೆಯ ಅಭಿವೃದ್ಧಿ ಕೆಲಸಗಳೇ ನನಗೆ ಶ್ರೀರಕ್ಷೆ: ಆನಂದ ನ್ಯಾಮಗೌಡ

ಬಾಗಲಕೋಟೆ: ಜಮಖಂಡಿ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ದೇಗುಲಕ್ಕೆ ತೆರಳಿದ ಬಳಿಕ ಕಾಂಗ್ರೆಸ್‌ ಅಭ್ಯರ್ಥಿ ಆನಂದ ನ್ಯಾಮಗೌಡ ಅವರು ಮತದಾನ ಮಾಡಿದರು. ಜಮಖಂಡಿಯ ತಾಲೂಕು ಪಂಚಾಯಿತಿ ಬೂತ್ ಸಂಖ್ಯೆ 125ರಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ…

View More ತಂದೆಯ ಅಭಿವೃದ್ಧಿ ಕೆಲಸಗಳೇ ನನಗೆ ಶ್ರೀರಕ್ಷೆ: ಆನಂದ ನ್ಯಾಮಗೌಡ