ಪೂಜಾರಿ ಕಾಲಿಗೆ ಮೂರನೇ ಬಾರಿ ನಮಿಸಿದ ನಳಿನ್!

ವಿಜಯವಾಣಿ ಸುದ್ದಿಜಾಲ ಮಂಗಳೂರು ಸೋಮವಾರ ನಾಮಪತ್ರ ಸಲ್ಲಿಸಲಿರುವ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಭಾನುವಾರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಇದೇ ವೇಳೆ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ದನ…

View More ಪೂಜಾರಿ ಕಾಲಿಗೆ ಮೂರನೇ ಬಾರಿ ನಮಿಸಿದ ನಳಿನ್!