ಸ್ಪಷ್ಟವಾಗದ ರಾಯಚೂರು ಲೋಕಸಭೆ ಅಖಾಡ

ವೆಂಕಟೇಶ ಹೂಗಾರ್ ರಾಯಚೂರುಲೋಕಸಭೆ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಆದರೆ, ರಾಯಚೂರು ಲೋಕಸಭೆ ಕ್ಷೇತ್ರಕ್ಕೆ ಮೂರು ಪಕ್ಷಗಳಿಂದ ಯಾರು ಸ್ಪರ್ಧಿಸಲಿದ್ದಾರೆಂಬ ಸ್ಪಷ್ಟ ಚಿತ್ರಣ ಇಲ್ಲದ ಕಾರಣ ಕಾರ್ಯಕರ್ತರು ಗೊಂದಲಕ್ಕೀಡಾಗಿದ್ದಾರೆ. ಏತನ್ಮಧ್ಯೆ ಕಮಲ ಪಾಳಯದಲ್ಲಿ ಆಕಾಂಕ್ಷಿಗಳ ಪಟ್ಟಿ…

View More ಸ್ಪಷ್ಟವಾಗದ ರಾಯಚೂರು ಲೋಕಸಭೆ ಅಖಾಡ

ಕಾಂಗ್ರೆಸ್ ಪಕ್ಷದ ಟಿಕೆಟ್ ಯಾರಿಗೆ?

ಪರಶುರಾಮ ಕೆರಿ ಹಾವೇರಿ ಲೋಕಸಭೆ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಹಾವೇರಿ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಈಗಾಗಲೇ ಸಮಾವೇಶವನ್ನೂ ನಡೆಸಿವೆ. ಬಿಜೆಪಿಯಿಂದ ಶಿವಕುಮಾರ ಉದಾಸಿಯವರೇ ಅಭ್ಯರ್ಥಿ ಎಂದು ನಿಶ್ಚಯವಾಗಿದ್ದು, ಕಾಂಗ್ರೆಸ್​ನಲ್ಲಿ ಟಿಕೆಟ್​ಗಾಗಿ ಪೈಪೋಟಿ ಆರಂಭಗೊಂಡಿದೆ.…

View More ಕಾಂಗ್ರೆಸ್ ಪಕ್ಷದ ಟಿಕೆಟ್ ಯಾರಿಗೆ?

ಉತ್ತರಪ್ರದೇಶ ಮಾತ್ರವಲ್ಲ ಯಾವುದೇ ರಾಜ್ಯದಲ್ಲೂ ಕಾಂಗ್ರೆಸ್‌ನೊಂದಿಗೆ ಮೈತ್ರಿಯಿಲ್ಲ!

ಲಖನೌ: ಮುಂಬರುವ ಲೋಕಸಭಾ ಚುನಾವಣೆಲೆಯಲ್ಲಿ ಬಹುಜನ ಸಮಾಜ ಪಕ್ಷವು (ಬಿಎಸ್‌ಪಿ) ಉತ್ತರ ಪ್ರದೇಶ ಸೇರಿದಂತೆ ಯಾವುದೇ ರಾಜ್ಯಗಳಲ್ಲೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಹೇಳಿದ್ದಾರೆ. ಬಿಎಸ್‌ಪಿಯ ಪ್ರಮುಖ ನಾಯಕರೊಂದಿಗೆ ನಡೆದ ಸಭೆ…

View More ಉತ್ತರಪ್ರದೇಶ ಮಾತ್ರವಲ್ಲ ಯಾವುದೇ ರಾಜ್ಯದಲ್ಲೂ ಕಾಂಗ್ರೆಸ್‌ನೊಂದಿಗೆ ಮೈತ್ರಿಯಿಲ್ಲ!

15ರಂದು ಕಾಂಗ್ರೆಸ್ ಪರಿವರ್ತನಾ ಯಾತ್ರೆ

ಚಾಮರಾಜನಗರ: ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾ.15 ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಪರಿವರ್ತನಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು. ಯಾತ್ರೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಮನ್ವಯ…

View More 15ರಂದು ಕಾಂಗ್ರೆಸ್ ಪರಿವರ್ತನಾ ಯಾತ್ರೆ

ಜನರ ತುಟಿಗೆ ತುಪ್ಪ ಸವರುವ ಕೆಲಸ

ಮೊಳಕಾಲ್ಮೂರು: ಮಾತನ್ನೇ ಬಂಡವಾಳ ಮಾಡಿಕೊಂಡು ಅಭಿವೃದ್ಧಿ ಹೆಸರಲ್ಲಿ ಜನರ ತುಟಿಗೆ ತುಪ್ಪ ಸವರುವುದೇ ಪ್ರಧಾನಿ ಮೋದಿಯವರ ಸಾಧನೆಯಾಗಿದೆ ಎಂದು ಸಂಸದ ಬಿ.ಎನ್. ಚಂದ್ರಪ್ಪ ಲೇವಡಿ ಮಾಡಿದರು. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಮಾಲೋಚನಾ…

View More ಜನರ ತುಟಿಗೆ ತುಪ್ಪ ಸವರುವ ಕೆಲಸ

ದೋಸ್ತಿಗೆ ‘ಗಂಡು’ ಆಯ್ಕೆ ಕಗ್ಗಂಟು !

ಪರಶುರಾಮ ಭಾಸಗಿ ವಿಜಯಪುರ: ಲೋಕಸಭೆ ಚುನಾವಣೆಗೆ ಮುಹೂರ್ತ ನಿಗದಿಯಾಗುತ್ತಿದ್ದಂತೆ ಕಮಲ ಪಾಳೆಯದಿಂದ ಜಿಗಜಿಣಗಿಯೇ ಸ್ವಯಂ‘ವರ’ ವಾಗಿದ್ದು, ಮೈತ್ರಿ ಪಾಳೆಯದಿಂದ ಇನ್ನೂ ‘ಗಂಡು’ ನಿಶ್ಚಯಗೊಂಡಿಲ್ಲ !ಹೌದು, ಸತತ ಎರಡು ಬಾರಿ ರಮೇಶ ಜಿಗಜಿಣಗಿ ಕೊರಳು ಅಲಂಕರಿಸಿದ್ದ…

View More ದೋಸ್ತಿಗೆ ‘ಗಂಡು’ ಆಯ್ಕೆ ಕಗ್ಗಂಟು !

ಕೈ ದೋಸ್ತಿಗೆ ಕಮಲ ಮುಖಂಡರ ಅಡ್ಡಗೋಡೆ

ಅಶೋಕ ಶೆಟ್ಟರ ಬಾಗಲಕೋಟೆ: ಕಳೆದ ಸಲದಂತೆ ಬಿಜೆಪಿ ಸದಸ್ಯರನ್ನು ಸೆಳೆದು ಜಿಪಂನಲ್ಲಿ ಸುಲಭವಾಗಿ ಅಧಿಕಾರ ಗಿಟ್ಟಿಸಿಕೊಳ್ಳಲು ಮುಂದಾಗಿದ್ದ ಕಾಂಗ್ರೆಸ್ ಆಟಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಲೋಕಸಭೆ ಚುನಾವಣೆಗೆ ಬಾಗಲಕೋಟೆ ಕ್ಷೇತ್ರದ ಉಸ್ತುವಾರಿ ವಹಿಸಿರುವ…

View More ಕೈ ದೋಸ್ತಿಗೆ ಕಮಲ ಮುಖಂಡರ ಅಡ್ಡಗೋಡೆ

ಪ್ರಜಾಪ್ರಭುತ್ವVS ಸರ್ವಾಧಿಕಾರಿ ಚುನಾವಣೆ

ಹಾವೇರಿ: ಈ ಸಾರಿಯ ಲೋಕಸಭೆ ಚುನಾವಣೆ ಕಾಂಗ್ರೆಸ್-ಬಿಜೆಪಿ, ಮೋದಿ-ರಾಹುಲ್ ನಡುವಿನ ಚುನಾವಣೆಯಲ್ಲ. ಪ್ರಜಾಪ್ರಭುತ್ವ ಹಾಗೂ ಸರ್ವಾಧಿಕಾರಿ ಧೋರಣೆ ನಡುವೆ ನಡೆಯುವ ಚುನಾವಣೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದ ಮುನ್ಸಿಪಲ್ ಮೈದಾನದಲ್ಲಿ ಎಐಸಿಸಿ…

View More ಪ್ರಜಾಪ್ರಭುತ್ವVS ಸರ್ವಾಧಿಕಾರಿ ಚುನಾವಣೆ

ಕಾಂಗ್ರೆಸ್‌ನಿಂದ ದೇಶದ ಸಮಗ್ರ ಅಭಿವೃದ್ಧಿ

ಮಾಯಕೊಂಡ: ದೇಶದ ಸಮಗ್ರ ಅಭಿವೃದ್ಧಿ ಮಾಡಿದ್ದು ಮತ್ತು ಭಾರತದ ಘನತೆಯನ್ನು ವಿಶ್ವ ಮಟ್ಟಕ್ಕೆ ಏರಿಸಿದ್ದು ಕಾಂಗ್ರೆಸ್ ಪಕ್ಷ ಎಂದು ರಾಜ್ಯ ಕೆಪಿಸಿಸಿ ಕಾರ್ಯದರ್ಶಿ ಯೋಗೀಶ್ ತಿಳಿಸಿದರು. ಆನಗೋಡು ಗ್ರಾಮದ ಮರುಳಸಿದ್ದೇಶ್ವರ ಸಭಾ ಭವನದಲ್ಲಿ ಮಾಯಕೊಂಡ…

View More ಕಾಂಗ್ರೆಸ್‌ನಿಂದ ದೇಶದ ಸಮಗ್ರ ಅಭಿವೃದ್ಧಿ

ಕೈ ಸಂಭಾವ್ಯ ಅಭ್ಯರ್ಥಿಗಳು ಇನ್ನೂ ನಿಗೂಢ

ಬಾಗಲಕೋಟೆ: ಬಾಗಲಕೋಟೆ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿಗಳು ಯಾರು ಎನ್ನುವುದು ಇನ್ನೂ ನಿಗೂಢವಾಗಿದ್ದು, ಆಯ್ಕೆಯ ಪರಮಾಧಿಕಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವಹಿಸಲಾಗಿದೆ. ಬೆಂಗಳೂರಲ್ಲಿ ಶುಕ್ರವಾರ ಮಾಜಿ ಸಿಎಂ ಸಿದ್ದರಾಮಯ್ಯ ಅವರ…

View More ಕೈ ಸಂಭಾವ್ಯ ಅಭ್ಯರ್ಥಿಗಳು ಇನ್ನೂ ನಿಗೂಢ