ಎಸ್ಪಿಎಂಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಆಕ್ರೋಶ

ತುಮಕೂರು: ಹಾಲಿ ಸಂಸದರಿರುವ ಕ್ಷೇತ್ರ ಉಳಿಸಿಕೊಳ್ಳದ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಜಿಲ್ಲೆಯಲ್ಲಿ ಕೈ ಮುಖಂಡರು ಹಾಗೂ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಜೆಡಿಎಸ್​ಗೆ ಸೀಟು ಕೊಡದೆ ಕ್ಷೇತ್ರ ಉಳಿಸಿಕೊಳ್ಳಬೇಕು. ಇಲ್ಲವಾದಲ್ಲಿ ಜೆಡಿಎಸ್ ಸೋಲಿಸಲು ರಣತಂತ್ರ ರೂಪಿಸುತ್ತಿರುವುದಾಗಿ ಕೆಲ…

View More ಎಸ್ಪಿಎಂಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಆಕ್ರೋಶ