ಮಿನಿ ವಿಧಾನಸೌಧ ಎದುರು ಪ್ರತಿಭಟನೆ

ರಾಣೆಬೆನ್ನೂರ: ನಿವೃತ್ತಿಯಾಗಿರುವ ಅಂಗನವಾಡಿ ಸಹಾಯಕಿಯರು ಮತ್ತು ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ 3 ಸಾವಿರ ರೂ. ಪಿಂಚಣಿ ನೀಡುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ವತಿಯಿಂದ ಸೋಮವಾರ ನಗರದ ಮಿನಿ ವಿಧಾನಸೌಧದ…

View More ಮಿನಿ ವಿಧಾನಸೌಧ ಎದುರು ಪ್ರತಿಭಟನೆ