ಮುಷ್ಕರಕ್ಕೆ ಸಿಗದ ಬೆಂಬಲ

ಬಾಗಲಕೋಟೆ:ಕೇಂದ್ರ ಸರ್ಕಾರ ಕಾರ್ವಿುಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ, ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಲವು ಕಾರ್ವಿುಕ ಸಂಘಟನೆಗಳು ಕರೆ ನೀಡಿದ್ದ ದೇಶ ವ್ಯಾಪಿ ಮುಷ್ಕರಕ್ಕೆ ಎರಡನೇ ದಿನ ಬುಧವಾರ ಕೋಟೆನಾಡಲ್ಲಿ ನಿರೀಕ್ಷಿತ…

View More ಮುಷ್ಕರಕ್ಕೆ ಸಿಗದ ಬೆಂಬಲ

ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಭಾಗಶಃ ಪ್ರತಿಕ್ರಿಯೆ

ಹುಬ್ಬಳ್ಳಿ: ಕಾರ್ವಿುಕ ಸಂಘಟನೆಗಳು ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರಕ್ಕೆೆ ನಗರದಲ್ಲಿ ಮಂಗಳವಾರ ಭಾಗಶಃ ಪ್ರತಿಕ್ರಿಯೆ ವ್ಯಕ್ತವಾಯಿತು. ಪ್ರಮುಖ ಮಾರುಕಟ್ಟೆಗಳಲ್ಲಿ ಅಂಗಡಿ ಮುಂಗಟ್ಟುಗಳು ತೆರೆದೇ ಇದ್ದವು. ಮುಷ್ಕರಕ್ಕೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದವು. ವಿವಿಧ ಬೇಡಿಕೆಗಳ…

View More ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಭಾಗಶಃ ಪ್ರತಿಕ್ರಿಯೆ