ನಮ್ಮ ಹೋರಾಟ ಕಾಶ್ಮೀರಕ್ಕಾಗಿಯೇ ಹೊರತು ಕಾಶ್ಮೀರಗಳ ಮೇಲಲ್ಲ: ನರೇಂದ್ರ ಮೋದಿ

ಟೊಂಕ್‌: ಪುಲ್ವಾಮಾ ಉಗ್ರ ದಾಳಿಯನ್ನು ಮುಂದಿಟ್ಟುಕೊಂಡು ದೇಶದ ವಿವಿಧೆಡೆ ಕಾಶ್ಮೀರಿಗಳನ್ನು ಗುರಿಯಾಗಿಸಿಕೊಳ್ಳುವವರಿಗೆ ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದು, ನಮ್ಮ ಹೋರಾಟವು ಕಾಶ್ಮೀರಕ್ಕಾಗಿ ಹೊರತು ಕಾಶ್ಮೀರಿಗಳ ವಿರುದ್ಧವಲ್ಲ ಎಂದು ಹೇಳಿದ್ದಾರೆ. ರಾಜಸ್ಥಾನದ ಟೊಂಕ್‌ನಲ್ಲಿ ನಡೆದ ರ‍್ಯಾಲಿಯಲ್ಲಿ…

View More ನಮ್ಮ ಹೋರಾಟ ಕಾಶ್ಮೀರಕ್ಕಾಗಿಯೇ ಹೊರತು ಕಾಶ್ಮೀರಗಳ ಮೇಲಲ್ಲ: ನರೇಂದ್ರ ಮೋದಿ