lawyers protests davanagere

ಯೋಧರ ಸಾವಿಗೆ ದಾವಣಗೆರೆ ಜಿಲ್ಲೆಯಲ್ಲಿ ಕಂಬನಿ

ದಾವಣಗೆರೆ: ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಹತರಾದ ಸಿಆರ್‌ಪಿಎಫ್ ಯೋಧರಿಗೆ ಶನಿವಾರವೂ ಜಿಲ್ಲಾದ್ಯಂತ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ಉಗ್ರರ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾಯಿತು. ಮಹಾತ್ಮ ಗಾಂಧಿ ವೃತ್ತದಲ್ಲಿ ಭಾರತ್ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು…

View More ಯೋಧರ ಸಾವಿಗೆ ದಾವಣಗೆರೆ ಜಿಲ್ಲೆಯಲ್ಲಿ ಕಂಬನಿ

ಉಗ್ರರ ಪೈಶಾಚಿಕ ಕೃತ್ಯಕ್ಕೆ ವ್ಯಾಪಕ ಖಂಡನೆ

ಹಾವೇರಿ: ಇಲ್ಲಿಯ ಬಿಜೆಪಿ ಕಾರ್ಯಾಲಯದಲ್ಲಿ ಕಾರ್ಯಕರ್ತರು ಮೌನಾಚರಣೆ ನಡೆಸುವ ಮೂಲಕ ಕಾಶ್ಮೀರದಲ್ಲಿ ಉಗ್ರರ ದಾಳಿಗೆ ವೀರ ಮರಣ ಹೊಂದಿದ ಯೋಧರಿಗೆ ಗೌರವ ಸಲ್ಲಿಸಿದರು. ಜಿಲ್ಲಾಧ್ಯಕ್ಷ ಶಿವರಾಜ ಸಜ್ಜನರ ಮಾತನಾಡಿ, ಸೈನಿಕರ ಹತ್ಯೆ ತುಂಬ ದುಃಖದ…

View More ಉಗ್ರರ ಪೈಶಾಚಿಕ ಕೃತ್ಯಕ್ಕೆ ವ್ಯಾಪಕ ಖಂಡನೆ

ಕಾಶ್ಮೀರದಲ್ಲಿ ಮುಂದುವರಿದ ಎನ್​ಕೌಂಟರ್​: ಇಂದು ಇಬ್ಬರು ಉಗ್ರರ ಬಲಿ

ಶ್ರೀನಗರ: ಕಾಶ್ಮೀರದ ಬಡ್ಗಾಂನಲ್ಲಿ ಭದ್ರತಾ ಪಡೆಯ ಗುಂಡಿನ ದಾಳಿಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇದು ಈ ವಾರದಲ್ಲಿ ನಡೆದ ಮೂರನೇ ಎನ್​ಕೌಂಟರ್​ ಆಗಿದೆ. ಒಟ್ಟು 8 ಜನ ಉಗ್ರಗಾಮಿಗಳನ್ನು ಗುರಿಯಾಗಿಟ್ಟುಕೊಂಡು ಕಾರ್ಯಾಚರಣೆ ನಡೆಸಲಾಗಿತ್ತು. ಈಗ…

View More ಕಾಶ್ಮೀರದಲ್ಲಿ ಮುಂದುವರಿದ ಎನ್​ಕೌಂಟರ್​: ಇಂದು ಇಬ್ಬರು ಉಗ್ರರ ಬಲಿ

ಗಣರಾಜ್ಯೋತ್ಸವ ದಾಳಿ ಸಂಚು ವಿಫಲ: ಕಾಶ್ಮೀರದಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಶ್ರೀನಗರದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ದಾಳಿ ಮಾಡಲು ಇವರು ಸಂಚು ರೂಪಿಸಿದ್ದರು ಎನ್ನಲಾಗಿದೆ. ಶ್ರೀನಗರದ ಹೊರವಲಯ ಕುನ್​ಮೋಹ್​…

View More ಗಣರಾಜ್ಯೋತ್ಸವ ದಾಳಿ ಸಂಚು ವಿಫಲ: ಕಾಶ್ಮೀರದಲ್ಲಿ ಇಬ್ಬರು ಉಗ್ರರ ಹತ್ಯೆ

ಐಪಿಎಸ್ ಅಧಿಕಾರಿ ಸೋದರ ಸೇರಿ ಮೂವರು ಉಗ್ರರು ಯೋಧರ ಗುಂಡಿಗೆ ಬಲಿ

ಶ್ರೀನಗರ: ಶಾಪಿಯಾನಾ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಎನ್​ಕೌಂಟರ್​ಗೆ ಮೂವರು ಉಗ್ರರು ಬಲಿಯಾಗಿದ್ದಾರೆ. ಹತ್ಯೆಯಾದ ಉಗ್ರರಲ್ಲಿ ಓರ್ವ ಐಪಿಎಸ್​ ಅಧಿಕಾರಿಯೊಬ್ಬರ ಸಹೋದರ ಎನ್ನಲಾಗಿದೆ. ಉಗ್ರರು ಶಾಪಿಯಾನಾದ ತೋಟವೊಂದರ ಸಮೀಪದ ಅಂಡರ್​ಗ್ರೌಂಡ್​ ಬಂಕರ್ ಬಳಿ ಅಡಗಿಕೊಂಡಿದ್ದರು.…

View More ಐಪಿಎಸ್ ಅಧಿಕಾರಿ ಸೋದರ ಸೇರಿ ಮೂವರು ಉಗ್ರರು ಯೋಧರ ಗುಂಡಿಗೆ ಬಲಿ

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ನಾಲ್ವರು ಪೊಲೀಸರು ಬಲಿ

ಶ್ರೀನಗರ: ಜಮ್ಮು ಕಾಶ್ಮೀರದ ಶಾಪಿಯಾನ್ ಜಿಲ್ಲೆಯ ಗಾರ್ಡ್​ ಪೋಸ್ಟ್​ ಮೇಲೆ ದಾಳಿ ನಡೆಸಿದ ಉಗ್ರರು ನಾಲ್ವರು ಪೊಲೀಸರನ್ನು ಹತ್ಯೆಗೈದಿದ್ದಾರೆ. ಪೊಲೀಸರು ವಸತಿ ಪ್ರದೇಶದಲ್ಲಿ ಕಾವಲು ಕಾಯುತ್ತಿದ್ದರು. ಕೆಲವರು ಗಾರ್ಡ್​ಪೋಸ್ಟ್​ ಠಾಣೆಯ ಕೊಠಡಿಯ ಒಳಗೆ ಇದ್ದರು.…

View More ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ನಾಲ್ವರು ಪೊಲೀಸರು ಬಲಿ

ಕಾಶ್ಮೀರದಲ್ಲಿ ಕಂದಕಕ್ಕೆ ಬಿದ್ದ ಬಸ್​: 11 ಮಂದಿ ಸಾವು

ಶ್ರೀನಗರ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಆಳದ ಕಣಿವೆಯೊಳಕ್ಕೆ ಬಸ್​ ಬಿದ್ದು 11 ಪ್ರಯಾಣಿಕರು ಮೃತಪಟ್ಟಿದ್ದಾರೆ. ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರದಿಂದ 175 ಕಿ.ಮೀ. ದೂರದಲ್ಲಿರುವ ಪೂಂಚ್​ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಬಸ್​ ಲೋರನ್​ನಿಂದ…

View More ಕಾಶ್ಮೀರದಲ್ಲಿ ಕಂದಕಕ್ಕೆ ಬಿದ್ದ ಬಸ್​: 11 ಮಂದಿ ಸಾವು

ಇಬ್ಬರು ಯುವಕರ ಹತ್ಯೆ ನಂತರ ಮತ್ತೊಬ್ಬ ಯುವಕನನ್ನು ಅಪಹರಿಸಿದ ಉಗ್ರರು

ಶ್ರೀನಗರ: ಇಬ್ಬರು ಕಾಶ್ಮೀರಿ ಯುವಕರನ್ನು ಅಪಹರಿಸಿ ಕೊಲೆ ಮಾಡಿದ ನಂತರ ಭಯೋತ್ಪಾದಕರು ಭಾನುವಾರ ಮತ್ತೊಬ್ಬ ಯುವಕನನ್ನು ಅಪಹರಿಸುವ ಮೂಲಕ ಜಮ್ಮು ಕಾಶ್ಮೀರದಲ್ಲಿ ಅಟ್ಟಹಾಸ ಮೆರೆಯುತ್ತಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯಿಂದ ಸುಹೈಲ್​ ಅಹ್ಮದ್​ ಗನೈ ಎಂಬಾತನನ್ನು…

View More ಇಬ್ಬರು ಯುವಕರ ಹತ್ಯೆ ನಂತರ ಮತ್ತೊಬ್ಬ ಯುವಕನನ್ನು ಅಪಹರಿಸಿದ ಉಗ್ರರು

ನಾಲ್ಕು ಪ್ರಾಂತ್ಯಗಳನ್ನೇ ನಿರ್ವಹಿಸಲಾಗದ ಪಾಕ್‌ಗೆ ಕಾಶ್ಮೀರ ಯಾಕೆ: ಅಫ್ರಿದಿ

ಲಂಡನ್​: ನಮಗೆ ಕಾಶ್ಮೀರ ಬೇಡ, ಇರುವ ನಾಲ್ಕು ಪ್ರಾಂತ್ಯಗಳನ್ನೇ ನಿರ್ವಹಿಸಲು ಪಾಕಿಸ್ತಾನ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಕ್ರಿಕೆಟಿಗ ಶಾಹಿತ್​ ಅಫ್ರಿದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಲಂಡನ್​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಫ್ರಿದಿ ನನ್ನನ್ನು ಕೇಳುವುದಾದರೆ…

View More ನಾಲ್ಕು ಪ್ರಾಂತ್ಯಗಳನ್ನೇ ನಿರ್ವಹಿಸಲಾಗದ ಪಾಕ್‌ಗೆ ಕಾಶ್ಮೀರ ಯಾಕೆ: ಅಫ್ರಿದಿ

ವಿಶ್ವಸಂಸ್ಥೆಯಲ್ಲಿ ಕಾಶ್ಮೀರದ ಸಮಸ್ಯೆ ಎತ್ತಿದ ಪಾಕಿಸ್ತಾನಕ್ಕೆ ಭಾರತದ ಖಡಕ್​ ತಿರುಗೇಟು

ಯುನೈಟೆಡ್​ ಸ್ಟೇಟಸ್​: ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದಲ್ಲಿ ಕಾಶ್ಮೀರದ ವಿಷಯ ಪ್ರಸ್ತಾಪ ಮಾಡಿದ ಪಾಕಿಸ್ತಾನಕ್ಕೆ ಭಾರತ ತೀವ್ರ ಪ್ರತಿಕ್ರಿಯೆ ನೀಡಿದೆ. ಸಂಕುಚಿತ ರಾಜಕೀಯ ಲಾಭಕ್ಕಾಗಿ ಯಾವುದೇ ವೇದಿಕೆಯನ್ನು ದುರುಪಯೋಗ ಪಡಿಸಿಕೊಳ್ಳುವ ಇಸ್ಲಾಮಾಬಾದ್​ನ ಚಾಳಿಯನ್ನೇ ಪಾಕಿಸ್ತಾನ ಮುಂದುವರಿಸಿದೆ.…

View More ವಿಶ್ವಸಂಸ್ಥೆಯಲ್ಲಿ ಕಾಶ್ಮೀರದ ಸಮಸ್ಯೆ ಎತ್ತಿದ ಪಾಕಿಸ್ತಾನಕ್ಕೆ ಭಾರತದ ಖಡಕ್​ ತಿರುಗೇಟು