ಕಿಡಿಗೇಡಿಗಳ ಕೃತ್ಯಕ್ಕೆ ಅಪಾರ ನೀರು ಪೋಲು

ಕಲಾದಗಿ: ಬಾಗಲಕೋಟೆ ಹಾಗೂ ಬಾದಾಮಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಹೇರಕಲ್ (ದಕ್ಷಿಣ) ಏತ ನೀರಾವರಿ ಯೋಜನೆಯ ಪೈಪ್​ಲೈನ್​ನ್ನು ಕಿಡಿಗೇಡಿಗಳು ಒಡೆಯುತ್ತಿರುವುದರಿಂದ ಅಪಾರ ಪ್ರಮಾಣ ನೀರು ಪೋಲಾಗುತ್ತಿದೆ. ಕೆರೆಗಳಿಗೆ ನೀರು ತುಂಬಿಸುವ ಪ್ರಸಕ್ತ ವರ್ಷದ ಕೆಲಸ…

View More ಕಿಡಿಗೇಡಿಗಳ ಕೃತ್ಯಕ್ಕೆ ಅಪಾರ ನೀರು ಪೋಲು