ವಿಶ್ವಮಟ್ಟದಲ್ಲಿ ದೇಶಕ್ಕೆ ಕೀರ್ತಿ ತರಬೇಕು

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ, 2019-20ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ದೊರೆಯಿತು. ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್,…

View More ವಿಶ್ವಮಟ್ಟದಲ್ಲಿ ದೇಶಕ್ಕೆ ಕೀರ್ತಿ ತರಬೇಕು

ಬದುಕು ಕಿತ್ತುಕೊಳ್ಳಲಿದೆ ದುಶ್ಚಟ

ಹೊನ್ನಾಳಿ: ದುಶ್ಚಟಗಳಿಗೆ ಬಲಿಯಾಗದೇ ಸಾಧನೆಯತ್ತ ಮುಖ ಮಾಡಿದರೆ ಭಾರತದ ಸತ್ಪ್ರಜೆಗಳಾಗಯತ್ತೀರೆಂದು ಪ್ರಾದೇಶಿಕ ಸಂಪನ್ಮೂಲ ತರಬೇತಿ ಕೇಂದ್ರದ ಸಹಕಾರಿ ಜಗದೀಶ್ ಹೇಳಿದರು. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಪ್ರಾದೇಶಿಕ ಸಂಪನ್ಮೂಲ ತರಬೇತಿ ಕೇಂದ್ರದಿಂದ ಪಟ್ಟಣದ…

View More ಬದುಕು ಕಿತ್ತುಕೊಳ್ಳಲಿದೆ ದುಶ್ಚಟ

ಕಾಯಕದಿಂದ ಬದುಕು ರೂಪಿಸಿಕೊಳ್ಳಿ

ದಾವಣಗೆರೆ: ವಿದ್ಯಾರ್ಥಿಗಳು ಸತ್ಯಶುದ್ಧ ಕಾಯಕ ಹಾಗೂ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ಸಮಾಜದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಕುಲಪತಿ ಪ್ರೊ.ಎಸ್.ವಿ.ಹಲಸೆ ಹೇಳಿದರು. ನಗರದ ಪದ್ಮಶ್ರೀ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ಶನಿವಾರ, ಜೆ.ಎಚ್.ಪಟೇಲ್ ಕಾಲೇಜಿನಿಂದ ಆಯೋಜಿಸಿದ್ದ…

View More ಕಾಯಕದಿಂದ ಬದುಕು ರೂಪಿಸಿಕೊಳ್ಳಿ

ಉನ್ನತ ಪರೀಕ್ಷೆಗಳತ್ತ ಚಿತ್ತ ಹರಿಸಿ

ದಾವಣಗೆರೆ: ಬಿಎ, ಬಿಕಾಂ ಮೊದಲಾದ ಸಾಮಾನ್ಯ ಪದವಿ ಓದಿದರೆ ಸಾಲದು. ಐಎಎಸ್, ಕೆಎಎಸ್, ಐಪಿಎಸ್‌ನಂತಹ ಉನ್ನತ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಕಿವಿಮಾತು ಹೇಳಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ…

View More ಉನ್ನತ ಪರೀಕ್ಷೆಗಳತ್ತ ಚಿತ್ತ ಹರಿಸಿ

ಸಂಕಷ್ಟಕ್ಕೆ ಸ್ಪಂದಿಸುವ ಗುಣ ಬೆಳೆಸಿಕೊಳ್ಳಿ

ಹೊನ್ನಾಳಿ: ಶಿಕ್ಷಣ ಕಲಿಕೆ ಜತೆಗೆ ವಿದ್ಯಾರ್ಥಿಗಳು, ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ನೆರೆ-ಹೊರೆಯವರ ಬಗ್ಗೆ ಕಾಳಜಿ ತೋರಬೇಕೆಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಸಲಹೆ ನೀಡಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೆಡ್‌ಕ್ರಾಸ್ ಸಂಸ್ಥೆ, ಎನ್ನೆಸ್ಸೆಸ್ ವಿದ್ಯಾರ್ಥಿ…

View More ಸಂಕಷ್ಟಕ್ಕೆ ಸ್ಪಂದಿಸುವ ಗುಣ ಬೆಳೆಸಿಕೊಳ್ಳಿ

ಹೊಸ ಸವಾಲುಗಳಿಗೆ ಸಿದ್ಧರಾಗಬೇಕು

ದಾವಣಗೆರೆ: ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಹಿರಿಯರ ತ್ಯಾಗ, ಬಲಿದಾನದ ಇತಿಹಾಸ ಸ್ಮರಿಸುತ್ತ, ಉನ್ನತ ಭವಿಷ್ಯ ರೂಪಿಸಲು ಎಲ್ಲರೂ ಒಗ್ಗೂಡಿ ಶ್ರಮಿಸುವ ಅನಿವಾರ್ಯತೆ ಇದೆ ಎಂದು ದಾವಣಗೆರೆ ವಿವಿ ಕುಲಪತಿ ಪ್ರೊಫೆಸರ್ ಎಸ್.ವಿ.ಹಲಸೆ ತಿಳಿಸಿದರು. ದಾವಣಗೆರೆ…

View More ಹೊಸ ಸವಾಲುಗಳಿಗೆ ಸಿದ್ಧರಾಗಬೇಕು

ಸಾಧನೆಗೆ ಬೇಕು ಅರ್ಜುನನ ಏಕಾಗ್ರತೆ

ದಾವಣಗೆರೆ: ವಿದ್ಯಾರ್ಥಿಗಳು ಗುರಿ ತಲುಪಲು ಅರ್ಜುನನ ಏಕಾಗ್ರತೆ ಹೊಂದಬೇಕು ಎಂದು ಚಿಕ್ಕಬಳ್ಳಾಪುರದ ದಿವ್ಯಜ್ಞಾನಾನಂದಗಿರಿ ಸ್ವಾಮೀಜಿ ಸಲಹೆ ನೀಡಿದರು. ತೊಗಟವೀರ ಸಮಾಜ ಸೇವಾ ಸಮಿತಿ ಟ್ರಸ್ಟ್, ಚೌಡೇಶ್ವರಿ ದೇವಸ್ಥಾನ ಸಮಿತಿಯಿಂದ ತೊಗಟವೀರ ಸಮುದಾಯ ಭವನದಲ್ಲಿ ಶುಕ್ರವಾರ…

View More ಸಾಧನೆಗೆ ಬೇಕು ಅರ್ಜುನನ ಏಕಾಗ್ರತೆ

ಕಲಿಕೆ ಆಸಕ್ತಿ, ಗುರಿ ಇರಲಿ

ದಾವಣಗೆರೆ: ವಿದ್ಯಾರ್ಥಿಗಳಲ್ಲಿ ಕಲಿಯುವ ವಿಷಯದ ಅರಿವು, ಉದ್ದೇಶ, ಗುರಿ ಇರಬೇಕು ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಸಚಿವ (ಆಡಳಿತ) ಡಾ.ಪಿ.ಕಣ್ಣನ್ ಹೇಳಿದರು. ನಗರದ ಎಆರ್‌ಜಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಶೈಕ್ಷಣಿಕ ಸಾಲಿನ…

View More ಕಲಿಕೆ ಆಸಕ್ತಿ, ಗುರಿ ಇರಲಿ

ಸ್ವಚ್ಛತಾ ಕಾರ್ಯ ನಿರಂತರ ಆಗಿರಲಿ

ಹೊನ್ನಾಳಿ: ಮಹಾತ್ಮ ಗಾಂಧೀಜಿ ಅವರ ಪರಿಕಲ್ಪನೆಯಲ್ಲಿ ಸ್ವಚ್ಛತಾ ಕಾರ್ಯ ಮಹಾನ್ ಕೆಲಸವಾಗಿತ್ತು ಎಂದು ಹಿರೇಕಲ್ಮಠದ ಶ್ರೀ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಇಲ್ಲಿನ ಹಿರೇಕಲ್ಮಠದಲ್ಲಿ ಶನಿವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಹಮ್ಮಿಕೊಂಡಿದ್ದ ಸ್ವಚ್ಛತೆ…

View More ಸ್ವಚ್ಛತಾ ಕಾರ್ಯ ನಿರಂತರ ಆಗಿರಲಿ

ಶಿಕ್ಷಣದಿಂದ ಸಮಗ್ರ ಅಭಿವೃದ್ಧಿ ಸಾಧ್ಯ

ಚಿತ್ರದುರ್ಗ: ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಸಾಧ್ಯ ಎಂಬ ಸರಳ ಸತ್ಯವನ್ನು ಹಿಂದುಳಿದ ಸಮುದಾಯಗಳು ಅರ್ಥ ಮಾಡಿಕೊಳ್ಳಬೇಕು ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ಗಂಗಾಂಬಿಕಾ ಸಮುದಾಯ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ…

View More ಶಿಕ್ಷಣದಿಂದ ಸಮಗ್ರ ಅಭಿವೃದ್ಧಿ ಸಾಧ್ಯ