ರಸ್ತೆ ದುರಸ್ತಿಪಡಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿ

ಸೋಮವಾರಪೇಟೆ : ತಾಲೂಕಿನ ಕುಂದಳ್ಳಿ ಗ್ರಾಮದ ಗಡಿಭಾಗದಲ್ಲಿ ಭೂ ಕುಸಿತದಿಂದ ರಸ್ತೆ ಕೊಚ್ಚಿ ಹೋಗಿ ತಿಂಗಳಾಗಿದ್ದು, ರಸ್ತೆ ದುರಸ್ತಿಯಾಗದೆ ಪ್ರಯಾಣಿಕರು ಪರದಾಡುವಂತಾಗಿದೆ. ಸೋಮವಾರಪೇಟೆ, ಶಾಂತಳ್ಳಿ ಹೋಬಳಿಯ ಗ್ರಾಮೀಣ ಜನರು, ಸಕಲೇಶಪುರ, ಸುಬ್ರಹ್ಮಣ್ಯ, ಮಂಗಳೂರು, ಹಾಸನ…

View More ರಸ್ತೆ ದುರಸ್ತಿಪಡಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿ