ಹಾಪ್ಕಾಮ್ಸ್ ಮಳಿಗೆ ಆರಂಭಕ್ಕೆ ಸೂಚನೆ

ವಿಜಯವಾಣಿ ಸುದ್ದಿಜಾಲ ಯಾದಗಿರಿಜಿಲ್ಲೆಯಲ್ಲಿನ ನಿರುದ್ಯೋಗಿ ಯುವಕರಿಗೆ ಸ್ವಾವಲಂಬಿ ಜೀವನ ಕಲ್ಪಿಸುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆಯರುವ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸಲಹೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ…

View More ಹಾಪ್ಕಾಮ್ಸ್ ಮಳಿಗೆ ಆರಂಭಕ್ಕೆ ಸೂಚನೆ

ಸಮಯಕ್ಕೆ ಸರಿಯಾಗಿ ಬಸ್ ಓಡಿಸಿ

ಯಾದಗಿರಿ: ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲಾ-ಕಾಲೇಜುಗಳಿಗೆ ತಲುಪಲು ಅನುಕೂಲವಾಗುವಂತೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ಗಳು ಕಾರ್ಯಾಚರಣೆ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಂಗಳವಾರ ನಗರದ ಜಿಲ್ಲಾಧಿಕಾರಿಗಳ…

View More ಸಮಯಕ್ಕೆ ಸರಿಯಾಗಿ ಬಸ್ ಓಡಿಸಿ

ಜಿಲ್ಲಾದ್ಯಂತ ಮುಂಗಾರು ಬೆಳೆ ಸಮೀಕ್ಷೆ 20ರಿಂದ

ಯಾದಗಿರಿ: ಜಮೀನಿನಲ್ಲಿ ಬಿತ್ತನೆಯಾದ ಬೆಳೆ ಜತೆಗೆ ನೀರಾವರಿ ಪದ್ಧತಿಯ ವಿವರಗಳ ಸಂಗ್ರಹಣೆ ಕುರಿತು ಸ್ಪಷ್ಟವಾದ ಮತ್ತು ಏಕರೂಪದ ಪದ್ಧತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಜಿಲ್ಲೆಯಲ್ಲಿ ಮುಂಗಾರು ಬೆಳೆ ಸಮೀಕ್ಷೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಕೂಮರ್ಾರಾವ್ ತಿಳಿಸಿದರು.…

View More ಜಿಲ್ಲಾದ್ಯಂತ ಮುಂಗಾರು ಬೆಳೆ ಸಮೀಕ್ಷೆ 20ರಿಂದ

ಅಭಿಯಾನದ ಯಶಸ್ಸಿಗೆ ಸಹಕಾರ ಅಗತ್ಯ

ಯಾದಗಿರಿ: ಆನೆಕಾಲು ರೋಗ ನಿಯಂತ್ರಣಕ್ಕಾಗಿ ಜಿಲ್ಲಾದ್ಯಂತ 24ರಿಂದ ಅ. 6ರವರೆಗೆ ಸಾಮೂಹಿಕ ಡಿಇಸಿ ಮತ್ತು ಅಲ್ಬೆಂಡಜೋಲ್ ಮಾತ್ರೆ ನುಂಗಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದ ಯಶಸ್ವಿಗೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದರು.…

View More ಅಭಿಯಾನದ ಯಶಸ್ಸಿಗೆ ಸಹಕಾರ ಅಗತ್ಯ

ನದಿ ತಟದಲ್ಲಿ ಮೂಲಸೌಕರ್ಯ ಕಲ್ಪಿಸಿ

ಯಾದಗಿರಿ: ಮುಂಬರುವ ಅಕ್ಟೋಬರ್ ತಿಂಗಳಲ್ಲಿ ಯಾದಗಿರಿ ಹೊರವಲಯದಲ್ಲಿನ ಭೀಮಾ ನದಿಗೆ ಪುಷ್ಕರ (ಕುಂಭಮೇಳ) ಇರುವುದರಿಂದ ಲಕ್ಷಾಂತರ ಜನ ಸೇರುವ ನಿರೀಕ್ಷೆ ಇದ್ದು, ನದಿ ತಟದಲ್ಲಿ ಜಿಲ್ಲಾಡಳಿತದಿಂದ ಮೂಲಸೌಕರ್ಯ ಒದಗಿಸುವಂತೆ ಶಾಸಕ ವೆಂಕಟರಡ್ಡಿ ಮುದ್ನಾಳ್ ನೇತೃತ್ವದಲ್ಲಿ…

View More ನದಿ ತಟದಲ್ಲಿ ಮೂಲಸೌಕರ್ಯ ಕಲ್ಪಿಸಿ