ಕೃಷಿಯನ್ನು ತಪಸ್ಸಾಗಿ ಸ್ವೀಕರಿಸಿ

ಶಿರಸಿ: ಕೃಷಿಕ ಕೃಷಿಯನ್ನು ತಪಸ್ಸನ್ನಾಗಿ ಸ್ವೀಕರಿಸದಿದ್ದರೆ ಸಾಲ ಮನ್ನಾ ಸೌಲಭ್ಯ ಸಿಕ್ಕರೂ ಕಷ್ಟದಿಂದ ಹೊರ ಬರಲು ಸಾಧ್ಯವಿಲ್ಲ. ಸಹಕಾರಿ ಸಂಸ್ಥೆಗಳು ರೈತರಿಗೆ ಮಾರ್ಗದರ್ಶನ ನೀಡಬೇಕು ಎಂದು ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದರು.…

View More ಕೃಷಿಯನ್ನು ತಪಸ್ಸಾಗಿ ಸ್ವೀಕರಿಸಿ