ಕೆಂಗೋ ಹನುಮಂತಪ್ಪಗೆ ಟಿಕೆಟ್ ನೀಡುವಂತೆ ಒತ್ತಾಯ

ದಾವಣಗೆರೆ: ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆಯಲ್ಲಿ ಸ್ಪರ್ಧಿಸಲು ಕೆಂಗೋ ಹನುಮಂತಪ್ಪ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಕುರುಬ ಸಮುದಾಯದ ಮುಖಂಡರು ಮನವಿ ಮಾಡಿದರು. ಎರಡು ದಶಕಗಳಿಂದ ಕಾಂಗ್ರೆಸ್‌ನ ಸಕ್ರಿಯ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸಿದ್ದು, ಹೈ ಕಮಾಂಡ್ ತಮಗೆ…

View More ಕೆಂಗೋ ಹನುಮಂತಪ್ಪಗೆ ಟಿಕೆಟ್ ನೀಡುವಂತೆ ಒತ್ತಾಯ