ಶಿವಮೊಗ್ಗ ಆವರಿಸಿದ ನಂತರ ಕೇರಳಕ್ಕೆ ಕಾಲಿಟ್ಟ ಮಂಗನ ಕಾಯಿಲೆ

ವೈಯನಾಡು: ಶಿವಮೊಗ್ಗ ಜಿಲ್ಲೆಯಲ್ಲಿ ಹತ್ತಾರು ಮಂದಿಯನ್ನು ಬಲಿ ಪಡೆದಿರುವ ಮಂಗನ ಕಾಯಿದೆ (ಕ್ಯಾಸನೂರು ಅರಣ್ಯ ಕಾಯಿಲೆ-ಕೆಎಫ್​ಡಿ) ಈಗ ಕೇರಳಕ್ಕೂ ಕಾಲಿಟ್ಟಿದ್ದು, ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಮತ್ತೊಬ್ಬ ರೋಗಿಯಲ್ಲೂ ಇದೇ ಮಾದರಿಯ ಲಕ್ಷಣಗಳು ಕಂಡು…

View More ಶಿವಮೊಗ್ಗ ಆವರಿಸಿದ ನಂತರ ಕೇರಳಕ್ಕೆ ಕಾಲಿಟ್ಟ ಮಂಗನ ಕಾಯಿಲೆ

ಕೆಎಫ್​ಡಿ ಸಮಗ್ರ ವರದಿ ಕೇಂದ್ರಕ್ಕೆ ಸಲ್ಲಿಸಿ

ಶಿವಮೊಗ್ಗ: ಕೆಎಫ್​ಡಿ ಸೋಂಕಿನಿಂದ ಉಂಟಾಗಿರುವ ದುಷ್ಪರಿಣಾಮದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಸಮಗ್ರ ವರದಿ ನೀಡುವಂತೆ ಸಂಸದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಆರೋಗ್ಯ, ಅರಣ್ಯ ಹಾಗೂ ಪಶುಸಂಗೋಪನಾ ಇಲಾಖೆ ಅಧಿಕಾರಿಗಳೊಂದಿಗೆ ಕೆಎಫ್​ಡಿ ಕುರಿತು…

View More ಕೆಎಫ್​ಡಿ ಸಮಗ್ರ ವರದಿ ಕೇಂದ್ರಕ್ಕೆ ಸಲ್ಲಿಸಿ

ಮಂಗನ ಕಾಯಿಲೆಗೆ ವೃದ್ಧೆ ಬಲಿ: ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿಕೆ

ಕಾರ್ಗಲ್: ಮಲೆನಾಡು ಭಾಗದಲ್ಲಿ ಮಾರಕವಾಗಿ ಹಬ್ಬುತ್ತಿರುವ ಮಂಗನ ಕಾಯಿಲೆಗೆ ಶುಕ್ರವಾರ ಮಣಿಪಾಲ್ ಆಸ್ಪತ್ರೆಯಲ್ಲಿ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಸಾಗರ ತಾಲೂಕು ಅರಳಗೋಡು ವ್ಯಾಪ್ತಿಯ ಬಣ್ಣುಮನೆ ಗ್ರಾಮದ ಲಕ್ಷ್ಮೀದೇವಮ್ಮ ದೊಂಬೆಕೈ (83) ಮೃತರು. ಮಂಗನ ಕಾಯಿಲೆ ಸೋಂಕಿಗೆ ತುತ್ತಾಗಿ…

View More ಮಂಗನ ಕಾಯಿಲೆಗೆ ವೃದ್ಧೆ ಬಲಿ: ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿಕೆ

ಕೆಎಫ್​ಡಿಯಿಂದ ಮೃತ ಕುಟುಂಬಗಳಿಗೆ ಲಕ್ಷ ರೂ. ಪರಿಹಾರ

ಕಾರ್ಗಲ್: ಸಾಗರ ತಾಲೂಕು ಅರಳಗೋಡು ವ್ಯಾಪ್ತಿಯಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟ ಆರು ಜನರ ಕುಟುಂಬದವರಿಗೆ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ವೈಯಕ್ತಿಕವಾಗಿ ತಲಾ 1 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಸಚಿವರ ಪರವಾಗಿ ಮಾಜಿ ಸಚಿವ…

View More ಕೆಎಫ್​ಡಿಯಿಂದ ಮೃತ ಕುಟುಂಬಗಳಿಗೆ ಲಕ್ಷ ರೂ. ಪರಿಹಾರ

ಮೃತಪತಟ್ಟವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ

ಶಿವಮೊಗ್ಗ: ಮಂಗನಕಾಯಿಲೆ (ಕೆಎಫ್​ಡಿ)ಯಿಂದ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಜಿಪಂ ಅಧ್ಯಕ್ಷೆ ಜ್ಯೋತಿ ಕುಮಾರ್ ಹೇಳಿದರು. ಜಿಪಂ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರಸಕ್ತ ಸಾಲಿನ ಮಾಸಿಕ ಪ್ರಗತಿ ಪರಿಶೀಲನಾ…

View More ಮೃತಪತಟ್ಟವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ