ಪಿಡಿಒ ವಿರುದ್ಧ ಕ್ರಮ ಕೈಗೊಳ್ಳಿ

ನರಗುಂದ: ಹುಲ್ಲೂರ ಗ್ರಾಪಂ ವ್ಯಾಪ್ತಿಯಲ್ಲಿ ಬಸವ ವಸತಿ ಯೋಜನೆ ಫಲಾನುಭವಿಗಳ ಆಯ್ಕೆ ಪಟ್ಟಿಯಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಲೋಪವೆಸಗಿದ್ದಾರೆ. ಆದ್ದರಿಂದ ಪಿಡಿಒ ಮತ್ತು ಕಾರ್ಯದರ್ಶಿ ಮೇಲೆ ತನಿಖೆ ಕೈಗೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳಿ…

View More ಪಿಡಿಒ ವಿರುದ್ಧ ಕ್ರಮ ಕೈಗೊಳ್ಳಿ

71.15 ಕೋಟಿ ಬಜೆಟ್ ಮಂಡನೆ

ಹಳಿಯಾಳ: ತಾಲೂಕು ಪಂಚಾಯಿತಿಯ 2019-20ನೇ ಸಾಲಿನ ಲಿಂಕ್ ಡಾಕ್ಯುಮೆಂಟ್ ಪ್ರಕಾರ ನಿಗದಿಪಡಿಸಿದ 71.15 ಕೋಟಿ ರೂ.ಗಳ ಬಜೆಟ್ ಅನ್ನು ಶುಕ್ರವಾರ ನಡೆದ ತಾ.ಪಂ. ಕೆಡಿಪಿ ಸಭೆಯಲ್ಲಿ ಸರ್ವಾನುಮತದಿಂದ ಅನುಮೋದಿಸಲಾಯಿತು. ಇಲ್ಲಿಯ ದೇವರಾಜ ಅರಸು ಭವನದ…

View More 71.15 ಕೋಟಿ ಬಜೆಟ್ ಮಂಡನೆ

ಅಧಿಕಾರಿಗಳ ವಿರುದ್ಧ ಶಾಸಕ ನಾಗನಗೌಡ ಗರಂ

ಗುರುಮಠಕಲ್: 21ರಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗುರುಮಠಕಲ್ ಕ್ಷೇತ್ರಕ್ಕೆ ಆಗಮಿಸುತ್ತಿದ್ದು, ಇಲಾಖೆಗಳ ಬೇಡಿಕೆಗಳ ಬಗ್ಗೆ ನನ್ನ ಗಮನಕ್ಕೆ ಯಾವೊಬ್ಬ ಅಧಿಕಾರಿಯೂ ತಂದಿಲ್ಲ ಸಿಡಿಮಿಡಿಗೊಂಡ ಶಾಸಕ ನಾಗನಗೌಡ ಕಂದಕೂರ, ಕೂಡಲೇ ಬೇಡಿಕೆಗಳ ಪಟ್ಟಿ ಸಲ್ಲಿಸಬೇಕು ಎಂದು…

View More ಅಧಿಕಾರಿಗಳ ವಿರುದ್ಧ ಶಾಸಕ ನಾಗನಗೌಡ ಗರಂ

ಪಿಡಿಒಗಳಿಗೆ ನೋಟಿಸ್ ನೀಡಿ

ಹಾವೇರಿ: ಗ್ರಾಮವಿಕಾಸ ಯೋಜನೆಯಡಿ ಪಂಚಾಯತ್ ರಾಜ್ ಇಂಜನಿಯರಿಂಗ್ ವಿಭಾಗ ಹಾಗೂ ಕೆಆರ್​ಐಡಿಎಲ್ ವತಿಯಿಂದ ಕೈಗೊಂಡಿರುವ ಕಾಮಗಾರಿಗಳಿಗೆ ಆಯ್ಕೆಯಾದ ಕೆಲ ಗ್ರಾಮಗಳಲ್ಲಿ ಇನ್ನೂ ಕಾಮಗಾರಿ ಆರಂಭಿಸದಿರುವ ಭರಡಿ ಹಾಗೂ ಹುರಳಿಹಾಳ ಗ್ರಾಪಂ ಪಿಡಿಒಗಳಿಗೆ ನೋಟಿಸ್ ಜಾರಿಗೊಳಿಸುವಂತೆ…

View More ಪಿಡಿಒಗಳಿಗೆ ನೋಟಿಸ್ ನೀಡಿ

ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ಕ್ರಮ

ಹಿರೇಕೆರೂರ: ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣವಾಗುವ ಮುನ್ನವೇ ಅಧಿಕಾರಿಗಳು ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಬಿ.ಸಿ. ಪಾಟೀಲ ಎಚ್ಚರಿಸಿದರು. ಪಟ್ಟಣದ ತಾಪಂನಲ್ಲಿ ಶನಿವಾರ ಜರುಗಿದ ತಾಪಂ…

View More ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ಕ್ರಮ

ಕೆಡಿಪಿ ಸಭೆಯಲ್ಲಿ ಏಪ್ರಾನ್ ಹಗರಣ ಸದ್ದು

ಬಾಗಲಕೋಟೆ: ಸುರಕ್ಷತೆ ಮತ್ತು ಶುಚಿತ್ವದ ದೃಷ್ಟಿಯಿಂದ ಜಿಲ್ಲೆಯ ಅಡುಗೆ ಸಿಬ್ಬಂದಿ, ಅಡುಗೆ ಸಹಾಯಕರಿಗೆ ಖರೀದಿ ಮಾಡಿದ ಅಗ್ರಿ ನಿರೋಧಕ ಏಪ್ರಾನ್ ವಿಷಯ ಗುರುವಾರ ನಡೆದ ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಪ್ರತಿಧ್ವನಿಸಿತು. ಈ ವಿಷಯದಲ್ಲಿ ಶಿಕ್ಷಣ ಇಲಾಖೆ…

View More ಕೆಡಿಪಿ ಸಭೆಯಲ್ಲಿ ಏಪ್ರಾನ್ ಹಗರಣ ಸದ್ದು

ಅನಧಿಕೃತ ಕಲ್ಲುಕ್ವಾರಿಗಳ ವಿರುದ್ಧ ಕ್ರಮ

ಉಡುಪಿ: ಜಿಲ್ಲೆಯ ಎಲ್ಲ ಅನಧಿಕೃತ ಕಲ್ಲುಕ್ವಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಕೆಡಿಪಿ ಸಭೆಯಲ್ಲಿ ಸೂಚಿಸಲಾಗಿದೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ಶನಿವಾರ ಜಿ.ಪಂ. ಸಭಾಂಗಣದಲ್ಲಿ ಸಭೆ ನಡೆಯಿತು. ವಿಷಯ…

View More ಅನಧಿಕೃತ ಕಲ್ಲುಕ್ವಾರಿಗಳ ವಿರುದ್ಧ ಕ್ರಮ

ಅಕ್ರಮ ಮದ್ಯ ತಡೆಗೆ ಸೂಚನೆ

ಜಮಖಂಡಿ: ಪಾನ್​ಶಾಪ್, ಕಿರಾಣಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಬೇಕು. ವಸತಿ ನಿಲಯ ವಿದ್ಯಾರ್ಥಿಗಳಿಗೆ ಸರ್ಕಾರದ ಎಲ್ಲ ಸೌಲಭ್ಯ ಒದಗಿಸಿ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಶಾಸಕ ಆನಂದ ನ್ಯಾಮಗೌಡ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಮಿನಿ…

View More ಅಕ್ರಮ ಮದ್ಯ ತಡೆಗೆ ಸೂಚನೆ

ಅಭಿವೃದ್ಧಿ ಕಡೆಗಣಿಸಿದರೆ ಕಠಿಣ ಕ್ರಮ ನಿಶ್ಚಿತ

ಹಾವೇರಿ: ಅಭಿವೃದ್ಧಿ ವಿಚಾರದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಬಾರದು. ಬಹುತೇಕ ಇಲಾಖೆಗಳಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಮುಂದಿನ ತಿಂಗಳು ಮತ್ತೆ ಸಭೆ ಕರೆಯುತ್ತೇನೆ. ಅಷ್ಟರೊಳಗೆ ಸುಧಾರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅಧಿಕಾರಿಗಳಿಗೆ ಎಚ್ಚರಿಕೆ…

View More ಅಭಿವೃದ್ಧಿ ಕಡೆಗಣಿಸಿದರೆ ಕಠಿಣ ಕ್ರಮ ನಿಶ್ಚಿತ

ವಿದ್ಯುತ್ ಇಲಾಖೆ ಲೋಪ ಸರಿಪಡಿಸಿ

ಶೃಂಗೇರಿ: ತಾಲೂಕು ಪಂಚಾಯಿತಿ ಮಾಸಿಕ ಕೆಡಿಪಿ ಸಭೆಯಲ್ಲಿ ಮೆಸ್ಕಾಂನಿಂದ ಜನರಿಗಾಗುವ ತೊಂದರೆಗಳ ಕುರಿತು ಹೆಚ್ಚು ಚರ್ಚೆ ನಡೆಯಿತು. ಶುಂಠಿಹಕ್ಲು ಜಯಮ್ಮ ಕೃಷ್ಣಪ್ಪ ಅವರ ಮನೆಯಲ್ಲಿ ಮಿಕ್ಸಿ ಹಾಗೂ ಟಿ.ವಿ ಇಲ್ಲ. ಆದರೂ ವಿದ್ಯುತ್ ಬಿಲ್…

View More ವಿದ್ಯುತ್ ಇಲಾಖೆ ಲೋಪ ಸರಿಪಡಿಸಿ